ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Revanth Reddy

ADVERTISEMENT

ಯಾದಾದ್ರಿ ಇನ್ನು ಮುಂದೆ ಯಾದಗಿರಿ: KCR ಆದೇಶ ರದ್ದುಗೊಳಿಸಿದ CM ರೇವಂತ್‌ ರೆಡ್ಡಿ

ತೆಲಂಗಾಣದ ತಿರುಮಲ ಎಂದೇ ಪ್ರಸಿದ್ಧಿ ಪಡೆದಿರುವ ಯಾದಾದ್ರಿ ಭುವನಗಿರಿ ಜಿಲ್ಲೆಯ ಯಾದಾದ್ರಿ ದೇವಾಲಯದ ಹೆಸರನ್ನು ಯಾದಗಿರಿ ದೇವಾಲಯ ಎಂದು ಬದಲಿಸಲು ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Last Updated 9 ನವೆಂಬರ್ 2024, 3:23 IST
ಯಾದಾದ್ರಿ ಇನ್ನು ಮುಂದೆ ಯಾದಗಿರಿ: KCR ಆದೇಶ ರದ್ದುಗೊಳಿಸಿದ CM ರೇವಂತ್‌ ರೆಡ್ಡಿ

ಮತಕ್ಕಾಗಿ ಕಾಸು ಪ್ರಕರಣ: ಅ. 16ರಂದು CM ರೆಡ್ಡಿ ಹಾಜರಾತಿಗೆ ಕೋರ್ಟ್ ನಿರ್ದೇಶನ

‘ಮತಕ್ಕಾಗಿ ಕಾಸು’ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಅವರು ಅ. 16ರಂದು ಖುದ್ದು ಹಾಜರಾಗುವಂತೆ ನಗರ ನ್ಯಾಯಾಲಯ ಮಂಗಳವಾರ ನಿರ್ದೇಶಿಸಿದೆ.
Last Updated 24 ಸೆಪ್ಟೆಂಬರ್ 2024, 14:37 IST
ಮತಕ್ಕಾಗಿ ಕಾಸು ಪ್ರಕರಣ: ಅ. 16ರಂದು CM ರೆಡ್ಡಿ ಹಾಜರಾತಿಗೆ ಕೋರ್ಟ್ ನಿರ್ದೇಶನ

ಟೆಂಡರ್ ನೀಡಿಕೆಯಲ್ಲಿ ಅವ್ಯವಹಾರ: ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಕೆಟಿಆರ್ ಆರೋಪ

ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಹಾಗೂ ಅವರ ಕುಟುಂಬದ ಸದಸ್ಯರು ಭಾಗಿಯಾಗಿರುವ ₹8,888 ಕೋಟಿ ಮೊತ್ತದ ಭಾರಿ ಹಗರಣವೊಂದು ನಡೆದಿದೆ ಎಂದು ಬಿಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ (ಕೆಟಿಆರ್) ಆರೋಪಿಸಿದರು.
Last Updated 21 ಸೆಪ್ಟೆಂಬರ್ 2024, 14:39 IST
ಟೆಂಡರ್ ನೀಡಿಕೆಯಲ್ಲಿ ಅವ್ಯವಹಾರ: ತೆಲಂಗಾಣ ಸಿಎಂ ರೆಡ್ಡಿ  ವಿರುದ್ಧ ಕೆಟಿಆರ್ ಆರೋಪ

Telangana floods: ಸಿಎಂ ರೇವಂತ್‌ ರೆಡ್ಡಿ ಭೇಟಿ ಮಾಡಿದ ಕೇಂದ್ರ ತಂಡ

ತೆಲಂಗಾಣ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ತಂಡವು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರನ್ನು ಶುಕ್ರವಾರ ಭೇಟಿ ಮಾಡಿತು.
Last Updated 13 ಸೆಪ್ಟೆಂಬರ್ 2024, 11:40 IST
Telangana floods: ಸಿಎಂ ರೇವಂತ್‌ ರೆಡ್ಡಿ ಭೇಟಿ ಮಾಡಿದ ಕೇಂದ್ರ ತಂಡ

