ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Recruitment

ADVERTISEMENT

ಒಳಮೀಸಲಾತಿ | ಆಯೋಗದ ವರದಿ ಬರುವವರೆಗೆ ಹೊಸ ನೇಮಕಾತಿಗಳಿಗೆ ಅಧಿಸೂಚನೆ‌ ಇಲ್ಲ: ಸಿಎಂ

ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ರಚಿಸಲಾಗುವ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಯಾವುದೇ ಹೊಸ ನೇಮಕಾತಿಗಳಿಗೆ ಅಧಿಸೂಚನೆ‌ ಹೊರಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Last Updated 29 ಅಕ್ಟೋಬರ್ 2024, 11:15 IST
ಒಳಮೀಸಲಾತಿ | ಆಯೋಗದ ವರದಿ ಬರುವವರೆಗೆ ಹೊಸ ನೇಮಕಾತಿಗಳಿಗೆ ಅಧಿಸೂಚನೆ‌ ಇಲ್ಲ: ಸಿಎಂ

ಸೊರಬ: ನೇಮಕಾತಿಯಲ್ಲಿ ಅಕ್ರಮ ಆರೋಪ; ಇಒ, ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ನೇಮಕಾತಿಯಲ್ಲಿ ಅಕ್ರಮ ಆರೋಪ
Last Updated 4 ಅಕ್ಟೋಬರ್ 2024, 14:26 IST
ಸೊರಬ: ನೇಮಕಾತಿಯಲ್ಲಿ ಅಕ್ರಮ ಆರೋಪ; ಇಒ, ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

RRB: ಪಿಯುಸಿ ಪಾಸಾದವರಿಗೆ ರೈಲ್ವೆಯಲ್ಲಿ 3,445 ನಾನ್ ಟೆಕ್ನಿಕಲ್ ಹುದ್ದೆಗಳು

‘ನಾನ್ ಟೆಕ್ನಿಕಲ್ ಅಂಡರ್ ಗ್ರಾಜ್ಯುಯೇಟ್‌’ ವಿಭಾಗದಲ್ಲಿ 3,445 ಹುದ್ದೆಗಳಿಗೆ ರೈಲ್ವೆ ನೇಮಕಾತಿ ಮಂಡಳಿಗಳಿಂದ (RRBs) ನೇಮಕಾತಿ ನಡೆಯುತ್ತಿದೆ.
Last Updated 25 ಸೆಪ್ಟೆಂಬರ್ 2024, 12:32 IST
RRB: ಪಿಯುಸಿ ಪಾಸಾದವರಿಗೆ ರೈಲ್ವೆಯಲ್ಲಿ 3,445 ನಾನ್ ಟೆಕ್ನಿಕಲ್ ಹುದ್ದೆಗಳು

BMTC ನಿರ್ವಾಹಕ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಸಿಕ್ಕಿಬಿದ್ದ ಅಭ್ಯರ್ಥಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿರ್ವಾಹಕ (ಬಿಎಂಟಿಸಿ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಪರೀಕ್ಷೆಯಲ್ಲಿ ನಗರದ ಬಾಶಲ್‌ ಮಿಷನ್‌ ವಿದ್ಯಾಲಯ ಕೇಂದ್ರದಲ್ಲಿ ಅಭ್ಯರ್ಥಿ ಸದಾಶಿವ ಸುಣದೊಳ್ಳಿ ನಕಲು ಮಾಡಿ ಸಿಕ್ಕಿಬಿದ್ದಿದ್ದಾರೆ.
Last Updated 1 ಸೆಪ್ಟೆಂಬರ್ 2024, 16:03 IST
BMTC ನಿರ್ವಾಹಕ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಸಿಕ್ಕಿಬಿದ್ದ ಅಭ್ಯರ್ಥಿ

