ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Rajouri

ADVERTISEMENT

ಜಮ್ಮು-ಕಾಶ್ಮೀರ | ಕಥುವಾ: ಉಗ್ರನ ಹತ್ಯೆ, ರಜೌರಿಯಲ್ಲೂ ಎನ್‌ಕೌಂಟರ್‌

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ಸೆಪ್ಟೆಂಬರ್ 2024, 16:12 IST
ಜಮ್ಮು-ಕಾಶ್ಮೀರ |  ಕಥುವಾ: ಉಗ್ರನ  ಹತ್ಯೆ, ರಜೌರಿಯಲ್ಲೂ ಎನ್‌ಕೌಂಟರ್‌

ನೆಲಬಾಂಬ್‌ ಸ್ಫೋಟ: ‘ಅಗ್ನಿವೀರ್’ ಯೋಧ ಸಾವು

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗುರುವಾರ ಸಂಭವಿಸಿದ ನೆಲಬಾಂಬ್‌ ಸ್ಫೋಟದಲ್ಲಿ ‘ಅಗ್ನಿವೀರ್’ ಯೋಧ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
Last Updated 18 ಜನವರಿ 2024, 13:35 IST
ನೆಲಬಾಂಬ್‌ ಸ್ಫೋಟ: ‘ಅಗ್ನಿವೀರ್’ ಯೋಧ ಸಾವು

ರಜೌರಿ– ಪೂಂಛ್‌: ಮೊಬೈಲ್ ಇಂಟರ್‌ನೆಟ್‌ ಪುನರ್‌ ಸ್ಥಾಪನೆ

‘ಸೇನಾ ವಾಹನಗಳ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ– ಪೂಂಛ್‌ ಜಿಲ್ಲೆಗಳಲ್ಲಿ ವಾರದ ಹಿಂದೆ ಸ್ಥಗಿತಗೊಳಿಸಲಾಗಿದ್ದ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಪುನರ್‌ಸ್ಥಾಪಿಸಲಾಗಿದೆ’ ಎಂದು ಜಮ್ಮು ವಿಭಾಗಾಧಿಕಾರಿ ರಮೇಶ್‌ ಕುಮಾರ್‌ ಹೇಳಿದ್ದಾರೆ.
Last Updated 29 ಡಿಸೆಂಬರ್ 2023, 15:06 IST
ರಜೌರಿ– ಪೂಂಛ್‌: ಮೊಬೈಲ್ ಇಂಟರ್‌ನೆಟ್‌ ಪುನರ್‌ ಸ್ಥಾಪನೆ

ಮೂವರು ಶಂಕಿತರ ನಿಗೂಢ ಸಾವು: ಪೂಂಛ್‌– ರಜೌರಿ ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸ್ಥಗಿತ

‘ಸೇನಾ ವಾಹನಗಳ ಮೇಲೆ ಇತ್ತೀಚೆಗೆ ನಡೆದ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆಂದು ಸೇನಾ ಸಿಬ್ಬಂದಿ ಕರೆದೊಯ್ದಿದ್ದ ಮೂವರು ನಾಗರಿಕರು ನಿಗೂಢ ರೀತಿಯಲ್ಲಿ ಮೃತಪಟ್ಟಿರುವುದರ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶನಿವಾರ ತಿಳಿಸಿದೆ.
Last Updated 23 ಡಿಸೆಂಬರ್ 2023, 4:48 IST
ಮೂವರು ಶಂಕಿತರ ನಿಗೂಢ ಸಾವು: ಪೂಂಛ್‌– ರಜೌರಿ ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸ್ಥಗಿತ

ಜಮ್ಮು: ಕಮರಿಗೆ ಉರುಳಿದ ವಾಹನ, 4 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ವಾಹನ ಕಮರಿಗೆ ಉರುಳಿ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
Last Updated 5 ಜುಲೈ 2023, 4:33 IST
ಜಮ್ಮು: ಕಮರಿಗೆ ಉರುಳಿದ ವಾಹನ, 4 ಮಂದಿ ಸಾವು

ಅಪ್ಪ... ದಯವಿಟ್ಟು ಮರಳಿ ಬಾ: ಯೋಧನ ಮೃತದೇಹ ಕಂಡು ಕಣ್ಣೀರಿಟ್ಟ ಪುತ್ರಿ

ವೀರ ಯೋಧನಿಗೆ ಭಾವುಕ ವಿದಾಯ
Last Updated 6 ಮೇ 2023, 15:58 IST
ಅಪ್ಪ... ದಯವಿಟ್ಟು ಮರಳಿ ಬಾ: ಯೋಧನ ಮೃತದೇಹ ಕಂಡು ಕಣ್ಣೀರಿಟ್ಟ ಪುತ್ರಿ

ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯ ಮೇಲೆ ಭಯೋತ್ಪಾದಕರ ದಾಳಿ: ನಾಲ್ವರು ಸಾವು

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯೊಂದರ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 2 ಜನವರಿ 2023, 2:30 IST
ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯ ಮೇಲೆ ಭಯೋತ್ಪಾದಕರ ದಾಳಿ: ನಾಲ್ವರು ಸಾವು
ADVERTISEMENT

ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ; ಇಬ್ಬರ ಬಂಧನ

ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
Last Updated 19 ಡಿಸೆಂಬರ್ 2021, 11:19 IST
ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ; ಇಬ್ಬರ ಬಂಧನ

ರಾಜೌರಿ, ಪೂಂಚ್‌ನ ದಟ್ಟಾರಣ್ಯದಲ್ಲಿ ಅಡಗಿರುವ ಉಗ್ರರ ಬೇಟೆಗೆ ಭಾರೀ ಕಾರ್ಯಾಚರಣೆ

ನಿನ್ನೆ ಉಗ್ರರ ಜೊತೆಗಿನ ಕಾಳಗದಲ್ಲಿ ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೈನಿಕರು ಹುತಾತ್ಮರಾಗಿದ್ದ ಜಮ್ಮು ಮತ್ತು ಕಾಶ್ಮೀರದ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್ ಅನ್ನು ಸಂಪರ್ಕಿಸುವ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಾರೀ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ.
Last Updated 12 ಅಕ್ಟೋಬರ್ 2021, 10:16 IST
ರಾಜೌರಿ, ಪೂಂಚ್‌ನ ದಟ್ಟಾರಣ್ಯದಲ್ಲಿ ಅಡಗಿರುವ ಉಗ್ರರ ಬೇಟೆಗೆ ಭಾರೀ ಕಾರ್ಯಾಚರಣೆ

ಆಶ್ರಯ ಮನೆಗೆ ಸ್ಥಳಾಂತರಿಸುವಾಗ ₹ 2.58 ಲಕ್ಷದ ಒಡತಿಯಾದ ಭಿಕ್ಷುಕಿ!

ಉತ್ತಮ ಸೌಲಭ್ಯಗಳನ್ನು ಒದಗಿಸಲು 65 ವರ್ಷದ ಭಿಕ್ಷುಕಿಯನ್ನು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿನ ಆಶ್ರಯ ಮನೆಗೆ ಸ್ಥಳಾಂತರಿಸಿದ ಕೆಲವೇ ದಿನಗಳಲ್ಲಿ ₹ 2.58 ಲಕ್ಷದ ಮಾಲೀಕರಾಗಿದ್ದಾರೆ ಎಂದು ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಮೂರು ದಶಕಗಳಲ್ಲಿ ಬಸ್ ನಿಲ್ದಾಣ ಮತ್ತು ಪಕ್ಕದ ಪ್ರದೇಶಗಳ ಬೀದಿಗಳಲ್ಲಿ ಓಡಾಡುತ್ತಿದ್ದ ಅಪರಿಚಿತ ಭಿಕ್ಷುಕಿಯನ್ನು ಮನೆಯಿಲ್ಲದವರಿಗೆ ಉತ್ತಮ ಜೀವನೋಪಾಯಕ್ಕಾಗಿ ನೀಡಲಾಗುವ ಆಶ್ರಯ ಮನೆಗೆ ಸ್ಥಳಾಂತರಿಸಲಾಗಿದೆ ಎಂದು ನೌಶೇರಾದ ಹೆಚ್ಚುವರಿ ಉಪ ಆಯುಕ್ತ ಸುಖದೇವ್ ಸಿಂಗ್ ಸಮ್ಯಾಲ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Last Updated 1 ಜೂನ್ 2021, 16:51 IST
ಆಶ್ರಯ ಮನೆಗೆ ಸ್ಥಳಾಂತರಿಸುವಾಗ ₹ 2.58 ಲಕ್ಷದ ಒಡತಿಯಾದ ಭಿಕ್ಷುಕಿ!
ADVERTISEMENT
ADVERTISEMENT
ADVERTISEMENT