CM ರೇವಂತ್ ರೆಡ್ಡಿ ಭೇಟಿ ಮಾಡಿದ ರೋಹಿತ್ ವೇಮುಲ ತಾಯಿ: ನ್ಯಾಯಕ್ಕೆ ಮೊರೆ
ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಗನ ಸಾವಿಗೆ ನ್ಯಾಯ ದೊರಕಿಸುವಂತೆ ರೋಹಿತ್ ವೇಮುಲ ಅವರ ತಾಯಿ ರಾಧಿಕಾ ಅವರು ಮುಖ್ಯಮಂತ್ರಿ ರೇವಂತ ರೆಡ್ಡಿ ಅವರನ್ನು ಶನಿವಾರ ಕೋರಿದ್ದಾರೆ.Last Updated 4 ಮೇ 2024, 16:15 IST