ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Rama Navami
ADVERTISEMENT
ಚಾಮರಾಜನಗರ: ಶ್ರೀರಾಮ ಮಂದಿರದಲ್ಲಿ ವಿಜೃಂಭಣೆಯ ಓಕುಳಿ ಉತ್ಸವ
ಚಾಮರಾಜನಗರದ ಶಂಕರಪುರ ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನವಮಿ ಪಟ್ಟಾಭಿಷೇಕದ ಅಂಗವಾಗಿ ಶನಿವಾರ ಆಂಜನೇಯ ಉತ್ಸವ ಮತ್ತು ಓಕುಳಿ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.
Last Updated 1 ಮೇ 2024, 14:08 IST
ಪಶ್ಚಿಮ ಬಂಗಾಳ | ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಾಲ್ವರಿಗೆ ಗಾಯ
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 18 ಏಪ್ರಿಲ್ 2024, 8:05 IST
ಶ್ರೀರಾಮ ಸೇವಾ ಸಮಿತಿ: ರಾಮೋತ್ಸವಕ್ಕೆ ಚಾಲನೆ
ನರಸಿಂಹರಾಜಪುರ: ಪಟ್ಟಣದ ಅಗ್ರಹಾರದಲ್ಲಿರುವ ಶ್ರೀರಾಮ ಸೇವಾ ಸಮಿತಿಯಿಂದ 8 ದಿನಗಳ ಕಾಲ ನಡೆಯುವ ರಾಮೋತ್ಸವಕ್ಕೆ ಉಮಾಮಹೇಶ್ವರ ಸಮುದಾಯಭವನದಲ್ಲಿ ಬುಧವಾರ ಚಾಲನೆ ನೀಡಲಾಯಿತು.
Last Updated 17 ಏಪ್ರಿಲ್ 2024, 14:56 IST
550 ಕೋಟಿ ರಾಮ ತಾರಕ ಮಂತ್ರ ಜಪ ಅಭಿಯಾನಕ್ಕೆ ಚಾಲನೆ
ಬೆಳಿಗ್ಗೆ ದೇವರಿಗೆ ವಿಶೇಷ ಪೂಜೆ ನಡೆದ ಬಳಿಕ, ವಿಶೇಷ ಪ್ರಾರ್ಥನೆ ಸಲ್ಲಿಸಿ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ರಾಮ ತಾರಕ ಮಂತ್ರ ಪಠಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.
Last Updated 17 ಏಪ್ರಿಲ್ 2024, 14:51 IST
RamNavami: ಚುನಾವಣಾ ಪ್ರಚಾರದ ನಡುವೆಯೇ ಬಾಲರಾಮನ ‘ಸೂರ್ಯ ತಿಲಕ’ ವೀಕ್ಷಿಸಿದ ಮೋದಿ
ಲೋಕಸಭೆ ಚುನಾವಣೆ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲೇ ಅಯೋಧ್ಯೆಯ ಬಾಲರಾಮನ ಹಣೆಗೆ ‘ಸೂರ್ಯ ತಿಲಕ’ ಸ್ಪರ್ಶಿಸಿದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.
Last Updated 17 ಏಪ್ರಿಲ್ 2024, 9:44 IST
ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನಿಗೆ ‘ಸೂರ್ಯ ತಿಲಕ’ದ ಗೌರವ
ಬಾಲರಾಮನ ಹಣೆಗೆ ಸೂರ್ಯನ ಕಿರಣಗಳು ಸ್ಪರ್ಶಿಸುವ ಮೂಲಕ ‘ಸೂರ್ಯ ತಿಲಕ’ ವನ್ನಿಟ್ಟ ಸಂಭ್ರಮದ ಘಳಿಗೆಗೆ ಅಯೋಧ್ಯಾ ಬುಧವಾರ ಸಾಕ್ಷಿಯಾಯಿತು.
Last Updated 17 ಏಪ್ರಿಲ್ 2024, 7:05 IST
Rama Navami | ರಾಮ ಮಂದಿರಕ್ಕೆ 1,11,111 ಕೆ.ಜಿ ಲಡ್ಡು
ರಾಮನವಮಿ ಅಂಗವಾಗಿ ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆ.ಜಿ ಲಡ್ಡುಗಳನ್ನು ಕಳುಹಿಸಲಾಗುತ್ತದೆ ಎಂದು ದೇವರಾಹ ಹಂಸ ಬಾಬಾ ಟ್ರಸ್ಟ್ ತಿಳಿಸಿದೆ.
Last Updated 14 ಏಪ್ರಿಲ್ 2024, 13:07 IST
ADVERTISEMENT
IPL: ಕೋಲ್ಕತ್ತ vs ರಾಜಸ್ಥಾನ, ಗುಜರಾತ್ vs ಡೆಲ್ಲಿ ಪಂದ್ಯಗಳ ವೇಳಾಪಟ್ಟಿ ಬದಲಾವಣೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
Last Updated 2 ಏಪ್ರಿಲ್ 2024, 11:14 IST
ಪಶ್ಚಿಮ ಬಂಗಾಳದಲ್ಲಿ ರಾಮನವಮಿಗೆ ರಜೆ ಘೋಷಣೆ: ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ರಾಮನವಮಿ ಪ್ರಯುಕ್ತ ಏಪ್ರಿಲ್ 17ರಂದು ರಜೆ ನೀಡುವುದಾಗಿ ಘೋಷಿಸಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಿದೆ.
Last Updated 10 ಮಾರ್ಚ್ 2024, 3:06 IST
ರಾಮನವಮಿ ಹಿಂಸಾಚಾರ: ಎನ್‌ಐಎ ವಿಚಾರಣೆ ಪ್ರಶ್ನಿಸಿದ್ದ ಅರ್ಜಿ ವಜಾ
ರಾಮನವಮಿ ಆಚರಣೆ ವೇಳೆ ನಡೆದಿದ್ದ ಹಿಂಸಾಚಾರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಿದ್ದ ಕಲ್ಕತ್ತ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
Last Updated 24 ಜುಲೈ 2023, 13:42 IST
ADVERTISEMENT
<
1
2
...
5
>
ADVERTISEMENT
ADVERTISEMENT