ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Rescue operation

ADVERTISEMENT

ಉತ್ತರಾಖಂಡ | ಅಮೆರಿಕ, ಬ್ರಿಟನ್ ಚಾರಣಿಗರ ರಕ್ಷಣೆಗೆ ವಾಯುಪಡೆಯ ಹೆಲಿಕಾಪ್ಟರ್

ಉತ್ತರಾಖಂಡದ ಚಮೋಲಿ ಜಿಲ್ಲೆಯ ಚೌಖಂಬದಲ್ಲಿ ಚಾರಣದ ವೇಳೆ ಅಪಾಯಕ್ಕೆ ಸಿಲುಕಿರುವ ಇಬ್ಬರು ವಿದೇಶಿ ಪರ್ವತಾರೋಹಿಗಳ ರಕ್ಷಣೆಗೆ ಭಾರತೀಯ ವಾಯಪಡೆಯ ಹೆಲಿಕಾಪ್ಟರ್ ಇಂದು (ಇಂದು) ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
Last Updated 4 ಅಕ್ಟೋಬರ್ 2024, 11:35 IST
ಉತ್ತರಾಖಂಡ | ಅಮೆರಿಕ, ಬ್ರಿಟನ್ ಚಾರಣಿಗರ ರಕ್ಷಣೆಗೆ ವಾಯುಪಡೆಯ ಹೆಲಿಕಾಪ್ಟರ್

Wayanad Landslide: 5ನೇ ದಿನಕ್ಕೆ ರಕ್ಷಣಾ ಕಾರ್ಯಾಚರಣೆ; 215 ಮೃತದೇಹಗಳು ಪತ್ತೆ

ಕೇರಳದ ಉತ್ತರಭಾಗದಲ್ಲಿರುವ ವಯನಾಡ್‌ನಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಈವರೆಗೂ 215 ಜನರ ಮೃತದೇಹಗಳು ಪತ್ತೆಯಾಗಿದ್ದು, 206 ಜನರಿಗಾಗಿ ಶೋಧ ಕಾರ್ಯ 5ನೇ ದಿನವಾದ ಶನಿವಾರವೂ ಮುಂದುವರಿದಿದೆ.
Last Updated 3 ಆಗಸ್ಟ್ 2024, 10:04 IST
Wayanad Landslide: 5ನೇ ದಿನಕ್ಕೆ ರಕ್ಷಣಾ ಕಾರ್ಯಾಚರಣೆ; 215 ಮೃತದೇಹಗಳು ಪತ್ತೆ

Wayanad Landslide | ಭೂಕುಸಿತ: ಇನ್ನೂ 300 ಜನರು ನಾಪತ್ತೆ

ರಕ್ಷಣಾ ಕಾರ್ಯ ಮುಂದುವರಿದಿದೆ: ಎಡಿಜಿಪಿ l ಚಾಲಿಯರ್ ನದಿಯಲ್ಲಿ ಶವಗಳಿಗಾಗಿ ಶೋಧ
Last Updated 2 ಆಗಸ್ಟ್ 2024, 23:49 IST
Wayanad Landslide | ಭೂಕುಸಿತ: ಇನ್ನೂ 300 ಜನರು ನಾಪತ್ತೆ

ಹಿಮಾಚಲ ಪ್ರದೇಶ | ಮೇಘಸ್ಫೋಟ: ನಾಪತ್ತೆಯಾದ 45 ಮಂದಿ ರಕ್ಷಣೆಗೆ ಶೋಧ ಕಾರ್ಯಾಚರಣೆ

ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ಹಠಾತ್‌ ಪ್ರವಾಹದಲ್ಲಿ ನಾಪತ್ತೆಯಾಗಿರುವ 45 ಜನರನ್ನು ಪತ್ತೆ ಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 2 ಆಗಸ್ಟ್ 2024, 7:12 IST
ಹಿಮಾಚಲ ಪ್ರದೇಶ | ಮೇಘಸ್ಫೋಟ: ನಾಪತ್ತೆಯಾದ 45 ಮಂದಿ ರಕ್ಷಣೆಗೆ ಶೋಧ ಕಾರ್ಯಾಚರಣೆ

PHOTOS: 21 ಗಂಟೆ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದ 14 ತಿಂಗಳ ಮಗುವಿನ ರಕ್ಷಣೆ

PHOTOS: 21 ಗಂಟೆ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದ 14 ತಿಂಗಳ ಮಗುವಿನ ರಕ್ಷಣೆ
Last Updated 4 ಏಪ್ರಿಲ್ 2024, 9:14 IST
PHOTOS: 21 ಗಂಟೆ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದ 14 ತಿಂಗಳ ಮಗುವಿನ ರಕ್ಷಣೆ
err

