ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Rajkot
ADVERTISEMENT
ಹುಸಿ ಬಾಂಬ್ ಬೆದರಿಕೆ ಕರೆ: ವಿಮಾನಗಳ ನಂತರ ಇದೀಗ ಹೋಟೆಲುಗಳ ಸರದಿ
‘ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿ ಸುಮಾರು 10 ಹೋಟೆಲುಗಳಿಗೆ ಶನಿವಾರ ಬಾಂಬ್ ಬೆದರಿಕೆ ಕರೆಗಳು ಬಂದಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಅಕ್ಟೋಬರ್ 2024, 13:44 IST
ಗುಜರಾತ್: 22 ಕೆ.ಜಿ ಚಿನ್ನ, ₹ 3 ಕೋಟಿ ನಗದು ಜಪ್ತಿ
ರಾಜಕೋಟ್‌ನ ಪಟ್ಟಣ ಯೋಜನಾಧಿಕಾರಿಯ ತಮ್ಮನ ಕಚೇರಿಯಿಂದ ₹16 ಕೋಟಿ ಮೌಲ್ಯದ 22 ಕೆ.ಜಿ ಚಿನ್ನ ಮತ್ತು ₹ 3 ಕೋಟಿ ನಗದನ್ನು ಗುಜರಾತ್ ಭ್ರಷ್ಟಾಚಾರ ನಿಗ್ರಹ ಪಡೆ (ಎಸಿಬಿ) ಜಪ್ತಿ ಮಾಡಿದೆ.
Last Updated 2 ಜುಲೈ 2024, 16:05 IST
ಧಾರಾಕಾರ ಮಳೆ: ರಾಜ್‌ಕೋಟ್ ವಿಮಾನ ನಿಲ್ದಾಣದ ಚಾವಣಿ ಕುಸಿತ
ಭಾರಿ ಮಳೆಯಿಂದಾಗಿ ರಾಜ್‌ಕೋಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿದ್ದ ಚಾವಣಿ ಶನಿವಾರ ಕುಸಿದುಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ಜೂನ್ 2024, 15:55 IST
ರಾಜ್‌ಕೋಟ್ ಗೇಮ್‌ಜೋನ್ ಅಗ್ನಿದುರಂತ: ಎಸ್‌ಐಟಿ ಮಧ್ಯಂತರ ವರದಿ ಸಲ್ಲಿಕೆ
27 ಜನರ ಜೀವ ಬಲಿತೆಗೆದುಕೊಂಡ ರಾಜ್‌ಕೋಟ್‌ನ ಟಿಆರ್‌ಪಿ ಗೇಮ್‌ಜೋನ್ ಅಗ್ನಿ ದುರಂತದ ತನಿಖೆಗೆ ಗುಜರಾತ್ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ತನ್ನ ಮಧ್ಯಂತರ ವರದಿಯನ್ನು ಶುಕ್ರವಾರ ಗೃಹಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ ಅವರಿಗೆ ಸಲ್ಲಿಸಿದೆ.
