ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

RBI Governor

ADVERTISEMENT

ಮಹಿಳಾ ಉದ್ಯಮಿಗಳಿಗೆ ನೆರವು ಅಗತ್ಯ: ಶಕ್ತಿಕಾಂತ ದಾಸ್‌

ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳು ಸೂಕ್ತ ಯೋಜನೆ ರೂಪಿಸಬೇಕು: ಶಕ್ತಿಕಾಂತ ದಾಸ್‌
Last Updated 5 ಸೆಪ್ಟೆಂಬರ್ 2024, 15:38 IST
ಮಹಿಳಾ ಉದ್ಯಮಿಗಳಿಗೆ ನೆರವು ಅಗತ್ಯ: ಶಕ್ತಿಕಾಂತ ದಾಸ್‌

ಸತತ 5ನೇ ಸಲ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆರ್‌ಬಿಐ ನಿರ್ಧಾರ

ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಹಣಕಾಸು ನೀತಿ ಸಮಿತಿಯು (ಎಂಪಿಸಿ) ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಇರುವ ತೀರ್ಮಾಣವನ್ನು ಶುಕ್ರವಾರ ನಡೆದ ಸಭೆಯಲ್ಲಿ ಕೈಗೊಂಡಿದೆ.
Last Updated 8 ಡಿಸೆಂಬರ್ 2023, 5:59 IST
ಸತತ 5ನೇ ಸಲ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆರ್‌ಬಿಐ ನಿರ್ಧಾರ

ಫಿನ್‌ಟೆಕ್‌ಗೆ ಸ್ವ–ನಿಯಂತ್ರಣ ಸಂಘಟನೆ ಅಗತ್ಯ: ಆರ್‌ಬಿಐ ಗವರ್ನರ್

ಫಿನ್‌ಟೆಕ್‌ ಉದ್ಯಮದ ಬೆಳವಣಿಗೆಗೆ ನೆರವಾಗಲು ಸ್ವ–ನಿಯಂತ್ರಣ ಸಂಘಟನೆಯನ್ನು ಸ್ಥಾಪಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್‌ ಅವರು ಬುಧವಾರ ಸಲಹೆ ನೀಡಿದ್ದಾರೆ.
Last Updated 6 ಸೆಪ್ಟೆಂಬರ್ 2023, 15:29 IST
ಫಿನ್‌ಟೆಕ್‌ಗೆ ಸ್ವ–ನಿಯಂತ್ರಣ ಸಂಘಟನೆ ಅಗತ್ಯ: ಆರ್‌ಬಿಐ ಗವರ್ನರ್

ಸೆಪ್ಟೆಂಬರ್‌ನಿಂದ ತರಕಾರಿ ಬೆಲೆ ಇಳಿಕೆ ಸಾಧ್ಯತೆ: ಆರ್‌ಬಿಐ ಗವರ್ನರ್‌

ಭಾರತದಲ್ಲಿ ಗಗನಕ್ಕೇರಿರುವ ತರಕಾರಿ ಬೆಲೆ ಸೆಪ್ಟೆಂಬರ್‌ನಿಂದ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
Last Updated 24 ಆಗಸ್ಟ್ 2023, 5:01 IST
ಸೆಪ್ಟೆಂಬರ್‌ನಿಂದ ತರಕಾರಿ ಬೆಲೆ ಇಳಿಕೆ ಸಾಧ್ಯತೆ: ಆರ್‌ಬಿಐ ಗವರ್ನರ್‌

ಆರ್ಥಿಕ ಬಿಕ್ಕಟ್ಟಿಗೆ ದಾರಿ ಖಾಸಗಿ ಕ್ರಿಪ್ಟೊ: ಆರ್‌ಬಿಐ ಗವರ್ನರ್‌

ಹೂಡಿಕೆ ನಿಷೇಧ ಅಗತ್ಯ: ಭಾರತೀಯ ರಿಸರ್ವ್ ಬ್ಯಾಂಕ್‌ ಗವರ್ನರ್‌ ಶಕ್ತಿಕಾಂತ ದಾಸ್
Last Updated 21 ಡಿಸೆಂಬರ್ 2022, 22:15 IST
ಆರ್ಥಿಕ ಬಿಕ್ಕಟ್ಟಿಗೆ ದಾರಿ ಖಾಸಗಿ ಕ್ರಿಪ್ಟೊ: ಆರ್‌ಬಿಐ ಗವರ್ನರ್‌

ಅಭಿವೃದ್ಧಿ ದೇಶಗಳ ಕರೆನ್ಸಿಗಳಿಗಿಂತಲೂ ರೂಪಾಯಿ ಸ್ಥಿತಿ ಉತ್ತಮ: ದಾಸ್‌

‘ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಕರೆನ್ಸಿಗಳಿಗೆ ಹೋಲಿಸಿದರೆ ಭಾರತದ ರೂಪಾಯಿ ಉತ್ತಮ ಸ್ಥಿತಿಯಲ್ಲಿ ಇದೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಗವರ್ನರ್‌ ಶಕ್ತಿಕಾಂತ್‌ ದಾಸ್‌ ಶುಕ್ರವಾರ ಹೇಳಿದ್ದಾರೆ.
Last Updated 22 ಜುಲೈ 2022, 12:53 IST
ಅಭಿವೃದ್ಧಿ ದೇಶಗಳ ಕರೆನ್ಸಿಗಳಿಗಿಂತಲೂ ರೂಪಾಯಿ ಸ್ಥಿತಿ ಉತ್ತಮ: ದಾಸ್‌

