ಗುರುವಾರ, 7 ನವೆಂಬರ್ 2024
×
ADVERTISEMENT
ಈ ಕ್ಷಣ :

Roopa IGP

ADVERTISEMENT

ಮಾನನಷ್ಟ ವಿಚಾರಣೆ: ಸುಪ್ರೀಂ ಕೋರ್ಟ್‌ನಲ್ಲಿ ರೂಪಾ ಮೌದ್ಗಿಲ್‌ಗೆ ಹಿನ್ನಡೆ

ತಮ್ಮ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಅನುಮತಿ ನೀಡಿದೆ.
Last Updated 7 ನವೆಂಬರ್ 2024, 15:48 IST
ಮಾನನಷ್ಟ ವಿಚಾರಣೆ: ಸುಪ್ರೀಂ ಕೋರ್ಟ್‌ನಲ್ಲಿ ರೂಪಾ ಮೌದ್ಗಿಲ್‌ಗೆ ಹಿನ್ನಡೆ

ರೂಪಾ ವಿರುದ್ಧ ₹1 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ

ನನಗಾಗಿರುವ ಮಾನನಷ್ಟಕ್ಕೆ ಪರಿಹಾರವಾಗಿ ₹1 ಕೋಟಿ ಕೊಡಿಸಿಕೊಡಬೇಕು ಮತ್ತು ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಕೋರಿದ್ದಾರೆ.
Last Updated 1 ಮಾರ್ಚ್ 2023, 1:34 IST
ರೂಪಾ ವಿರುದ್ಧ ₹1 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ

ರೋಹಿಣಿ ಸಿಂಧೂರಿ ಸಂದೇಶ ಕಳುಹಿಸಿದ್ದು ಯಾರಿಗೆ?: ರೂಪಾಗೆ ನೆಟ್ಟಿಗರ ಪ್ರಶ್ನೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ನಡುವಿನ ಜಗಳ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆಯುತ್ತಿದೆ.
Last Updated 21 ಫೆಬ್ರುವರಿ 2023, 5:58 IST
ರೋಹಿಣಿ ಸಿಂಧೂರಿ ಸಂದೇಶ ಕಳುಹಿಸಿದ್ದು ಯಾರಿಗೆ?: ರೂಪಾಗೆ ನೆಟ್ಟಿಗರ ಪ್ರಶ್ನೆ

ಮಹಿಳಾ ಸಬಲೀಕರಣಕ್ಕೆ ಐಜಿಪಿ ಫೋಟೊಶೂಟ್‌

ಪೊಲೀಸ್ ಅಧಿಕಾರಿಯಾಗಿ ಹೆಸರು ಮಾಡಿದ ಡಿ.ರೂಪಾ ಅವರು ಇತ್ತೀಚೆಗೆ ವಸ್ತ್ರವಿನ್ಯಾಸಕಿ, ಮೀನೂ ಸರವಣನ್‌ ಅವರ ವಿನ್ಯಾಸದ ಉಡುಪುಗಳನ್ನು ಧರಿಸಿ ಮಹಿಳಾ ಸಬಲೀಕರಣ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ
Last Updated 17 ಆಗಸ್ಟ್ 2018, 19:30 IST
ಮಹಿಳಾ ಸಬಲೀಕರಣಕ್ಕೆ ಐಜಿಪಿ ಫೋಟೊಶೂಟ್‌
ADVERTISEMENT
ADVERTISEMENT
ADVERTISEMENT
ADVERTISEMENT