ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Rajiv Kumar

ADVERTISEMENT

ನಿಮ್ಮ ಮತ ಸುರಕ್ಷಿತ: ಮತಗಟ್ಟೆಗೆ ಬಂದು ಮತ ಚಲಾಯಿಸಿ: CEC ರಾಜೀವ್ ಕುಮಾರ್

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತು ಎದ್ದಿರುವ ವದಂತಿ ಹಾಗೂ ಆತಂಕಗಳಿಗೆ ತೆರೆ ಎಳೆದಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಮತದಾರರು ದಾಖಲಿಸಿದ ಮತಗಳು ಸುರಕ್ಷಿತವಾಗಿರಲಿವೆ ಮತ್ತು ಭದ್ರವಾಗಿರಲಿವೆ’ ಎಂದು ಭರವಸೆ ನೀಡಿದ್ದಾರೆ.
Last Updated 19 ಏಪ್ರಿಲ್ 2024, 10:46 IST
ನಿಮ್ಮ ಮತ ಸುರಕ್ಷಿತ: ಮತಗಟ್ಟೆಗೆ ಬಂದು ಮತ ಚಲಾಯಿಸಿ: CEC ರಾಜೀವ್ ಕುಮಾರ್

ಸರಿಯಾದ ಸಮಯದಲ್ಲಿ ಆಯೋಗದಿಂದ ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ರಾಜೀವ್‌ ಕುಮಾರ್‌

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ದಿಂದ ಚುನಾವಣ ಬಾಂಡ್‌ಗೆ ಸಂಬಂಧಿಸಿದ ಮಾಹಿತಿಯಲ್ಲಿ ಚುನಾವಣಾ ಆಯೋಗಕ್ಕೆ ಪಡೆದಿದೆ, ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಿದ್ದೇವೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌ ಬುಧವಾರ ಹೇಳಿದ್ದಾರೆ.
Last Updated 13 ಮಾರ್ಚ್ 2024, 13:29 IST
ಸರಿಯಾದ ಸಮಯದಲ್ಲಿ ಆಯೋಗದಿಂದ ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ರಾಜೀವ್‌ ಕುಮಾರ್‌

ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರನ್ನು ಗುರುವಾರ ನೇಮಕ ಮಾಡಲಾಗಿದೆ.
Last Updated 12 ಮೇ 2022, 11:47 IST
ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

2024ನೇ ಸಾಲಿನ ಲೋಕಸಭೆ ಚುನಾವಣೆ ಇವರ ಅವಧಿಯಲ್ಲೇ ನಡೆಯಲಿದೆ.
Last Updated 1 ಸೆಪ್ಟೆಂಬರ್ 2020, 9:15 IST
ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

ಅಶೋಕ್ ಲವಾಸಾ ಅವರ ರಾಜೀನಾಮೆಯಿಂದ ತೆರವಾಗಿರುವ ಚುನಾವಣಾ ಆಯುಕ್ತ ಸ್ಥಾನಕ್ಕೆ ಹಣಕಾಸು ಇಲಾಖೆಯ ನಿವೃತ್ತ ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ.
Last Updated 22 ಆಗಸ್ಟ್ 2020, 2:38 IST
ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

‘ದೇಶಕ್ಕೆ 12 ಸರ್ಕಾರಿ ಬ್ಯಾಂಕ್‌ಗಳು ಸಾಕು’

‘ನವ ಭಾರತದ ಅಗತ್ಯಗಳನ್ನು ಈಡೇರಿಸಲು ಸರ್ಕಾರಿ ಸ್ವಾಮ್ಯದ 12 ಬ್ಯಾಂಕ್‌ಗಳು ಸಾಕು’ ಎಂದು ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
Last Updated 8 ಸೆಪ್ಟೆಂಬರ್ 2019, 20:00 IST
‘ದೇಶಕ್ಕೆ 12 ಸರ್ಕಾರಿ ಬ್ಯಾಂಕ್‌ಗಳು ಸಾಕು’

ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್‌ಗೆ ಚುನಾವಣಾ ಆಯೋಗ ನೋಟಿಸ್

ರಾಹುಲ್‌ ಗಾಂಧಿ ಯೋಜನೆ ವಿರುದ್ಧ ಸರಣಿ ಟ್ವೀಟ್
Last Updated 27 ಮಾರ್ಚ್ 2019, 5:30 IST
ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್‌ಗೆ ಚುನಾವಣಾ ಆಯೋಗ ನೋಟಿಸ್
ADVERTISEMENT
ADVERTISEMENT
ADVERTISEMENT
ADVERTISEMENT