ಬಡ್ಡಿದರ ಯಥಾಸ್ಥಿತಿ ಮುಂದುವರಿಕೆ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್

ಆರ್‌ಬಿಐ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆಯ ವರದಿ ಬುಧವಾರ ಪ್ರಕಟಗೊಂಡಿದ್ದು, ಬಡ್ಡಿದರದಲ್ಲಿ (ರೆಪೊ ದರ) ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಇದರೊಂದಿಗೆ, ಸತತ ಒಂಭತ್ತನೇ ಬಾರಿ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಂತಾಗಿದೆ.
Last Updated 8 ಡಿಸೆಂಬರ್ 2021, 6:36 IST
ಬಡ್ಡಿದರ ಯಥಾಸ್ಥಿತಿ ಮುಂದುವರಿಕೆ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್
ADVERTISEMENT

ಕ್ರಿಪ್ಟೊ ಹೂಡಿಕೆಗೆ ಸಾಲ ನೀಡಲಾಗುತ್ತಿದೆ ಎಂಬ ಮಾಹಿತಿ ಇದೆ: ಆರ್‌ಬಿಐ ಗವರ್ನರ್‌

‘ಕ್ರಿಪ್ಟೊ ಕರೆನ್ಸಿಗಳಲ್ಲಿ ಹೂಡಿಕೆ ಮಾಡುವ ಖಾತೆ ತೆರೆಯಲು ಸಾಲ ನೀಡಲಾಗುತ್ತಿದೆ ಎಂಬ ಮಾಹಿತಿ ಬಂದಿದೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಂಗಳವಾರ ಹೇಳಿದ್ದಾರೆ.
Last Updated 16 ನವೆಂಬರ್ 2021, 15:35 IST
ಕ್ರಿಪ್ಟೊ ಹೂಡಿಕೆಗೆ ಸಾಲ ನೀಡಲಾಗುತ್ತಿದೆ ಎಂಬ ಮಾಹಿತಿ ಇದೆ: ಆರ್‌ಬಿಐ ಗವರ್ನರ್‌

ಮುಂದಿನ ಮೂರು ವರ್ಷಗಳಿಗೆ ಆರ್‌ಬಿಐ ಗವರ್ನರ್‌ ಆಗಿ ಶಕ್ತಿಕಾಂತ ದಾಸ್‌ ಮರು ನೇಮಕ ‌

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅದೇ ಸ್ಥಾನಕ್ಕೆ ಮರು ನೇಮಕ ಮಾಡಲಾಗಿದೆ.
Last Updated 29 ಅಕ್ಟೋಬರ್ 2021, 2:24 IST
ಮುಂದಿನ ಮೂರು ವರ್ಷಗಳಿಗೆ ಆರ್‌ಬಿಐ ಗವರ್ನರ್‌ ಆಗಿ ಶಕ್ತಿಕಾಂತ ದಾಸ್‌ ಮರು ನೇಮಕ ‌

ಒಳನೋಟ: ಆರ್ಥಿಕ ದಾರ್ಶನಿಕನ ಅರ್ಥವತ್ತಾದ ಬದುಕು

ಯಾಗಾ ವೇಣುಗೋಪಾಲ್‌ (ವೈ.ವಿ.) ರೆಡ್ಡಿ – ಭಾರತೀಯ ಅರ್ಥ ಜಗತ್ತಿನಲ್ಲಿ ಬಹುದೊಡ್ಡ ಹೆಸರು. ಕೇಂದ್ರ ಸರ್ಕಾರದ ವಿತ್ತ ಅಧಿಕಾರಿಯಾಗಿ, ಭಾರತೀಯ ರಿಸರ್ವ್‌ ಬ್ಯಾಂಕಿನ ಉಪ ಗವರ್ನರ್‌, ಗವರ್ನರ್‌ ಆಗಿ, 14ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ದೇಶದ ಆರ್ಥಿಕ ನೀತಿಗಳ ನಿರೂಪಣೆಯಲ್ಲಿ ಅವರ ಪಾತ್ರ ಬಲು ಹಿರಿದು. ಜನಸಾಮಾನ್ಯರ ಒಳಿತನ್ನೇ ತಮ್ಮ ಧ್ಯೇಯವನ್ನಾಗಿ ಹೊಂದಿ ಕೆಲಸ ಮಾಡಿದವರು ಅವರು.
Last Updated 20 ಮಾರ್ಚ್ 2021, 19:30 IST
ಒಳನೋಟ: ಆರ್ಥಿಕ ದಾರ್ಶನಿಕನ ಅರ್ಥವತ್ತಾದ ಬದುಕು
ADVERTISEMENT
ADVERTISEMENT
ADVERTISEMENT