ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Ram Temple

ADVERTISEMENT

ದೇಶದಾದ್ಯಂತ ಮಾರಾಟವಾಗುವ ಎಣ್ಣೆ, ತುಪ್ಪದ ಶುದ್ಧತೆ ಪ್ರಶ್ನಿಸಿದ ರಾಮ ಮಂದಿರ ಅರ್ಚಕ

ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಾಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಸೇರಿದೆ ಎಂಬ ವಿವಾದದ ನಡುವೆ ದೇಶದಾದ್ಯಂತ ಮಾರಾಟವಾಗುತ್ತಿರುವ ತುಪ್ಪದ ಶುದ್ಧತೆಯ ಬಗ್ಗೆ ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಪ್ರಶ್ನಿಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 3:06 IST
ದೇಶದಾದ್ಯಂತ ಮಾರಾಟವಾಗುವ ಎಣ್ಣೆ, ತುಪ್ಪದ ಶುದ್ಧತೆ ಪ್ರಶ್ನಿಸಿದ ರಾಮ ಮಂದಿರ ಅರ್ಚಕ

ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿರುಪತಿ ಲಾಡು ವಿತರಿಸಲಾಗಿದೆ: ಮುಖ್ಯ ಅರ್ಚಕ

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆದ ‘ಬಾಲ ರಾಮ’ನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಸಾದವಾಗಿ ತಿರುಪತಿಯ ಲಾಡುಗಳನ್ನು ಸಹ ವಿತರಿಸಲಾಗಿದೆ ಎಂದು ರಾಮ ಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
Last Updated 21 ಸೆಪ್ಟೆಂಬರ್ 2024, 12:58 IST
ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿರುಪತಿ ಲಾಡು ವಿತರಿಸಲಾಗಿದೆ: ಮುಖ್ಯ ಅರ್ಚಕ

ರಾಮಮಂದಿರ ಕಾಮಗಾರಿ | ₹400 ಕೋಟಿ ಜಿಎಸ್‌ಟಿ ಸಂಗ್ರಹ ನಿರೀಕ್ಷೆ: ಚಂಪತ್ ರಾಯ್

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣ ಕಾಮಗಾರಿಯಿಂದ ಸರ್ಕಾರಕ್ಕೆ ಸುಮಾರು ₹400 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.
Last Updated 10 ಸೆಪ್ಟೆಂಬರ್ 2024, 5:58 IST
ರಾಮಮಂದಿರ ಕಾಮಗಾರಿ | ₹400 ಕೋಟಿ ಜಿಎಸ್‌ಟಿ ಸಂಗ್ರಹ ನಿರೀಕ್ಷೆ: ಚಂಪತ್ ರಾಯ್

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಖರ್ಚಾಗಿದ್ದು ಎಷ್ಟು ಗೊತ್ತೇ?

ರಾಮ ಮಂದಿರ ನಿರ್ಮಾಣಕ್ಕೆ ಈವರೆಗೆ ₹1,800 ಕೋಟಿ ಖರ್ಚಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಮುಂದಿನ ಎರಡು ಹಂತಗಳ ಕಾಮಗಾರಿಗೆ ಹೆಚ್ಚುವರಿ ₹670 ಕೋಟಿ ಖರ್ಚಾಗಲಿದೆ ಎಂದೂ ಇತ್ತೀಚಿನ ಸಭೆಯೊಂದರಲ್ಲಿ ಬಹಿರಂಗಪಡಿಸಿತ್ತು.
Last Updated 26 ಆಗಸ್ಟ್ 2024, 6:00 IST
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಖರ್ಚಾಗಿದ್ದು ಎಷ್ಟು ಗೊತ್ತೇ?

