ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

religious

ADVERTISEMENT

ಕೊಳತೂರು ಬಂಡಿದ್ಯಾವರ ಕರಗ

ಹೊಸಕೋಟೆ: ತಾಲ್ಲೂಕಿನ ಕೊಳತೂರು ಗ್ರಾಮದಲ್ಲಿ ಭಾನುವಾರ ಬಂಡಿ ದ್ಯಾವರ ಕರಗ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
Last Updated 20 ಮೇ 2024, 5:46 IST
ಕೊಳತೂರು ಬಂಡಿದ್ಯಾವರ ಕರಗ

ಧಾರ್ಮಿಕ ಆಚರಣೆಗಳ ನೆಪದಲ್ಲಿ ಶಬ್ದ ಮಾಲಿನ್ಯ: SC ನ್ಯಾಯಮೂರ್ತಿ ಎ.ಎಸ್‌.ಓಕಾ ಕಳವಳ

‘ಧಾರ್ಮಿಕ ಉತ್ಸವಗಳ ಆಚರಣೆ ನೆಪದಲ್ಲಿ ರಾತ್ರಿ 10 ಗಂಟೆಯ ನಂತರವೂ ಭಾರಿ ಉಲ್ಲಾಸಗಳಿಂದ ಸಡಗರ ವ್ಯಕ್ತಪಡಿಸುವ ಜನರು ಶಬ್ದಮಾಲಿನ್ಯ ಉಂಟುಮಾಡುವುದರ ಜೊತೆಗೆ ಬೆದರಿಕೆ ಹುಟ್ಟಿಸುತ್ತಿದ್ದಾರೆ’ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ತೀವ್ರ ಕಳವಳ ವ್ಯಕ್ತಪಡಿಸಿದರು.
Last Updated 13 ಏಪ್ರಿಲ್ 2024, 13:46 IST
ಧಾರ್ಮಿಕ ಆಚರಣೆಗಳ ನೆಪದಲ್ಲಿ ಶಬ್ದ ಮಾಲಿನ್ಯ: SC ನ್ಯಾಯಮೂರ್ತಿ ಎ.ಎಸ್‌.ಓಕಾ ಕಳವಳ

ಆತೂರು: ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ

ಉಪ್ಪಿನಂಗಡಿ: ಕೊಯಿಲ ಗ್ರಾಮದ ಆತೂರು ಸದಾಶಿವ ದೇವಸ್ಥಾನದಲ್ಲಿ ಶನಿವಾರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಿವಿಧ ವೈದಿಕ ಕಾರ್ಯಕ್ರಮ ನಡೆಯಿತು.
Last Updated 24 ಮಾರ್ಚ್ 2024, 7:40 IST
ಆತೂರು: ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ

ಧಾರ್ಮಿಕ ಮಸೂದೆ | ಸ್ಪಷ್ಟನೆ ನೀಡಿ ಅನುಮೋದನೆ ಪಡೆಯುತ್ತೇವೆ: ಮುಜರಾಯಿ ಇಲಾಖೆ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ಸೂಕ್ತ ಸ್ಪಷ್ಟೀಕರಣದೊಂದಿಗೆ ಮತ್ತೆ ಸಲ್ಲಿಸಿ, ರಾಜ್ಯಪಾಲರಿಂದ ಅನುಮೋದನೆ ಪಡೆಯಲಾಗುವುದು’ ಎಂದು ಮುಜರಾಯಿ ಇಲಾಖೆ ಹೇಳಿದೆ.
Last Updated 21 ಮಾರ್ಚ್ 2024, 15:58 IST
ಧಾರ್ಮಿಕ ಮಸೂದೆ | ಸ್ಪಷ್ಟನೆ ನೀಡಿ ಅನುಮೋದನೆ ಪಡೆಯುತ್ತೇವೆ: ಮುಜರಾಯಿ ಇಲಾಖೆ

ವಿಜಯನಗರ | ಅದ್ಧೂರಿಯಾಗಿ ಜರುಗಿದ ಶ್ರೀ ಗೋಣಿಬಸವೇಶ್ವರ ರಥೋತ್ಸವ

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಕೂಲಹಳ್ಳಿ ಐತಿಹಾಸಿಕ ಸ್ಥಳ. ಇಲ್ಲಿ ಬುಧವಾರ ಶ್ರೀ ಗೋಣಿಬಸವೇಶ್ವರ ರಥೋತ್ಸವ ವೈಭವೋಪೇತವಾಗಿ ಜರುಗಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರ ದಂಡು ಗೋಣಿಬಸವೇಶ್ವರ ಸ್ವಾಮಿ ದರ್ಶನ ಪಡೆದು ಪುನೀತರಾದರು.
Last Updated 21 ಮಾರ್ಚ್ 2024, 13:03 IST
ವಿಜಯನಗರ | ಅದ್ಧೂರಿಯಾಗಿ ಜರುಗಿದ ಶ್ರೀ ಗೋಣಿಬಸವೇಶ್ವರ ರಥೋತ್ಸವ

