ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Rajyasabha Election

ADVERTISEMENT

RS ಚುನಾವಣೆ: ತೆಲಂಗಾಣದಿಂದ 'ಕೈ’ ಅಭ್ಯರ್ಥಿಯಾಗಿ ಅಭಿಷೇಕ್ ಮನುಸಿಂಘ್ವಿ ನಾಮಪತ್ರ

ಹಿಮಾಚಲ ಪ್ರದೇಶದಲ್ಲಿ ಸ್ವಪಕ್ಷೀಯ ಶಾಸಕರ ಅಡ್ಡಮತದಾನದಿಂದ ಪರಾಭವಗೊಂಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಅಭಿಷೇಕ್ ಮನುಸಿಂಘ್ವಿ ಅವರು ರಾಜ್ಯಸಭಾ ಚುನಾವಣೆಗೆ ಈ ಬಾರಿ ತೆಲಂಗಾಣದಿಂದ ಆಯ್ಕೆ ಬಯಸಿ, ನಾಮಪತ್ರ ಸಲ್ಲಿಸಿದ್ದಾರೆ.
Last Updated 19 ಆಗಸ್ಟ್ 2024, 11:17 IST
RS ಚುನಾವಣೆ: ತೆಲಂಗಾಣದಿಂದ 'ಕೈ’ ಅಭ್ಯರ್ಥಿಯಾಗಿ ಅಭಿಷೇಕ್ ಮನುಸಿಂಘ್ವಿ ನಾಮಪತ್ರ

ರಾಜ್ಯಸಭಾ ಚುನಾವಣೆ: NCP ಅಭ್ಯರ್ಥಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ನಾಮಪತ್ರ

ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಅವರ ಪತ್ನಿ ಸುನೇತ್ರಾ ಅವರು ರಾಜ್ಯಸಭಾ ಚುನಾವಣೆಗೆ ಎನ್‌ಸಿಪಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
Last Updated 13 ಜೂನ್ 2024, 10:08 IST
ರಾಜ್ಯಸಭಾ ಚುನಾವಣೆ: NCP ಅಭ್ಯರ್ಥಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ನಾಮಪತ್ರ

News Express: ಅನಾರೋಗ್ಯದ ಕಾರಣಕ್ಕೆ ಮತದಾನ ಮಾಡಿಲ್ಲ- ಶಿವರಾಮ ಹೆಬ್ಬಾರ

'ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಆಗಿಲ್ಲ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
Last Updated 28 ಫೆಬ್ರುವರಿ 2024, 13:43 IST
News Express: ಅನಾರೋಗ್ಯದ ಕಾರಣಕ್ಕೆ ಮತದಾನ ಮಾಡಿಲ್ಲ- ಶಿವರಾಮ ಹೆಬ್ಬಾರ

ಪಾಕ್‌ ಜಿಂದಾಬಾದ್‌ ಘೋಷಣೆ ಆರೋಪ: ವಿಡಿಯೊದಲ್ಲಿ ನಾಸಿರ್ ಹುಸೇನ್ ಹೇಳಿದ್ದಿಷ್ಟು..

ಅಲ್ಲಿ ಹಲವು ಘೋಷಣೆಗಳನ್ನು ಕೂಗಿದರು. ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ನನ್ನ ಕಿವಿಗೆ ಬಿದ್ದಿಲ್ಲ. ಅದು ಏನೇ ಆಗಿದ್ದರೂ ತನಿಖೆ ನಡೆಸುವಂತೆ ಪೊಲೀಸರನ್ನು ಕೇಳುತ್ತೇನೆ. ಅವರು ತನಿಖೆ ನಡೆಸಲಿ’ ಎಂದು ವಿಡಿಯೊದಲ್ಲಿ ನಾಸಿರ್ ಹುಸೇನ್ ಹೇಳಿದ್ದಾರೆ.
Last Updated 28 ಫೆಬ್ರುವರಿ 2024, 4:19 IST
ಪಾಕ್‌ ಜಿಂದಾಬಾದ್‌ ಘೋಷಣೆ ಆರೋಪ: ವಿಡಿಯೊದಲ್ಲಿ ನಾಸಿರ್ ಹುಸೇನ್ ಹೇಳಿದ್ದಿಷ್ಟು..

