ಹೆದ್ದಾರಿ ಅಕ್ರಮದ ಬಗ್ಗೆ ಸಿಎಜಿ ವರದಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ದಾಳಿ
ರಸ್ತೆ ಅಭಿವೃದ್ಧಿ ಯೋಜನೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಹಾಲೇಖಪಾಲರು ನೀಡಿರುವ ವರದಿಯನ್ನು ಕೇಂದ್ರ ಸರ್ಕಾರದ ವಿರುದ್ಧ ಅಸ್ತ್ರವನ್ನಾಗಿ ಕಾಂಗ್ರೆಸ್ ಪಕ್ಷ ಬಳಸಿಕೊಂಡಿದೆ. Last Updated 14 ಆಗಸ್ಟ್ 2023, 19:30 IST