ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
reservations
ADVERTISEMENT
ಒಳಮೀಸಲಾತಿ: ಎಸ್‌ಪಿ, ಕಾಂಗ್ರೆಸ್ ಮೌನಕ್ಕೆ ಮಾಯಾವತಿ ವಾಗ್ದಾಳಿ
ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ಮಾಡುವ ಮೂಲಕ ಒಳಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೌನವಾಗಿವೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಶನಿವಾರ ಆರೋಪಿಸಿದ್ದಾರೆ.
Last Updated 24 ಆಗಸ್ಟ್ 2024, 14:19 IST
ಬಾಂಗ್ಲಾ | ಅರ್ಹತೆ ಆಧರಿಸಿ ಉದ್ಯೋಗಕ್ಕಾಗಿ ರ‍್ಯಾಲಿ; ಹಿಂಸಾಚಾರ: 400 ಮಂದಿಗೆ ಗಾಯ
ಬಾಂಗ್ಲಾದೇಶದಾದ್ಯಂತ ಸರ್ಕಾರಿ ಉದ್ಯೋಗಗಳಿಗೆ ನೀಡಲಾಗುತ್ತಿರುವ ಮೀಸಲಾತಿ ಸೌಲಭ್ಯವನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದವರು ಮತ್ತು ಆಡಳಿತ ಪಕ್ಷಕ್ಕೆ ನಿಷ್ಠರಾಗಿರುವ ಇತರರ ನಡುವಿನ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ಜುಲೈ 2024, 13:55 IST
ಪಂಚಮಸಾಲಿ ಲಿಂಗಾಯತ, ಒಕ್ಕಲಿಗರಿಗೆ ಮೀಸಲಾತಿಯ ಪ್ರತ್ಯೇಕ ಕೆಟಗರಿ ರಚನೆ
ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಮಸಾಲಿ ಲಿಂಗಾಯತ ಹಾಗೂಒಕ್ಕಲಿಗರಿಗೆರಾಜ್ಯ ಸರ್ಕಾರ ಎರಡು ಪ್ರತ್ಯೇಕ ಕೆಟಗರಿ ಮಾಡಿದೆ ಎಂದು ವರದಿಯಾಗಿದೆ.
Last Updated 29 ಡಿಸೆಂಬರ್ 2022, 15:51 IST
ಮೂರು ದಶಕದಿಂದ ನ್ಯಾಯ ಸಿಕ್ಕಿಲ್ಲ: ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮೂರು ದಶಕಗಳಿಂದ ಹೋರಾಟ ನಡೆಸಿದರೂ ಮಾದಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ’ ಎಂದು ಆದಿಜಾಂಬವ ಕೋಡಿಹಳ್ಳಿ ಬೃಹನ್ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
Last Updated 19 ಡಿಸೆಂಬರ್ 2022, 22:15 IST
ವಾಚಕರ ವಾಣಿ| ಗಹನ ವಿಚಾರ ಅಪೂರ್ಣಗೊಂಡಿತೇ?
ಸಾಂವಿಧಾನಿಕ ಗುರಿಗೆ ದೂರವೇ ಉಳಿದುಹೋದ, ಇಂದು ರಾಜಕಾರಣದ ಆಡುಂಬೊಲವಾದ ಮೀಸಲಾತಿಯ ವಿಷಯವು ಮರು ಚರ್ಚೆಗೆ, ಮರು ವಿಶ್ಲೇಷಣೆಗೆ ಅರ್ಹ ಎಂಬ ಗಹನ ವಿಚಾರವನ್ನು ಚಂದ್ರಕಾಂತ ವಡ್ಡು ಪ್ರತಿ ಪಾದಿಸಿದ್ದಾರೆ (ಪ್ರ.ವಾ., ನ. 26). ಆದರೆ ಲೇಖನದ ಕೊನೆಯಲ್ಲಿ, ‘ಸಾಮಾಜಿಕ ನ್ಯಾಯ ಪರಿಕಲ್ಪನೆಯೇ ಅಪ್ರಸ್ತುತ ಎಂಬ ಭ್ರಮೆ ಹುಟ್ಟಿಸುವ ಅಪಾಯಕಾರಿ ಘಟ್ಟದಲ್ಲಿ ನಿಂತಿದ್ದೇವೆ’ ಎಂದು ಹೇಳುವ ಮೂಲಕ ಅವರು ಲೇಖನವನ್ನು ಅಪೂರ್ಣವಾಗಿಸಿದರೇ ಎಂಬ ಪ್ರಶ್ನೆ ಮೂಡುತ್ತದೆ.
Last Updated 27 ನವೆಂಬರ್ 2022, 19:30 IST
ಮತಾಂತರಗೊಂಡ ದಲಿತರಿಗೆ ಎಸ್‌ಸಿ ಸ್ಥಾನಮಾನ: ದಲಿತ ಸಂಘಟನೆ ವಿರೋಧ
ಮುಸ್ಲಿಂ ಮತ್ತು ಕ್ರಿಸ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ದಲಿತರಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ದಲಿತ ಸಂಘಟನೆಗಳು ಭಾನುವಾರ ಅಭಿಯಾನ ಆರಂಭಿಸಿವೆ.
Last Updated 9 ಅಕ್ಟೋಬರ್ 2022, 16:11 IST
ಬಿಬಿಎಂಪಿ ಚುನಾವಣೆ: ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರೀಂ ಸೂಚನೆ
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರಿಂ ಕೋರ್ಚ್ ಗುರುವಾರ ಸೂಚಿಸಿದೆ.
Last Updated 28 ಜುಲೈ 2022, 7:28 IST
ADVERTISEMENT
ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಸಲಹೆ: ಸಿದ್ದರಾಮಯ್ಯ
ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಅಗತ್ಯ ಸಲಹೆ ನೀಡಿದ್ದೇನೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 31 ಮಾರ್ಚ್ 2022, 10:44 IST
ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ 50ಕ್ಕೆ ಏರಿಕೆ ಮಾಡಲು ಇದು ಸಕಾಲ: ಸಿದ್ದರಾಮಯ್ಯ
ರಾಜ್ಯದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವುದಕ್ಕೆ ಇದು ಸೂಕ್ತ ಸಮಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 30 ಮಾರ್ಚ್ 2022, 14:53 IST
ಒಬಿಸಿ ರಾಜಕೀಯ ಮೀಸಲು: ಸರ್ಕಾರದ ಕ್ರಮಕೈಗೊಳ್ಳಬೇಕು– ಸಿದ್ದರಾಮಯ್ಯ
ಸುಪ್ರೀಂ ಕೋರ್ಟ್‌ನ ಇತ್ತೀಚಿನ ಆದೇಶದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ಜಾತಿಯ (ಒಬಿಸಿ) ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿ ನಿವಾರಿಸಲು ರಾಜ್ಯ ಸರ್ಕಾರ ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
Last Updated 22 ಫೆಬ್ರುವರಿ 2022, 17:10 IST
ADVERTISEMENT
<
1
2
3
>
ADVERTISEMENT
ADVERTISEMENT