Last Updated 21 ಜೂನ್ 2024, 15:01 IST
ರಾಜ್‌ಕೋಟ್ ಗೇಮ್ ಜೋನ್ ಅಗ್ನಿ ಅವಘಡ: ದಾಖಲೆ ತಿರುಚಿದ ಇಬ್ಬರ ಬಂಧನ
ಕಳೆದ ತಿಂಗಳು ನಡೆದ ಅಗ್ನಿ ಅವಘಡದಲ್ಲಿ 27 ಮಂದಿ ಮೃತಪಟ್ಟ ನಂತರ, ಟಿಆರ್‌ಪಿ ಗೇಮ್ ಜೋನ್‌ಗೆ ಸಂಬಂಧಿಸಿದ ದಾಖಲೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ ಆರೋಪದ ಮೇಲೆ ರಾಜ್‌ಕೋಟ್ ಮಹಾನಗರ ಪಾಲಿಕೆಯ ಇಬ್ಬರು ಉದ್ಯೋಗಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 16 ಜೂನ್ 2024, 14:01 IST
ರಾಜ್‌ಕೋಟ್ ಅಗ್ನಿ ದುರಂತ: ದಾಖಲೆ ತಿದ್ದಿದ ಆರೋಪದಲ್ಲಿ ಪಾಲಿಕೆಯ ಇಬ್ಬರ ಬಂಧನ
ಕಳೆದ ತಿಂಗಳು 27 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತ ಸಂಭವಿಸಿದ ಇಲ್ಲಿನ ಗೇಮ್ ಝೋನ್‌ಗೆ ಸಂಬಂಧಿಸಿದ ದಾಖಲೆಗಳನ್ನು ತಿದ್ದಿದ ಆರೋಪದಲ್ಲಿ ರಾಜ್‌ಕೋಟ್ ನಗರ ಪಾಲಿಕೆಯ (ಆರ್‌ಎಂಸಿ) ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 16 ಜೂನ್ 2024, 7:42 IST
ರಾಜ್‌ಕೋಟ್ ಅಗ್ನಿ ದುರಂತ | ಸಹಪಾಲುದಾರನ ಬಂಧನ: 10ಕ್ಕೇರಿದ ಬಂಧಿತರ ಸಂಖ್ಯೆ
ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ, ಗೇಮ್ ಝೋನ್‌ನ ಸಹ-ಪಾಲುದಾರನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 14 ಜೂನ್ 2024, 6:27 IST
ADVERTISEMENT
ರಾಜ್‌ಕೋಟ್ ಅಗ್ನಿ ದುರಂತ: ಮತ್ತೆ ಹೈಕೋರ್ಟ್ ಛೀಮಾರಿ
ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಟಿಆರ್‌ಪಿ ಗೇಮ್ ಜೋನ್ ಅಗ್ನಿ ದುರಂತವನ್ನು ತಡೆಗಟ್ಟುವಲ್ಲಿ ಮುನ್ಸಿಪಲ್ ಕಮಿಷನರ್‌ಗಳಂತಹ ಹಿರಿಯ ಅಧಿಕಾರಿಗಳ ವಿರುದ್ಧ ಏಕೆ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಗುಜರಾತ್ ಹೈಕೋರ್ಟ್ ಗುರುವಾರ ಮತ್ತೊಮ್ಮೆ ಅಲ್ಲಿನ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ.
Last Updated 6 ಜೂನ್ 2024, 16:16 IST
ರಾಜ್‌ಕೋಟ್ ಅಗ್ನಿ ದುರಂತ: ಮೃತದೇಹ ಹಸ್ತಾಂತರ
ರಾಜ್‌ಕೋಟ್ ಅಗ್ನಿ ದುರಂತದಲ್ಲಿ ಮೃತಪಟ್ಟ 27 ಮಂದಿಯ ಹೆಸರನ್ನು ಗುಜರಾತ್ ಸರ್ಕಾರವು ಬುಧವಾರ ಬಿಡುಗಡೆ ಮಾಡಿದೆ. ಮೃತಪಟ್ಟ ಎಲ್ಲರೂ 12ರಿಂದ 45 ವರ್ಷ ವಯಸ್ಸಿನ ನಡುವಿನವರು.
Last Updated 30 ಮೇ 2024, 13:39 IST
ರಾಜ್‌ಕೋಟ್ ದುರಂತ | ಅಧಿಕಾರಿಗಳ ವಿರುದ್ಧ FIR ದಾಖಲು ಕೋರಿ ಅರ್ಜಿ: SITಗೆ ನೋಟಿಸ್
ಗೇಮ್‌ಝೋನ್ ದುರಂತ ಸಂಬಂಧ ವರ್ಗಾವಣೆಗೊಂಡ ಹಾಗೂ ಅಮಾನತುಗೊಂಡ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಇಲ್ಲಿನ ನ್ಯಾಯಾಲಯ, ತನಿಖೆ ನಡೆಸುತ್ತಿರುವ ಎಸ್‌ಐಟಿಯಿಂದ ಮಾಹಿತಿ ಬಯಸಿ ನೋಟಿಸ್ ಜಾರಿ ಮಾಡಿದೆ.
Last Updated 30 ಮೇ 2024, 5:54 IST
ADVERTISEMENT
<
1
2
3
>
ADVERTISEMENT
ADVERTISEMENT