ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

RIP Brave Hearts

ADVERTISEMENT

ಕನಸುಗಾರ ಯೋಧನ ಕಳೆದುಕೊಂಡ ಕೆ.ಎಂ.ದೊಡ್ಡಿ, ಗುಡಿಗೆರೆ ಗ್ರಾಮದಲ್ಲಿ ನೀರವ ಮೌನ

ಮೃತದೇಹಕ್ಕಾಗಿ ಕಾಯುತ್ತಿರುವ ಜನ
Last Updated 14 ಫೆಬ್ರುವರಿ 2020, 3:01 IST
ಕನಸುಗಾರ ಯೋಧನ ಕಳೆದುಕೊಂಡ ಕೆ.ಎಂ.ದೊಡ್ಡಿ, ಗುಡಿಗೆರೆ ಗ್ರಾಮದಲ್ಲಿ ನೀರವ ಮೌನ

ಬೆಂಗಳೂರು ವಿಮಾನ ನಿಲ್ದಾಣದಿಂದ ಗುಡಿಗೆರೆಯತ್ತ ಯೋಧ ಗುರು ಪಾರ್ಥಿವ ಶರೀರ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಗುಡಿಗೆರೆಯ ಯೋಧ ಎಚ್‌.ಗುರು ಅವರ ಪಾರ್ಥಿವ ಶರೀರವನ್ನು ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ಇಲ್ಲಿಂದ ಸೇನಾ ವಾಹನದಲ್ಲಿ ಹುಟ್ಟೂರಿನತ್ತ ತೆಗೆದುಕೊಂಡೊಯ್ಯಲಾಗುತ್ತಿದೆ.
Last Updated 16 ಫೆಬ್ರುವರಿ 2019, 8:15 IST
ಬೆಂಗಳೂರು ವಿಮಾನ ನಿಲ್ದಾಣದಿಂದ ಗುಡಿಗೆರೆಯತ್ತ ಯೋಧ ಗುರು ಪಾರ್ಥಿವ ಶರೀರ

ಯೋಧರ ಪಾರ್ಥಿವ ಶರೀರಗಳಿಗೆ ಎಲ್ಲೆಡೆ ಗೌರವದ ಸ್ವಾಗತ, ತಂದೆಗೆ ಪುತ್ರಿಯ ಸಲ್ಯೂಟ್‌

ಡೆಹರಾಡೂನ್‌ನಲ್ಲಿ ಹುತಾತ್ಮ ಯೋಧ ಮೋಹನ್‌ ಲಾಲ್‌ ಅವರಿಗೆ ಅವರ ಪುತ್ರಿ ಅಂತಿಮನ ಸಲ್ಲಿಸಿ, ಸಲ್ಯೂಟ್‌ ಮಾಡಿದಕ್ಷಣ ಹೃದಯ ಕಲಕಿತು. ಜಮ್ಮು ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
Last Updated 16 ಫೆಬ್ರುವರಿ 2019, 8:12 IST
ಯೋಧರ ಪಾರ್ಥಿವ ಶರೀರಗಳಿಗೆ ಎಲ್ಲೆಡೆ ಗೌರವದ ಸ್ವಾಗತ, ತಂದೆಗೆ ಪುತ್ರಿಯ ಸಲ್ಯೂಟ್‌

ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ: ಅಮೆರಿಕ ಎನ್‌ಎಸ್‌ಎ ಬೋಲ್ಟನ್‌

‘ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ’ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್‌ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್‌ ಅವರಿಗೆ ತಿಳಿಸಿದ್ದಾರೆ.
Last Updated 16 ಫೆಬ್ರುವರಿ 2019, 2:22 IST
ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ: ಅಮೆರಿಕ ಎನ್‌ಎಸ್‌ಎ ಬೋಲ್ಟನ್‌

ಸರ್ಕಾರಿ ಜಮೀನಿನಲ್ಲಿ ಯೋಧ ಗುರು ಅಂತ್ಯಕ್ರಿಯೆ– ಜಿಲ್ಲಾಡಳಿತ

ಯೋಧನ ಅಂತ್ಯ ಕ್ರಿಯೆ
Last Updated 15 ಫೆಬ್ರುವರಿ 2019, 14:31 IST
ಸರ್ಕಾರಿ ಜಮೀನಿನಲ್ಲಿ ಯೋಧ ಗುರು ಅಂತ್ಯಕ್ರಿಯೆ– ಜಿಲ್ಲಾಡಳಿತ

ಗುಡಿಗೆರೆ ಗ್ರಾಮದಲ್ಲಿ ಶೋಕಸಾಗರ: ಆಕ್ರಂದನ, ಗುರು ಪತ್ನಿ ರೋದನಕ್ಕೆ ಕಣ್ಣೀರಾದ ಜನ

ತಮ್ಮಂದಿರ ಗೋಳಿಗೆ ಕೊನೆ ಇಲ್ಲ
Last Updated 15 ಫೆಬ್ರುವರಿ 2019, 14:31 IST
ಗುಡಿಗೆರೆ ಗ್ರಾಮದಲ್ಲಿ ಶೋಕಸಾಗರ: ಆಕ್ರಂದನ, ಗುರು ಪತ್ನಿ ರೋದನಕ್ಕೆ ಕಣ್ಣೀರಾದ ಜನ

ಜಮ್ಮು: ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ ವೇಳೆ ಹಿಂಸಾಚಾರ

ಸಿಆರ್‌ಪಿಎಫ್ ಯೋಧರ ಮೇಲಿನ ದಾಳಿಯನ್ನು ಖಂಡಿಸಿ ಜಮ್ಮುವಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸುವ ವೇಳೆ ಹಿಂಸಾಚಾರ ನಡಿದಿದೆ. ನಗರಾಡಳಿತವು ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆಯ ನೆರವು ಕೋರಿದೆ. ಜಮ್ಮುವಿನಲ್ಲಿ ಕರ್ಫ್ಯೂ ಹೇರಲಾಗಿದೆ
Last Updated 15 ಫೆಬ್ರುವರಿ 2019, 14:01 IST
ಜಮ್ಮು: ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ ವೇಳೆ ಹಿಂಸಾಚಾರ
ADVERTISEMENT

ಪತಿಯನ್ನು ಕೊಂದವರನ್ನು ಬ್ಲಾಸ್ಟ್‌ ಮಾಡಿ, ಬಿಡಬೇಡಿ: ಯೋಧ ಗುರು ಪತ್ನಿ ಕಲಾವತಿ

‘ಪತಿ ಗುರು ಕೊಂದವರನ್ನು ಬ್ಲಾಸ್ಟ್ ಮಾಡಿ. ದೇಶ ಕಾಯುವವರನ್ನು ಏಕೆ ಕೊಲ್ಲುತ್ತಾರೆ? ಕೊಲೆಗಾರರನ್ನು ಬಿಡಬೇಡಿ’ ಎಂದು ಹುತಾತ್ಮ ಯೋಧ ಎಚ್‌.‌‌ಗುರು ಅವರ ಪತ್ನಿ ಕಲಾವತಿ ಅವರ ಆಕ್ರೋಶದಿಂದ ಹೇಳಿದ್ದಾರೆ.
Last Updated 15 ಫೆಬ್ರುವರಿ 2019, 10:46 IST
ಪತಿಯನ್ನು ಕೊಂದವರನ್ನು ಬ್ಲಾಸ್ಟ್‌ ಮಾಡಿ, ಬಿಡಬೇಡಿ: ಯೋಧ ಗುರು ಪತ್ನಿ ಕಲಾವತಿ
ADVERTISEMENT
ADVERTISEMENT
ADVERTISEMENT