ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Rohingya refugees
ADVERTISEMENT
ಮೋಕಾ ಚಂಡಮಾರುತ; ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಆತಂಕ
ಮೋಕಾ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮ್ಯಾನ್ಮಾರ್–ಬಾಂಗ್ಲಾದೇಶ ಕರಾವಳಿಗೆ ಭಾನುವಾರ ಅಪ್ಪಳಿಸಿದೆ. ಇನ್ನೊಂದೆಡೆ ಮ್ಯಾನ್ಮಾರ್‌ನ ಕರಾವಳಿಯಲ್ಲಿರುವ ಕಾಕ್ಸ್ ಬಜಾರ್ ನಗರದಲ್ಲಿರುವ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಿಗೆ ಈ ಚಂಡಮಾರುತವು ತೀವ್ರ ಹಾನಿ ಉಂಟು ಮಾಡುವ ಸಾಧ್ಯತೆ ಇದೆ.
Last Updated 14 ಮೇ 2023, 16:20 IST
2022ರಲ್ಲಿ ಜಾಗತಿಕವಾಗಿ ನಿರಾಶ್ರಿತರಾದವರ ಸಂಖ್ಯೆ 10 ಕೋಟಿ: ಯುಎನ್‌ಎಚ್‌ಸಿಆರ್
ಪ್ರಪಂಚದಾದ್ಯಂತ 2022ರಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ. ನೆರವಿನ ಅಗತ್ಯ ಇರುವವರಿಗೆ ವಿಶ್ವಸಂಸ್ಥೆಯು ಹಲವು ರೀತಿಯಲ್ಲಿ ನೆರವು ನೀಡುವುದನ್ನು ಮುಂದುವರಿಸಿದೆ ಎಂದುನಿರಾಶ್ರಿತರಿಗಾಗಿನ ವಿಶ್ವಸಂಸ್ಥೆಯ ಹೈ–ಕಮಿಷನ್ (ಯುಎನ್‌ಎಚ್‌ಸಿಆರ್) ಹೇಳಿದೆ.
Last Updated 27 ಡಿಸೆಂಬರ್ 2022, 4:18 IST
ರೋಹಿಂಗ್ಯಾ ನಿರಾಶ್ರಿತರಿದ್ದ ಮತ್ತೊಂದು ತಂಡ ಇಂಡೊನೇಷ್ಯಾಗೆ
ಎರಡು ದಿನಗಳ ಅಂತರದಲ್ಲಿ ರೋಹಿಂಗ್ಯಾ ನಿರಾಶ್ರಿತರ ಎರಡನೇ ತಂಡ ಇಂಡೊನೇಷ್ಯಾದ ಉತ್ತರದ ಅಚೆಹ್ ಪ್ರಾಂತ್ಯದ ಕಡಲ ತೀರಕ್ಕೆ ಸೋಮವಾರ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಡಿಸೆಂಬರ್ 2022, 2:36 IST
'ಬಂಗಾಳಿಗಳಿಗೆ ಮೀನು ಬೇಯಿಸಿಕೊಡುತ್ತೀರಾ?' ಎಂದಿದ್ದ ನಟ ಪರೇಶ್ ರಾವಲ್ ಕ್ಷಮೆಯಾಚನೆ
ಗುಜರಾತ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಹೇಳಿಕೆ
Last Updated 2 ಡಿಸೆಂಬರ್ 2022, 14:09 IST
ರೋಹಿಂಗ್ಯಾಗಳಿಂದ ದೇಶದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ: ಬಾಂಗ್ಲಾ ಪ್ರಧಾನಿ ಕಳವಳ
ರೋಹಿಂಗ್ಯಾ ನಿರಾಶ್ರಿತರ ದೀರ್ಘಕಾಲದ ಉಪಸ್ಥಿತಿಯಿಂದಾಗಿ ದೇಶದ ಆರ್ಥಿಕತೆ, ಭದ್ರತೆ, ಸಾಮಾಜಿಕ–ರಾಜಕೀಯ ಸ್ಥಿರತೆ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿವೆ ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 24 ಸೆಪ್ಟೆಂಬರ್ 2022, 2:44 IST