Video | ರಾಜ್ಯಸಭೆ: ಕಾಂಗ್ರೆಸ್‌ 3, ಬಿಜೆಪಿಯ ಒಬ್ಬರಿಗೆ ಗೆಲುವು

ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಿತು. ರಾಜ್ಯದ ಒಟ್ಟು 223 ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದರು.
Last Updated 27 ಫೆಬ್ರುವರಿ 2024, 16:17 IST
Video | ರಾಜ್ಯಸಭೆ: ಕಾಂಗ್ರೆಸ್‌ 3, ಬಿಜೆಪಿಯ ಒಬ್ಬರಿಗೆ ಗೆಲುವು

Video | ಆತ್ಮಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿಗೆ ಮತ ಕೊಟ್ಟಿದ್ದಾರೆ: ಡಿಕೆಶಿ

ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್, 'ಬಿಜೆಪಿಯವರು ತಮ್ಮ ಅಭ್ಯರ್ಥಿಯ ಗೆಲುವಿಗೆ ಬೇಕಾದ 45 ಮತಗಳನ್ನು ಇಟ್ಟುಕೊಂಡು ಉಳಿದ ಮತಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಬಹುದಿತ್ತು.
Last Updated 27 ಫೆಬ್ರುವರಿ 2024, 13:43 IST
Video | ಆತ್ಮಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿಗೆ ಮತ ಕೊಟ್ಟಿದ್ದಾರೆ: ಡಿಕೆಶಿ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಲಾ 47 ಮತ ಬೀಳಲಿವೆ: ಎಂ.ಬಿ. ಪಾಟೀಲ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ‌ ಮೂರೂ ಅಭ್ಯರ್ಥಿಗಳಿಗೆ ತಲಾ 47 ಮತಗಳು ಬೀಳಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 27 ಫೆಬ್ರುವರಿ 2024, 7:03 IST
ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಲಾ 47 ಮತ ಬೀಳಲಿವೆ: ಎಂ.ಬಿ. ಪಾಟೀಲ
ADVERTISEMENT

ಬೇರೆ ಪಕ್ಷದವರೂ ನಮಗೆ ಮತ ಹಾಕುತ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬೇರೆ ಪಕ್ಷದ ಶಾಸಕರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 27 ಫೆಬ್ರುವರಿ 2024, 5:56 IST
ಬೇರೆ ಪಕ್ಷದವರೂ ನಮಗೆ ಮತ ಹಾಕುತ್ತಾರೆ: ಸಿದ್ದರಾಮಯ್ಯ

ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಆರಂಭ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದೆ. ಅರ್ಧ ಗಂಟೆಯ ಅವಧಿಯೊಳಗೆ 30ಕ್ಕೂ ಹೆಚ್ಚು ಶಾಸಕರು ಮತ ಚಲಾಯಿಸಿದರು.
Last Updated 27 ಫೆಬ್ರುವರಿ 2024, 4:11 IST
ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಆರಂಭ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ: ‘ಕೈ‘ ಶಾಸಕರು ಇಂದು ಹೋಟೆಲ್‌ಗೆ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ಇರುವುದರಿಂದ ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ಸೋಮವಾರ ಮಧ್ಯಾಹ್ನ ಹೋಟೆಲ್‌ಗೆ ಕರೆದೊಯ್ಯಲಾಗುತ್ತಿದೆ. ಆಡಳಿತ ಪಕ್ಷದ ಶಾಸಕರು ಹೋಟೆಲ್‌ನಿಂದಲೇ ಮಂಗಳವಾರ ಬೆಳಿಗ್ಗೆ ಮತದಾನಕ್ಕೆ ಬರಲಿದ್ದಾರೆ.
Last Updated 25 ಫೆಬ್ರುವರಿ 2024, 23:40 IST
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ: ‘ಕೈ‘ ಶಾಸಕರು ಇಂದು ಹೋಟೆಲ್‌ಗೆ
ADVERTISEMENT
ADVERTISEMENT
ADVERTISEMENT