ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

relief camp

ADVERTISEMENT

ಮೂಡಲಗಿ: ಕಾಳಜಿ ಕೇಂದ್ರಗಳಲ್ಲಿ ಮಕ್ಕಳಿಗೆ ಪಾಠ

ಮೂಡಲಗಿ ಶೈಕ್ಷಣಿಕ ವಲಯದ 12 ಕಡೆ ವ್ಯವಸ್ಥೆ
Last Updated 6 ಆಗಸ್ಟ್ 2024, 4:54 IST
ಮೂಡಲಗಿ: ಕಾಳಜಿ ಕೇಂದ್ರಗಳಲ್ಲಿ ಮಕ್ಕಳಿಗೆ ಪಾಠ

ವಯನಾಡ್ ಭೂಕುಸಿತ: ಪರಿಹಾರ ಶಿಬಿರಗಳಲ್ಲಿ 2,500ಕ್ಕೂ ಹೆಚ್ಚು ಜನರಿಗೆ ಆಶ್ರಯ

ಮಕ್ಕಳು, ಗರ್ಭಿಣಿ ಮಹಿಳೆಯರು ಸೇರಿದಂತೆ 2,500ಕ್ಕೂ ಜನರು ವಯನಾಡಿನ ವಿವಿಧ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 5 ಆಗಸ್ಟ್ 2024, 5:17 IST
ವಯನಾಡ್ ಭೂಕುಸಿತ: ಪರಿಹಾರ ಶಿಬಿರಗಳಲ್ಲಿ 2,500ಕ್ಕೂ ಹೆಚ್ಚು ಜನರಿಗೆ ಆಶ್ರಯ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ: ಸಂತ್ರಸ್ತರೊಂದಿಗೆ ಸಂವಾದ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ.
Last Updated 8 ಜುಲೈ 2024, 9:08 IST
ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ: ಸಂತ್ರಸ್ತರೊಂದಿಗೆ ಸಂವಾದ

Assam Flood | ಮುಂದುವರಿದ ಪ್ರವಾಹ ಪರಿಸ್ಥಿತಿ; 3 ಲಕ್ಷ ಜನರಿಗೆ ತೊಂದರೆ

ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮುಂದುವರಿದಿದೆ. 17 ಜಿಲ್ಲೆಗಳಲ್ಲಿ ಸುಮಾರು ಮೂರು ಲಕ್ಷ ಮಂದಿ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಜೂನ್ 2024, 4:55 IST
Assam Flood | ಮುಂದುವರಿದ ಪ್ರವಾಹ ಪರಿಸ್ಥಿತಿ; 3 ಲಕ್ಷ ಜನರಿಗೆ ತೊಂದರೆ

ಜಪಾನ್ ಭೂಕಂಪ; ಹಿಮವನ್ನೇ ಕರಗಿಸಿ ನೀರು ಕುಡಿಯಬೇಕಾದ ಪರಿಸ್ಥಿತಿ

ಪ್ರಬಲ ಭೂಕಂಪ ಸಂಭವಿಸಿ ಒಂದು ವಾರ ಕಳೆದರೂ ಜಪಾನ್‌ನಲ್ಲಿ ಪಶ್ಚಿಮ ತೀರದ ಪ್ರದೇಶಗಳ ಜನರು ನೀರು ಹಾಗೂ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಪುನರ್ವಸತಿ ಯಾವಾಗ ಸಿಗಲಿದೆ ಎಂಬ ಸುದ್ದಿಯ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯಾಗಿದೆ.
Last Updated 8 ಜನವರಿ 2024, 11:16 IST
ಜಪಾನ್ ಭೂಕಂಪ; ಹಿಮವನ್ನೇ ಕರಗಿಸಿ ನೀರು ಕುಡಿಯಬೇಕಾದ ಪರಿಸ್ಥಿತಿ

ಪುಟಿದೇಳಲಿ ಕೇರಳ: ಎಂಟು ದಿನ ಅನಾಮಿಕರಾಗಿ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿ

ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹1 ಕೋಟಿಯ ಚೆಕ್‌ ನೀಡುವ ಸಲುವಾಗಿ ಆಗಸ್ಟ್ 26ರಂದು ಅವರು ಇಲ್ಲಿಗೆ ಬಂದಿದ್ದರು. ಕೆಲಸ ಮುಗಿಯುತ್ತಿದ್ದಂತೆ, ಸ್ವಂತ ಊರಾದ ಪುಥುಪಳ್ಳಿಗೆ ಹೋಗುವುದನ್ನು ಬಿಟ್ಟು ಪ್ರವಾಹ ಪೀಡಿತರಿಗೆ ನೆರವಾಗಲು ತಿರುವನಂತಪುರದ ಕಡೆ ಪ್ರಯಾಣ ಬೆಳೆಸಿದರು.
Last Updated 6 ಸೆಪ್ಟೆಂಬರ್ 2018, 6:14 IST
ಪುಟಿದೇಳಲಿ ಕೇರಳ: ಎಂಟು ದಿನ ಅನಾಮಿಕರಾಗಿ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿ
ADVERTISEMENT
ADVERTISEMENT
ADVERTISEMENT
ADVERTISEMENT