ಸುರಂಗ ಕಾರ್ಯಾಚರಣೆ: ದೇವರ ಮುಂದೆ ಮಂಡಿಯೂರಿ ಕುಳಿತು ಧನ್ಯವಾದ ಸಲ್ಲಿಸಿದ ಡಿಕ್ಸ್‌

ಆಸ್ಟ್ರೇಲಿಯಾದ ಅಂತರರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್‌ ಡಿಕ್ಸ್‌
Last Updated 29 ನವೆಂಬರ್ 2023, 8:04 IST
ಸುರಂಗ ಕಾರ್ಯಾಚರಣೆ: ದೇವರ ಮುಂದೆ ಮಂಡಿಯೂರಿ ಕುಳಿತು ಧನ್ಯವಾದ ಸಲ್ಲಿಸಿದ ಡಿಕ್ಸ್‌

ಸಿಲ್ಕ್ಯಾರಾ | ಪರ್ವತದ ಮಡಿಲಲ್ಲಿ ‘ಪವಾಡ’; 17 ದಿನಗಳ ಕತ್ತಲ ವಾಸ ಕೊನೆಗೂ ಅಂತ್ಯ

ಉತ್ತರಾಖಂಡದ ಹಿಮಾಲಯ ಪರ್ವತ ಶ್ರೇಣಿಯ ನಡುವೆ ಮಂಗಳವಾರ ಸೂರ್ಯ ಮರೆಯಾಗಿ ಹೋದ ತುಸು ಹೊತ್ತಿನಲ್ಲಿ ‘ಆ’ 41 ಜೀವಗಳ ಬಾಳಿನಲ್ಲಿ ಹೊಸ ಸೂರ್ಯೋದಯವೇ ಆಯಿತು.
Last Updated 28 ನವೆಂಬರ್ 2023, 22:27 IST
ಸಿಲ್ಕ್ಯಾರಾ | ಪರ್ವತದ ಮಡಿಲಲ್ಲಿ ‘ಪವಾಡ’; 17 ದಿನಗಳ ಕತ್ತಲ ವಾಸ ಕೊನೆಗೂ ಅಂತ್ಯ
ADVERTISEMENT

ಸಿಲ್ಕ್ಯಾರಾ ರಕ್ಷಣಾ ಕಾರ್ಯಾಚರಣೆ: ಯಂತ್ರ ಮೀರಿಸಿದ ‘ಮನುಷ್ಯ ಶ್ರಮ’

ಸಿಲ್ಕ್ಯಾರಾದಲ್ಲಿ ನಡೆದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ಜಾಗತಿಕ ಮಾಧ್ಯಮಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಹಲವು ಜಾಗತಿಕ ಸುದ್ದಿ ವಾಹಿನಿಗಳು ಕಾರ್ಯಾಚರಣೆಯ ನೇರ ಪ್ರಸಾರಕ್ಕೆ ಪ್ರಾಮುಖ್ಯತೆ ನೀಡಿದ್ದವು.
Last Updated 28 ನವೆಂಬರ್ 2023, 21:38 IST
ಸಿಲ್ಕ್ಯಾರಾ ರಕ್ಷಣಾ ಕಾರ್ಯಾಚರಣೆ: ಯಂತ್ರ ಮೀರಿಸಿದ ‘ಮನುಷ್ಯ ಶ್ರಮ’

ರಕ್ಷಣಾ ಕಾರ್ಯಾಚರಣೆ ಯಶಸ್ವಿ: ಕತ್ತಲಾದಂತೆ ಆವರಿಸಿದ ಸಂಭ್ರಮದ ‘ಬೆಳಕು’ 

ಸಿಲ್ಕ್ಯಾರಾ: ಕುಟುಂಬಸ್ಥಗೆ ನೆಮ್ಮದಿಯ ಗಳಿಗೆ | ಗ್ರಾಮಸ್ಥರ ಸಂತಸ
Last Updated 28 ನವೆಂಬರ್ 2023, 21:08 IST
ರಕ್ಷಣಾ ಕಾರ್ಯಾಚರಣೆ ಯಶಸ್ವಿ: ಕತ್ತಲಾದಂತೆ ಆವರಿಸಿದ ಸಂಭ್ರಮದ ‘ಬೆಳಕು’ 

ಸಿಲ್ಕ್ಯಾರಾ ಸುರಂಗ ಕುಸಿತ: ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ

ಸುರಂಗದಿಂದ ಹೊರ ಬಂದ ಐವರು ಕಾರ್ಮಿಕರು. ಒಳಗಿರುವ ಉಳಿದ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎಂದರು.
Last Updated 28 ನವೆಂಬರ್ 2023, 17:17 IST
ಸಿಲ್ಕ್ಯಾರಾ ಸುರಂಗ ಕುಸಿತ: ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ
ADVERTISEMENT
ADVERTISEMENT
ADVERTISEMENT