ಪೌರತ್ವ ತಿದ್ದುಪಡಿ ಕಾಯ್ದೆಗಿರುವ ಬೆಂಬಲ ಪರಿಶೀಲಿಸಲು ವಿಶ್ವಸಂಸ್ಥೆ ಸಮಿತಿ ರಚಿಸಲಿ
ವಿಶ್ವಸಂಸ್ಥೆ ಅಥವಾ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಭಾರತದಲ್ಲಿ ಜನಾಭಿಪ್ರಾಯ ಸಂಗ್ರಹಿಸಲಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒತ್ತಾಯಿಸಿದ್ದಾರೆ.Last Updated 19 ಡಿಸೆಂಬರ್ 2019, 14:23 IST