ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

result

ADVERTISEMENT

ಪಿಜಿ–ಸಿಇಟಿ: ಅಣಕು ಫಲಿತಾಂಶ ಪ್ರಕಟ

ನ. 14ರ ಬೆಳಿಗ್ಗೆ 11ರವರೆಗೆ ಅಗತ್ಯವಿದ್ದವರು ಆಪ್ಷನ್‌ ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅದರ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಹೇಳಿದ್ದಾರೆ.
Last Updated 12 ನವೆಂಬರ್ 2024, 15:43 IST
ಪಿಜಿ–ಸಿಇಟಿ: ಅಣಕು ಫಲಿತಾಂಶ ಪ್ರಕಟ

ದಂತ ವೈದ್ಯಕೀಯ, ಆಯುಷ್ ಫಲಿತಾಂಶ ಪ್ರಕಟ

ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸಗಳ ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
Last Updated 28 ಅಕ್ಟೋಬರ್ 2024, 16:15 IST
ದಂತ ವೈದ್ಯಕೀಯ, ಆಯುಷ್ ಫಲಿತಾಂಶ ಪ್ರಕಟ

ನೀಟ್: ಮಾಪ್ ಅಪ್ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶದ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.
Last Updated 18 ಅಕ್ಟೋಬರ್ 2024, 18:30 IST
ನೀಟ್: ಮಾಪ್ ಅಪ್ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

ಗ್ರಾಮ ಆಡಳಿತಾಧಿಕಾರಿ: ಕನ್ನಡ ಫಲಿತಾಂಶ ಪ್ರಕಟ

ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ‌ ನೇಮಕಾತಿಗೆ ಸೆ.29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
Last Updated 14 ಅಕ್ಟೋಬರ್ 2024, 16:41 IST
ಗ್ರಾಮ ಆಡಳಿತಾಧಿಕಾರಿ: ಕನ್ನಡ ಫಲಿತಾಂಶ ಪ್ರಕಟ

ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶದ ಮೊದಲ ಸುತ್ತಿನ ಅಣಕು ಸೀಟು‌ ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
Last Updated 25 ಆಗಸ್ಟ್ 2024, 15:31 IST
ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಸಿಯುಇಟಿ– ಯುಜಿ ಫಲಿತಾಂಶ ಪ್ರಕಟಿಸಿದ ಎನ್‌ಟಿಎ

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ–ಯುಜಿ) ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳ (ಎನ್‌ಇಟಿ) ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಭಾನುವಾರ ಘೋಷಿಸಿದೆ.
Last Updated 28 ಜುಲೈ 2024, 16:09 IST
ಸಿಯುಇಟಿ– ಯುಜಿ ಫಲಿತಾಂಶ ಪ್ರಕಟಿಸಿದ ಎನ್‌ಟಿಎ

ನೀಟ್ ಫಲಿತಾಂಶ ಪ್ರಕಟ: ರಾಜಸ್ಥಾನದ 149 ಅಭ್ಯರ್ಥಿಗಳಿಗೆ 700ಕ್ಕಿಂತ ಹೆಚ್ಚು ಅಂಕ

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಈ ವರ್ಷದ ‘ನೀಟ್‌– ಯುಜಿ’ಯ ಕೇಂದ್ರ ಮತ್ತು ನಗರವಾರು ಫಲಿತಾಂಶಗಳನ್ನು ಶನಿವಾರ ಪ್ರಕಟ ಮಾಡಿದ್ದು, ಅಭ್ಯರ್ಥಿಗಳ ಗುರುತನ್ನು ಮರೆಮಾಚಿದೆ.
Last Updated 20 ಜುಲೈ 2024, 16:28 IST
ನೀಟ್ ಫಲಿತಾಂಶ ಪ್ರಕಟ: ರಾಜಸ್ಥಾನದ 149 ಅಭ್ಯರ್ಥಿಗಳಿಗೆ 700ಕ್ಕಿಂತ ಹೆಚ್ಚು ಅಂಕ
ADVERTISEMENT

ನೀಟ್‌–ಯುಜಿ ಫಲಿತಾಂಶ: ಹರಿಯಾಣದಲ್ಲಿ ಯಾರಿಗೂ ಪೂರ್ಣಾಂಕವಿಲ್ಲ

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಈ ವರ್ಷದ ‘ನೀಟ್‌– ಯುಜಿ’ಯ ಕೇಂದ್ರ ಮತ್ತು ನಗರವಾರು ಫಲಿತಾಂಶಗಳನ್ನು ಶನಿವಾರ ಪ್ರಕಟ ಮಾಡಿದ್ದು, ಅಭ್ಯರ್ಥಿಗಳ ಗುರುತನ್ನು ಮರೆಮಾಚಿದೆ.
Last Updated 20 ಜುಲೈ 2024, 16:25 IST
ನೀಟ್‌–ಯುಜಿ ಫಲಿತಾಂಶ: ಹರಿಯಾಣದಲ್ಲಿ ಯಾರಿಗೂ ಪೂರ್ಣಾಂಕವಿಲ್ಲ

NEET-UG: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಫಲಿತಾಂಶ ಪ್ರಕಟಿಸಿದ ಎನ್‌ಟಿಎ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್‌–ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಶನಿವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
Last Updated 20 ಜುಲೈ 2024, 9:17 IST
NEET-UG: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಫಲಿತಾಂಶ ಪ್ರಕಟಿಸಿದ ಎನ್‌ಟಿಎ

NEET-UG: ಜುಲೈ 20ರಂದು ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ 'ಸುಪ್ರೀಂ' ನಿರ್ದೇಶನ

ನೀಟ್‌–ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
Last Updated 18 ಜುಲೈ 2024, 11:33 IST
NEET-UG: ಜುಲೈ 20ರಂದು ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ 'ಸುಪ್ರೀಂ' ನಿರ್ದೇಶನ
ADVERTISEMENT
ADVERTISEMENT
ADVERTISEMENT