KPSC | ಗೆಜೆಟೆಡ್‌ ಪ್ರೊಬೇಷನರ್‌ ಪರೀಕ್ಷೆ: 27ಕ್ಕೆ ರಜೆ

ಕರ್ನಾಟಕ ಲೋಕಸೇವಾ ಆಯೋಗವು 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಆ.27ರಂದು ಪೂರ್ವಭಾವಿ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆ ನಡೆಯುವ ಎಲ್ಲ 564 ಕೇಂದ್ರಗಳ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Last Updated 9 ಆಗಸ್ಟ್ 2024, 15:40 IST
KPSC | ಗೆಜೆಟೆಡ್‌ ಪ್ರೊಬೇಷನರ್‌ ಪರೀಕ್ಷೆ: 27ಕ್ಕೆ ರಜೆ

ನೇಮಕಾತಿ: ನೀವು ಅನುವಾದಕರೇ? ಇಲ್ಲಿವೆ ಅವಕಾಶ

ಕೇಂದ್ರ ಸರ್ಕಾರದ ಸಚಿವಾಲಯ, ಸಿಎಪಿಎಫ್ ಕೇಂದ್ರ ಕಚೇರಿ ಹಾಗೂ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಭಾಷಾಂತರಕಾರ ಎಂಬ ಒಟ್ಟು 312 ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.
Last Updated 7 ಆಗಸ್ಟ್ 2024, 23:30 IST
ನೇಮಕಾತಿ: ನೀವು ಅನುವಾದಕರೇ? ಇಲ್ಲಿವೆ ಅವಕಾಶ

ವೈದ್ಯಕೀಯ ಕಾಲೇಜುಗಳಿಗೆ ಕೆಇಎ ಮೂಲಕ ನೇಮಕಾತಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಅಗತ್ಯವಿರುವ 650 ಸಹಾಯಕ ಪ್ರಾಧ್ಯಾಪಕರು ಹಾಗೂ 1,200 ಶುಶ್ರೂಷಣಾ ಅಧಿಕಾರಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇಮಕ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
Last Updated 7 ಆಗಸ್ಟ್ 2024, 14:41 IST
ವೈದ್ಯಕೀಯ ಕಾಲೇಜುಗಳಿಗೆ ಕೆಇಎ ಮೂಲಕ ನೇಮಕಾತಿ:  ಸಚಿವ ಡಾ.ಶರಣಪ್ರಕಾಶ ಪಾಟೀಲ
ADVERTISEMENT

KPSC | ಆಕಾಂಕ್ಷಿಗಳಿಂದ ಅರ್ಜಿಗಳ ಮಹಾಪೂರ: 2,243 ಹುದ್ದೆ; 10.79 ಲಕ್ಷ ಅರ್ಜಿ!

ಕೆಪಿಎಸ್‌ಸಿ: ಸರ್ಕಾರಿ ಹುದ್ದೆಗಾಗಿ ಆಕಾಂಕ್ಷಿಗಳಿಂದ ಅರ್ಜಿಗಳ ಮಹಾಪೂರ
Last Updated 4 ಆಗಸ್ಟ್ 2024, 0:30 IST
KPSC | ಆಕಾಂಕ್ಷಿಗಳಿಂದ ಅರ್ಜಿಗಳ ಮಹಾಪೂರ: 2,243 ಹುದ್ದೆ; 10.79 ಲಕ್ಷ ಅರ್ಜಿ!

ರಾಯಚೂರು ವಿವಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 24 ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.
Last Updated 31 ಜುಲೈ 2024, 16:16 IST
ರಾಯಚೂರು ವಿವಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ

ನೇಮಕಾತಿಗೂ ತಂದೆಯ ರಾಜಕೀಯಕ್ಕೂ ಸಂಬಂಧ ಇಲ್ಲ: ಧ್ರುವ ಪಾಟೀಲ

ನೇಮಕಾತಿಗೂ ತಂದೆಯ ರಾಜಕೀಯಕ್ಕೂ ಸಂಬಂಧ ಇಲ್ಲ: ಧ್ರುವ ಪಾಟೀಲ
Last Updated 29 ಜುಲೈ 2024, 0:11 IST
ನೇಮಕಾತಿಗೂ ತಂದೆಯ ರಾಜಕೀಯಕ್ಕೂ ಸಂಬಂಧ ಇಲ್ಲ: ಧ್ರುವ ಪಾಟೀಲ
ADVERTISEMENT
ADVERTISEMENT
ADVERTISEMENT