ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇಗುಲ ಹಸ್ತಾಂತರಿಸಿದ್ದು ಅಕ್ರಮ: ಹೈಕೋರ್ಟ್
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿದ್ದ ಗೋಕರ್ಣದ ಮಹಾಬಲೇಶ್ವರ ದೇಗುಲವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ್ದು ಕಾನೂನುಬಾಹಿರ’ ಎಂದು ತೀರ್ಪು ನೀಡಿರುವ ಹೈಕೋರ್ಟ್ ಪೀಠ, ಸದ್ಯದ ಧಾರ್ಮಿಕ ಕೈಂಕರ್ಯವನ್ನು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಸಲಹಾ ಸಮಿತಿಗೆ ನೀಡಿದೆ.Last Updated 10 ಆಗಸ್ಟ್ 2018, 20:26 IST