ಪ. ಬಂಗಾಳ| ಬ್ಯಾಟರಿ ಚಾಲಿತ ವಾಹನಕ್ಕೆ ರಸ್ತೆ ತೆರಿಗೆ, ನೋಂದಣಿ ಶುಲ್ಕ ವಿನಾಯಿತಿ
ಪಶ್ಚಿಮ ಬಂಗಾಳದ ಹಣಕಾಸು ಸಚಿವ ಚಂದ್ರಿಮಾ ಭಟ್ಟಾಚಾರ್ಯ ಅವರು 2022-23ರ ಸಾಲಿಗೆ 3.21 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಶುಕ್ರವಾರ ಮಂಡಿಸಿದರು. ಬಜೆಟ್ ಮಂಡನೆ ವೇಳೆ ಪ್ರತಿಪಕ್ಷ ಬಿಜೆಪಿ ಸಭಾತ್ಯಾಗ ಮಾಡಿತು.Last Updated 11 ಮಾರ್ಚ್ 2022, 14:14 IST