ರೋಹಿಂಗ್ಯಾಗಳಿಗೆ ಫ್ಲ್ಯಾಟ್: ಮತ್ತೆ ವಿವಾದದಲ್ಲಿ ಕೇಂದ್ರ ಸರ್ಕಾರ
ಬಿಜೆಪಿ ಬೆಂಬಲಿಗರಿಂದಲೇ ವಿರೋಧ; ಅಕ್ರಮ ವಿದೇಶಿಗರಿಗೆ ಪುನರ್ವಸತಿ ಇಲ್ಲ– ಗೃಹ ಸಚಿವಾಲಯ ಸ್ಪಷ್ಟನೆ
Last Updated 17 ಆಗಸ್ಟ್ 2022, 15:38 IST
ರೋಹಿಂಗ್ಯಾ ನಿರಾಶ್ರಿತರ ಶಿಬಿರಕ್ಕೆ ಬೆಂಕಿ: ಹಲವು ಮನೆಗಳು ನಾಶ
ದಕ್ಷಿಣ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಕ್ಕೆ ಭಾನುವಾರ ಬೆಂಕಿ ಬಿದ್ದಿದ್ದು, ನೂರಾರು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ, ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಮಾಹಿತಿ ಸಿಕ್ಕಿಲ್ಲ.
Last Updated 9 ಜನವರಿ 2022, 14:39 IST
ADVERTISEMENT
ಬೆಂಗಳೂರಿನಲ್ಲಿ 72 ರೊಹಿಂಗ್ಯಾ ವಲಸಿಗರು: ಸುಪ್ರೀಂಗೆ ರಾಜ್ಯದ ಮಾಹಿತಿ
ನವದೆಹಲಿ: ಬೆಂಗಳೂರಿನಲ್ಲಿ 72 ಮಂದಿ ರೊಹಿಂಗ್ಯಾ ಸಮುದಾಯದವರು ವಾಸಿಸುತ್ತಿರುವುದನ್ನು ಗುರುತಿಸಲಾಗಿದೆ ಎಂದು ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದು, ಕೂಡಲೇ ಅವರನ್ನು ಗಡಿಪಾರು ಮಾಡುವ ಉದ್ದೇಶವಿಲ್ಲ ಎಂದು ಹೇಳಿದೆ.
Last Updated 25 ಅಕ್ಟೋಬರ್ 2021, 15:48 IST
ರೋಹಿಂಗ್ಯಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ: ಏಳು ಮಂದಿ ಸಾವು
ಬಾಂಗ್ಲಾದೇಶ–ಮ್ಯಾನ್ಮಾರ್ ಗಡಿಯಲ್ಲಿರುವ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿನ ಇಸ್ಲಾಮಿಕ್ ಸೆಮಿನರಿ ಮೇಲೆ ಶುಕ್ರವಾರ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಕನಿಷ್ಠ ಏಳು ಮಂದಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಅಕ್ಟೋಬರ್ 2021, 6:50 IST
ರೋಹಿಂಗ್ಯ ನರಮೇಧ: ದಾಖಲೆ ಬಿಡುಗಡೆಗೆ ಫೇಸ್‌ಬುಕ್‌ಗೆ ಅಮೆರಿಕ ಕೋರ್ಟ್ ಆದೇಶ
ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳ ವಿರುದ್ಧ ಸರ್ಕಾರದ ಬೆಂಬಲಿತ ಹಿಂಸಾಚಾರಕ್ಕೆ ಸಂಬಂಧಿಸಿದ ಖಾತೆಗಳ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕದ ನ್ಯಾಯಾಧೀಶರು ಫೇಸ್‌ಬುಕ್‌ಗೆ ಆದೇಶಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.
Last Updated 23 ಸೆಪ್ಟೆಂಬರ್ 2021, 12:42 IST
ADVERTISEMENT
<
1
2
>
ADVERTISEMENT
ADVERTISEMENT