ಆರ್‌ಟಿಐ ವ್ಯಾಪ್ತಿಗೆ ಕರ್ನಾಟಕ ಗಾಲ್ಫ್ ಅಸೋಸಿಯೇಷನ್: ಹೈಕೋರ್ಟ್
ಕರ್ನಾಟಕ ಗಾಲ್ಫ್ ಅಸೋಸಿಯೇಷನ್ (ಕೆಜಿಎ) ಅನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ-2005ರ ಅಡಿ ಸಾರ್ವಜನಿಕ ಪ್ರಾಧಿಕಾರವೆಂದು ಘೋಷಿಸಿ ಕರ್ನಾಟಕ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.Last Updated 4 ಮೇ 2023, 20:59 IST