Video | 5 ಲಕ್ಷಕ್ಕೂ ಹೆಚ್ಚು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯ ಕೊಟ್ಟೂರು ರಥೋತ್ಸವ

ವಿಜಯನಗರ ಜಿಲ್ಲೆಯ ಕೊಟ್ಟೂರಿನ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ, ಶ್ರದ್ಧೆ–ಭಕ್ತಿಯೊಂದಿಗೆ ನಡೆಯಿತು.
Last Updated 4 ಮಾರ್ಚ್ 2024, 16:24 IST
Video | 5 ಲಕ್ಷಕ್ಕೂ ಹೆಚ್ಚು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯ ಕೊಟ್ಟೂರು ರಥೋತ್ಸವ

ಪ್ರಜಾವಾಣಿ ಚರ್ಚೆ: ಧಾರ್ಮಿಕ ವಿಷಯಗಳಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಅನಿವಾರ್ಯ

ನ್ಯಾಯಾಲಯದಲ್ಲಿ ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ಅಥವಾ ತೀರ್ಪಿನಲ್ಲಿ ಧಾರ್ಮಿಕ ಗ್ರಂಥಗಳ ಉಲ್ಲೇಖ ಸರಿಯೇ?
Last Updated 2 ಫೆಬ್ರುವರಿ 2024, 23:30 IST
ಪ್ರಜಾವಾಣಿ ಚರ್ಚೆ: ಧಾರ್ಮಿಕ ವಿಷಯಗಳಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಅನಿವಾರ್ಯ
ADVERTISEMENT

ಪ್ರಜಾವಾಣಿ ಚರ್ಚೆ: ಪುರಾಣ ಗ್ರಂಥಗಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ

ನ್ಯಾಯಾಲಯದಲ್ಲಿ ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ಅಥವಾ ತೀರ್ಪಿನಲ್ಲಿ ಧಾರ್ಮಿಕ ಗ್ರಂಥಗಳ ಉಲ್ಲೇಖ ಸರಿಯೇ?
Last Updated 2 ಫೆಬ್ರುವರಿ 2024, 23:30 IST
ಪ್ರಜಾವಾಣಿ ಚರ್ಚೆ: ಪುರಾಣ ಗ್ರಂಥಗಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ

ಪ್ರಧಾನಿಯಿಂದ 11 ದಿನಗಳ ಧಾರ್ಮಿಕ ಅನುಷ್ಠಾನ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ದಿನ ಹತ್ತಿರವಾಗುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನಗಳ ವಿಶೇಷ ಧಾರ್ಮಿಕ ಅನುಷ್ಠಾನಗಳನ್ನು ಆರಂಭಿಸಿದ್ದಾರೆ. ಪ್ರಾಣ ಪ್ರತಿಷ್ಠಾಪನೆಯು ಜನವರಿ 22ರಂದು ನಡೆಯಲಿದೆ.
Last Updated 12 ಜನವರಿ 2024, 15:23 IST
ಪ್ರಧಾನಿಯಿಂದ 11 ದಿನಗಳ ಧಾರ್ಮಿಕ ಅನುಷ್ಠಾನ

Video | ಎದೆ ಮಟ್ಟದ ನೀರಿನಲ್ಲಿ ಸಾಗಿ ಝರಣಿ ನರಸಿಂಹನ ದರ್ಶನ ಪಡೆಯಿರಿ

ಬೀದರ್ ಜಿಲ್ಲೆಯ ನರಸಿಂಹ ಝರಣಿ ದೇವಸ್ಥಾನವೆಂದೇ ಹೆಸರುವಾಸಿ ಇಲ್ಲಿನ ಸುರಂಗ ಸುಪ್ರಸಿದ್ಧ.
Last Updated 28 ಸೆಪ್ಟೆಂಬರ್ 2023, 14:14 IST
Video | ಎದೆ ಮಟ್ಟದ ನೀರಿನಲ್ಲಿ ಸಾಗಿ ಝರಣಿ ನರಸಿಂಹನ ದರ್ಶನ ಪಡೆಯಿರಿ
ADVERTISEMENT
ADVERTISEMENT
ADVERTISEMENT