ನಾಗರಬಾವಿ ಕುಂಟೆ ದುರಸ್ತಿಯಾಗಲಿ
ನಾಗರಭಾವಿ ಕುಂಟೆಯ ಅಭಿವೃದ್ಧಿಗಾಗಿ ಹಿಂದಿನ ಶಾಸಕ ಪಿಳ್ಳಮುನಿಶಾಮಪ್ಪ ₹5 ಲಕ್ಷಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಈವರೆಗೂ ಕುಂಟೆಯ ಅಭಿವೃದ್ಧಿ ಆಗಿಲ್ಲ ಎಂದು ಸ್ಥಳೀಯ ನಿವಾಸಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ವಿಜಯಪುರದಿಂದ ಶಿಡ್ಲಘಟ್ಟದ ಕಡೆಗೆ ಸಂಚರಿಸುವ ಮಾರ್ಗದ ಮಧ್ಯೆ ಇರುವ ನಾಗರಭಾವಿ ಕುಂಟೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಕಲ್ಲುಗಳೆಲ್ಲ ಬಿದ್ದು ಹೋಗುತ್ತಿವೆ ಎಂದು ತಿಳಿಸಿದರು.Last Updated 20 ಜೂನ್ 2018, 6:22 IST