ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Ramtemple

ADVERTISEMENT

ಮಂದಿರಕ್ಕೆ ತಕ್ಷಣ ಸುಗ್ರೀವಾಜ್ಞೆ ಇಲ್ಲ: ಮೋದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದಕ್ಕಾಗಿ ತಕ್ಷಣವೇ ಸುಗ್ರೀವಾಜ್ಞೆ ಜಾರಿ ಮಾಡುವುದು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನ್ಯಾಯಾಂಗ ಪ್ರಕ್ರಿಯೆ ಪೂರ್ಣಗೊಂಡ ಬಳಿಕವಷ್ಟೇ ಈ ನಿಟ್ಟಿನಲ್ಲಿ ಯೋಚಿಸಬಹುದು ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
Last Updated 1 ಜನವರಿ 2019, 20:15 IST
ಮಂದಿರಕ್ಕೆ ತಕ್ಷಣ ಸುಗ್ರೀವಾಜ್ಞೆ ಇಲ್ಲ: ಮೋದಿ

ಕಬಳಿಸಿದ ಭೂಮಿಯಲ್ಲಿ ನಮಾಜ್ ಮಾಡುವುದು ನಾವು ಒಪ್ಪಲ್ಲ: ವಿಎಚ್‍ಪಿ

ಬಾಬರಿ ಮಸೀದಿ ಧ್ವಂಸ ನಂತರವೇ ರಾಮ ಮಂದಿರ ವಿವಾದ ಶುರುವಾಗಿದೆ ಎಂದು ಕೆಲವು ಬುದ್ಧಿಜೀವಿಗಳು ಹೇಳುತ್ತಿದ್ದಾರೆ. ಆದರೆ ರಾಮಮಂದಿರಕ್ಕಾಗಿರುವ ಹೋರಾಟ 490 ವರ್ಷಗಳ ಹಿಂದೆಯೇ ಇತ್ತು.
Last Updated 25 ನವೆಂಬರ್ 2018, 11:02 IST
ಕಬಳಿಸಿದ ಭೂಮಿಯಲ್ಲಿ ನಮಾಜ್ ಮಾಡುವುದು ನಾವು ಒಪ್ಪಲ್ಲ: ವಿಎಚ್‍ಪಿ

ಮಂದಿರ ನಿರ್ಮಾಣ ಮಾಡದೇ ಇದ್ದರೆ ನೀವು ಅಧಿಕಾರದಲ್ಲಿ ಉಳಿಯಲ್ಲ: ಉದ್ಧವ್ ಠಾಕ್ರೆ

ಅಯೋಧ್ಯೆ ಭೇಟಿ ಹಿಂದೆ ಯಾವುದೇ ಗುಪ್ತ ಅಜೆಂಡಾ ಇಲ್ಲ.ವಿಶ್ವದಾದ್ಯಂತವಿರುವ ಮತ್ತು ಎಲ್ಲ ಭಾರತೀಯರ ಭಾವನೆಗಳನ್ನು ವ್ಯಕ್ತ ಪಡಿಸುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ
Last Updated 25 ನವೆಂಬರ್ 2018, 6:14 IST
ಮಂದಿರ ನಿರ್ಮಾಣ ಮಾಡದೇ ಇದ್ದರೆ ನೀವು ಅಧಿಕಾರದಲ್ಲಿ ಉಳಿಯಲ್ಲ: ಉದ್ಧವ್ ಠಾಕ್ರೆ

ಅಯೋಧ್ಯೆ ಕೇಸರಿಮಯ; ಮುಸ್ಲಿಂ ಸಮುದಾಯದಲ್ಲಿ ಆತಂಕ

1992ರಲ್ಲಿ ಇದೇ ರೀತಿ ಇಲ್ಲಿ ಸೇರಿದ್ದ ಕರ ಸೇವಕರು ಮತ್ತು ರಾಮಭಕ್ತರ ಗುಂಪು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿತ್ತು. ಆನಂತರ ಅಯೋಧ್ಯೆಯಲ್ಲಿ ಭಾರಿ ಹಿಂಸಾಚಾರ ನಡೆದಿತ್ತು.
Last Updated 25 ನವೆಂಬರ್ 2018, 4:21 IST
ಅಯೋಧ್ಯೆ ಕೇಸರಿಮಯ; ಮುಸ್ಲಿಂ ಸಮುದಾಯದಲ್ಲಿ ಆತಂಕ

ವಿಎಚ್‍ಪಿ, ಶಿವಸೇನಾ ರ‍್ಯಾಲಿಗೆ ಸಿದ್ಧತೆ; ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್

ಮೊದಲು ಮಂದಿರ, ಆಮೇಲೆ ಸರ್ಕಾರ (ಪೆಹಲೇ ಮಂದಿರ್, ಫಿರ್ ಸರ್ಕಾರ್) ಎಂಬ ಘೋಷಣೆಯೊಂದಿಗೆ ವಿಶ್ವ ಹಿಂದೂ ಪರಿಷತ್ ಮತ್ತು ರಾಮ ಮಂದಿರ ನಿರ್ಮಾಣದ ದಿನಾಂಕ ಹೇಳಿ ...
Last Updated 25 ನವೆಂಬರ್ 2018, 1:47 IST
ವಿಎಚ್‍ಪಿ, ಶಿವಸೇನಾ ರ‍್ಯಾಲಿಗೆ ಸಿದ್ಧತೆ; ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್
ADVERTISEMENT
ADVERTISEMENT
ADVERTISEMENT
ADVERTISEMENT