16 ಲಕ್ಷ ಸಣ್ಣ, ಅತಿ ಸಣ್ಣ ರೈತರಿಗೆ ತಲಾ ₹3 ಸಾವಿರ ಪರಿಹಾರ: ಕೃಷ್ಣಬೈರೇಗೌಡ
ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯ ನಷ್ಟಕ್ಕೆ ಪರಿಹಾರವಾಗಿ ತಲಾ ₹3,000 ಪರಿಹಾರ ನೀಡಲೂ ತೀರ್ಮಾನಿಸಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.Last Updated 9 ಮೇ 2024, 15:36 IST