ಅಯೋಧ್ಯೆಯಲ್ಲಿ ಧಾರಾಕಾರ ಮಳೆ | ರಾಮಪಥ ಜಲಾವೃತ: 6 ಅಧಿಕಾರಿಗಳ ಅಮಾನತು

ಅಯೋಧ್ಯೆಯ ನೂತನ ರಾಮಪಥವು ಮಳೆಗೆ ಜಲಾವೃತವಾದ ಕಾರಣ ಕಾಮಗಾರಿಯ ಉಸ್ತುವಾರಿ ವಹಿಸಿದ್ದ 6 ಅಧಿಕಾರಿಗಳನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ.
Last Updated 29 ಜೂನ್ 2024, 14:22 IST
ಅಯೋಧ್ಯೆಯಲ್ಲಿ ಧಾರಾಕಾರ ಮಳೆ | ರಾಮಪಥ ಜಲಾವೃತ: 6 ಅಧಿಕಾರಿಗಳ ಅಮಾನತು

ಅಯೋಧ್ಯೆ | ಮಳೆಗೆ ಗುಂಡಿ ಬಿದ್ದ ರಾಮಪಥ: 6 ಅಧಿಕಾರಿಗಳು ಅಮಾನತು

ರಾಮಪಥದಲ್ಲಿ ಗುಂಡಿ ಬಿದ್ದ ಹಾಗೂ ಜಲಾವೃತಗೊಂಡ ಪ್ರಕರಣ ಸಂಬಂಧ ಪಾಲಿಕೆಯ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ನಿರ್ಲಕ್ಷ್ಯದ ಕಾರಣ ನೀಡಿ ಅಮಾನತು ಮಾಡಲಾಗಿದೆ.
Last Updated 29 ಜೂನ್ 2024, 7:32 IST
ಅಯೋಧ್ಯೆ | ಮಳೆಗೆ ಗುಂಡಿ ಬಿದ್ದ ರಾಮಪಥ: 6 ಅಧಿಕಾರಿಗಳು ಅಮಾನತು

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸವಾಗಲಿದೆ: ಮೋದಿ

ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಸಮಾಜವಾದಿ ಪಕ್ಷ –ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರವನ್ನು ಬುಲ್ಡೋಜರ್‌ಗಳಿಂದ ಕೆಡವಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 17 ಮೇ 2024, 10:10 IST
‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸವಾಗಲಿದೆ: ಮೋದಿ
ADVERTISEMENT

PHOTOS | ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

PHOTOS | ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ
Last Updated 6 ಮೇ 2024, 6:41 IST
PHOTOS | ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ
err

ಬಾಲರಾಮನ ತಿರಸ್ಕರಿಸಿದವರನ್ನು ಜನರು ಒಪ್ಪಿಕೊಳ್ಳಲಾರರು: ಕಾಂಗ್ರೆಸ್ ವಿರುದ್ಧ ಮೋದಿ

ಅಯೋಧ್ಯೆಯ ಬಾಲರಾಮನನ್ನು ತಿರಸ್ಕರಿಸಿದವರನ್ನು ಕರ್ನಾಟಕದ ಜನರು ಎಂದಿಗೂ ಒಪ್ಪಿಕೊಳ್ಳಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Last Updated 28 ಏಪ್ರಿಲ್ 2024, 9:38 IST
ಬಾಲರಾಮನ ತಿರಸ್ಕರಿಸಿದವರನ್ನು ಜನರು ಒಪ್ಪಿಕೊಳ್ಳಲಾರರು: ಕಾಂಗ್ರೆಸ್ ವಿರುದ್ಧ ಮೋದಿ

RamNavami: ಚುನಾವಣಾ ಪ್ರಚಾರದ ನಡುವೆಯೇ ಬಾಲರಾಮನ ‘ಸೂರ್ಯ ತಿಲಕ’ ವೀಕ್ಷಿಸಿದ ಮೋದಿ

ಲೋಕಸಭೆ ಚುನಾವಣೆ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲೇ ಅಯೋಧ್ಯೆಯ ಬಾಲರಾಮನ ಹಣೆಗೆ ‘ಸೂರ್ಯ ತಿಲಕ’ ಸ್ಪರ್ಶಿಸಿದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.
Last Updated 17 ಏಪ್ರಿಲ್ 2024, 9:44 IST
RamNavami: ಚುನಾವಣಾ ಪ್ರಚಾರದ ನಡುವೆಯೇ ಬಾಲರಾಮನ ‘ಸೂರ್ಯ ತಿಲಕ’ ವೀಕ್ಷಿಸಿದ ಮೋದಿ
ADVERTISEMENT
ADVERTISEMENT
ADVERTISEMENT