ತೆಲಂಗಾಣ CM ರೇವಂತ್ ರೆಡ್ಡಿ ಭೇಟಿಯಾದ ಪವನ್; ₹1 ಕೋಟಿ ಮೊತ್ತದ ಚೆಕ್ ಹಸ್ತಾಂತರ

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ₹1 ಕೋಟಿ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.
Last Updated 11 ಸೆಪ್ಟೆಂಬರ್ 2024, 6:12 IST
ತೆಲಂಗಾಣ CM ರೇವಂತ್ ರೆಡ್ಡಿ ಭೇಟಿಯಾದ ಪವನ್; ₹1 ಕೋಟಿ ಮೊತ್ತದ ಚೆಕ್ ಹಸ್ತಾಂತರ

ಕಂಚಿನ ಪದಕ ಗೆದ್ದ ದೀಪ್ತಿ ಜೀವಾಂಜಿಗೆ ₹1 ಕೋಟಿ ಬಹುಮಾನ ಘೋಷಿಸಿದ ತೆಲಂಗಾಣ ಸಿಎಂ

ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ದೀಪ್ತಿ ಜೀವಾಂಜಿ ಅವರಿಗೆ ₹1 ಕೋಟಿ ನಗದು, ವಾರಂಗಲ್‌ನಲ್ಲಿ 500 ಚದರ ಅಡಿ ಭೂಮಿ ಮತ್ತು ಗ್ರೂಪ್‌–II ಸೇವೆಯಲ್ಲಿ ಸೂಕ್ತ ಹುದ್ದೆಯನ್ನು ನೀಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ ಘೋಷಿಸಿದ್ದಾರೆ.
Last Updated 8 ಸೆಪ್ಟೆಂಬರ್ 2024, 5:28 IST
ಕಂಚಿನ ಪದಕ ಗೆದ್ದ ದೀಪ್ತಿ ಜೀವಾಂಜಿಗೆ ₹1 ಕೋಟಿ ಬಹುಮಾನ ಘೋಷಿಸಿದ ತೆಲಂಗಾಣ ಸಿಎಂ

ಸೇವೆ ಗುಣಮಟ್ಟ ಸುಧಾರಣೆಗೆ ಎಐ ಬಳಕೆ: ತೆಲಂಗಾಣ ಸಿಎಂ ರೇವಂತ ರೆಡ್ಡಿ

ತೆಲಂಗಾಣ ಆಡಳಿತದ ವಿವಿಧ ಹಂತಗಳಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಕೆ
Last Updated 5 ಸೆಪ್ಟೆಂಬರ್ 2024, 12:56 IST
ಸೇವೆ ಗುಣಮಟ್ಟ ಸುಧಾರಣೆಗೆ ಎಐ ಬಳಕೆ: ತೆಲಂಗಾಣ ಸಿಎಂ ರೇವಂತ ರೆಡ್ಡಿ
ADVERTISEMENT

ಆಂಧ್ರದಲ್ಲಿ ಮಳೆ |ಬಾಧಿತರ ಸಂಖ್ಯೆ 6.44 ಲಕ್ಷಕ್ಕೆ ಏರಿಕೆ; ಪರಿಹಾರ ಕಾರ್ಯ ಚುರುಕು

ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ
Last Updated 4 ಸೆಪ್ಟೆಂಬರ್ 2024, 13:29 IST
ಆಂಧ್ರದಲ್ಲಿ ಮಳೆ |ಬಾಧಿತರ ಸಂಖ್ಯೆ 6.44 ಲಕ್ಷಕ್ಕೆ ಏರಿಕೆ; ಪರಿಹಾರ ಕಾರ್ಯ ಚುರುಕು

ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಜೂನಿಯರ್ ಎನ್‌ಟಿಆರ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ತತ್ತರಿಸಿದ್ದು, ಅಪಾರ ಪ್ರಮಾಣದ ಆಸ್ತಿ–ಪಾಸ್ತಿ ನಷ್ಟವಾಗಿದೆ.
Last Updated 3 ಸೆಪ್ಟೆಂಬರ್ 2024, 10:05 IST
ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಜೂನಿಯರ್ ಎನ್‌ಟಿಆರ್

Telangana Rains: ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ರೇವಂತ್ ರೆಡ್ಡಿ ತುರ್ತು ಸಭೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
Last Updated 1 ಸೆಪ್ಟೆಂಬರ್ 2024, 10:42 IST
Telangana Rains: ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ರೇವಂತ್ ರೆಡ್ಡಿ ತುರ್ತು ಸಭೆ
ADVERTISEMENT
ADVERTISEMENT
ADVERTISEMENT