ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Records
ADVERTISEMENT
ಅಶ್ವಿನ್ ಸ್ಮರಣೀಯ ದಾಖಲೆ: ತವರು ಅಂಗಣದಲ್ಲಿ ಶತಕ ಹಾಗೂ ಐದರ ಗೊಂಚಲು
ಭಾರತ ಕ್ರಿಕೆಟ್ ತಂಡದ ಆಲ್‌ರೌಂಡ್ ಆಟಗಾರ ರವಿಚಂದ್ರನ್ ಅಶ್ವಿನ್, ತವರು ಅಂಗಣ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಹಾಗೂ ಐದು ವಿಕೆಟ್ ಗೊಂಚಲು ಗಳಿಸಿದ್ದಾರೆ.
Last Updated 22 ಸೆಪ್ಟೆಂಬರ್ 2024, 6:37 IST
2,500 ಕಿ.ಮೀ ಉದ್ದದ ಮಾನವ ಸರಪಳಿ:ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಸೆ.15ರಂದು ಹಮ್ಮಿಕೊಂಡಿದ್ದ 2,500 ಕಿ.ಮೀ ಉದ್ದದ ಮಾನವ ಸರಪಳಿ, ಲಂಡನ್‌ನ ‘ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ಗೆ ಸೇರಿದೆ.
Last Updated 21 ಸೆಪ್ಟೆಂಬರ್ 2024, 16:09 IST
16 Years Of Virat Kohli: ಕಿಂಗ್ ಕೊಹ್ಲಿ ಪ್ರಮುಖ ಸಾಧನೆಗಳ ಪಟ್ಟಿ
'ರನ್ ಮೆಷಿನ್' ಖ್ಯಾತಿಯ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟು 16 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ.
Last Updated 18 ಆಗಸ್ಟ್ 2024, 10:57 IST
T20 World Cup: ಅಫ್ಗನ್ ವಿರುದ್ಧ 104 ರನ್ ಜಯ; ದಾಖಲೆ ಬರೆದ ವಿಂಡೀಸ್
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು 'ಸಿ' ಗುಂಪಿನಲ್ಲಿ ಅಫ್ಗಾನಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅತಿಥೇಯ ವೆಸ್ಟ್ ಇಂಡೀಸ್ 103 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Last Updated 18 ಜೂನ್ 2024, 4:30 IST
T20 WC: ಐತಿಹಾಸಿಕ ಗೆಲುವು; ಪಾಕ್‌ಗೆ ಪೆಟ್ಟು ಕೊಟ್ಟ ಕ್ರಿಕೆಟ್ ಕೂಸು ಅಮೆರಿಕ
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಕ್ರಿಕೆಟ್ ಕೂಸು ಆತಿಥೇಯ ಅಮೆರಿಕ ಸೂಪರ್ ಓವರ್‌ನಲ್ಲಿ ಪಾಕಿಸ್ತಾನ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದೆ. ಆ ಮೂಲಕ ಪಾಕಿಸ್ತಾನ ಭಾರಿ ಮುಖಭಂಗ ಅನುಭವಿಸಿದೆ.
Last Updated 7 ಜೂನ್ 2024, 2:39 IST
T20 WC: 4,000 ರನ್, 600 ಸಿಕ್ಸರ್; ಮಹಿ ದಾಖಲೆಯನ್ನೂ ಮುರಿದ ಹಿಟ್‌ಮ್ಯಾನ್
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಎಂಟು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ.
Last Updated 6 ಜೂನ್ 2024, 7:28 IST
T20 World Cup Records: ಗರಿಷ್ಠ ರನ್ ಸರದಾರರ ಪಟ್ಟಿಯಲ್ಲಿ ವಿರಾಟ್, ರೋಹಿತ್
ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗೆ ವೆಸ್ಟ್‌ಇಂಡೀಸ್ ಹಾಗೂ ಅಮೆರಿಕ ಅತಿಥ್ಯ ವಹಿಸುತ್ತಿದೆ. ಜೂನ್ 1ರಿಂದ ಆರಂಭವಾಗಿ ಜೂನ್ 29ರವರೆಗೆ ನಡೆಯಲಿದೆ.
Last Updated 30 ಮೇ 2024, 11:19 IST
ADVERTISEMENT
IPL SRH vs DC Highlights: ಹೆಡ್-ಶರ್ಮಾ ಅಬ್ಬರ; 3ನೇ ಸಲ SRH 265+ ರನ್ ಸಾಧನೆ
ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 67 ರನ್ ಅಂತರದ ಗೆಲುವು ದಾಖಲಿಸಿದೆ.
Last Updated 21 ಏಪ್ರಿಲ್ 2024, 2:57 IST
SRH vs MI: 523 ರನ್, 38 ಸಿಕ್ಸರ್; ಆರ್‌ಸಿಬಿಯ ಸೇರಿದಂತೆ ಹಲವು ದಾಖಲೆ ಉಡೀಸ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ರನ್ ಹೊಳೆ ಹರಿಯಿತು.
Last Updated 28 ಮಾರ್ಚ್ 2024, 2:21 IST
Gujarat Election Results: ಐಸಿಹಾಸಿಕ ವಿಜಯದತ್ತ ಬಿಜೆಪಿ ದಾಪುಗಾಲು
ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬಿಜೆಪಿ ಐತಿಹಾಸಿಕ ವಿಜಯದತ್ತ ದಾಪುಗಾಲನ್ನಿಟ್ಟಿದೆ.
Last Updated 8 ಡಿಸೆಂಬರ್ 2022, 6:44 IST
ADVERTISEMENT
<
1
2
3
>
ADVERTISEMENT
ADVERTISEMENT