ಉಳ್ಳವರಿಂದ ಸಂವಿಧಾನ ಬುಡಮೇಲು: ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ
ಭೂಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ಉಳುವವರ ಭಾರತಕ್ಕೆ ಬದಲಾಗಿ ಉಳ್ಳವರ ಭಾರತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ ವ್ಯಕ್ತಪಡಿಸಿದರು.Last Updated 29 ಜೂನ್ 2020, 9:05 IST