ರಾಮಚಂದ್ರಾಪುರ ಮಠದ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ತಡೆ
ಈ ಕುರಿತಂತೆ ರಾಮಚಂದ್ರಾಪುರ ಮಠ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ, ‘ಮಠವು ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು ಮತ್ತು ಆ ಪ್ರದೇಶದಲ್ಲಿ ಮುಂದಿನ ಆದೇಶದವರೆಗೆ ಯಾವುದೇ ಕಟ್ಟಡ ನಿರ್ಮಾಣ ಕಾರ್ಯ ಮುಂದುವರಿಸಬಾರದು’ ಎಂದು ತಾಕೀತು ಮಾಡಿದೆ.Last Updated 31 ಜುಲೈ 2018, 16:58 IST