ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

Rayanna Brigade

ADVERTISEMENT

ಆಡಳಿತ ಪಕ್ಷದವರಿಂದಲೇ CM ಬದಲಾವಣೆಗೆ ಅವಸರ: ಸಂಸದ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪಕ್ಷದ ಹಿರಿಯ ಸಚಿವರು ದಹೆಲಿಗೆ ಭೇಟಿ ನೀಡುತ್ತಿದ್ದು, ಸಿಎಂ ಬದಲಾವಣೆಗಾಗಿ ಆ ಪಕ್ಷದಲ್ಲೇ ಬಹಳಷ್ಟು ಚಟುವಟಿಕೆಗಳು ನಡೆಯುತ್ತಿವೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ‘ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 7 ಅಕ್ಟೋಬರ್ 2024, 10:31 IST
ಆಡಳಿತ ಪಕ್ಷದವರಿಂದಲೇ CM ಬದಲಾವಣೆಗೆ ಅವಸರ: ಸಂಸದ ಬಸವರಾಜ ಬೊಮ್ಮಾಯಿ

ಇನ್ನು ಮುಂದೆ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ: ಈಶ್ವರಪ್ಪ

ಇನ್ನು ಮುಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲಎಂದುಶಾಸಕ ಕೆ.ಎಸ್‌.ಈಶ್ವರಪ್ಪ ಪ್ರಮಾಣ ಮಾಡಿದರು.
Last Updated 1 ಆಗಸ್ಟ್ 2021, 13:36 IST
ಇನ್ನು ಮುಂದೆ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ: ಈಶ್ವರಪ್ಪ

ಈಶ್ವರಪ್ಪರನ್ನು ಡಿಸಿಎಂ ಮಾಡಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ವೀರೇಶ್‌ ಉಂಡೋಡಿ

‘ಬಿ.ಎಸ್. ಯಡಿಯೂರಪ್ಪ ಅವರಂತೆಯೇ ಶಾಸಕ ಕೆ.ಎಸ್. ಈಶ್ವರಪ್ಪ ಕೂಡ ರಾಜ್ಯದಲ್ಲಿ ಬಿಜೆಪಿಯನ್ನು ಬೇರುಮಟ್ಟದಿಂದ ಸಂಘಟಿಸಿದ್ದಾರೆ. ಮೂರು ದಶಕದಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರನ್ನು ಉಪಮುಖ್ಯಮಂತ್ರಿಯಾಗಿ ಮಾಡಬೇಕು’ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ವೀರೇಶ್‌ ಉಂಡೋಡಿ ಒತ್ತಾಯಿಸಿದ್ದಾರೆ.
Last Updated 30 ಜುಲೈ 2021, 19:30 IST
ಈಶ್ವರಪ್ಪರನ್ನು ಡಿಸಿಎಂ ಮಾಡಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ವೀರೇಶ್‌ ಉಂಡೋಡಿ

ರಾಯಣ್ಣ ಬ್ರಿಗೇಡ್‌: ಮತ್ತೆ ಚಾಲನೆ?

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿ ತಮ್ಮ ‘ಪ್ರಭಾವ’ ಬೆಳೆಸಿಕೊಳ್ಳಲು ಮುಂದಾಗಿದ್ದ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ಮತ್ತೆ ಬ್ರಿಗೇಡ್ ಚಟುವಟಿಕೆಗೆ ಚಾಲನೆ ನೀಡಲು ಮುಂದಾಗಿದ್ದಾರೆಯೇ? ಇಂಥದೊಂದು ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
Last Updated 23 ಜೂನ್ 2018, 19:44 IST
ರಾಯಣ್ಣ ಬ್ರಿಗೇಡ್‌: ಮತ್ತೆ ಚಾಲನೆ?
ADVERTISEMENT
ADVERTISEMENT
ADVERTISEMENT
ADVERTISEMENT