ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

RTO Raid

ADVERTISEMENT

RTO ಠಾಣೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ ದಾಳಿ: ₹11.03 ಲಕ್ಷ ನಗದು ವಶ

ಗಡಿಭಾಗದ ಏಳು ತನಿಖಾ ಠಾಣೆಗಳಲ್ಲಿ ಶೋಧ
Last Updated 1 ಅಕ್ಟೋಬರ್ 2022, 2:23 IST
RTO ಠಾಣೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ ದಾಳಿ: ₹11.03 ಲಕ್ಷ ನಗದು ವಶ

ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ಲೋಕಾಯುಕ್ತ ಶೋಧ

ಚಾಮರಾಜನಗರ: ಗುಂಡ್ಲುಪೇಟೆಯಲ್ಲಿರುವ ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ಲೋಕಾಯುಕ್ತ ಪೊಲೀಸರು, ಶುಕ್ರವಾರ ಬೆಳಿಗ್ಗೆ ಶೋಧ ಕಾರ್ಯ ನಡೆಸಿದ್ದು, ₹9,779 ಅಕ್ರಮ ನಗದನ್ನು ಜಪ್ತಿ ಮಾಡಿದ್ದಾರೆ.
Last Updated 30 ಸೆಪ್ಟೆಂಬರ್ 2022, 17:00 IST
ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ಲೋಕಾಯುಕ್ತ ಶೋಧ

ಸಾರಿಗೆ ಇಲಾಖೆಯಲ್ಲಿ ತೆರಿಗೆ ಗೋಲ್‌ಮಾಲ್: ಅಳತೆ ಕಡಿಮೆ ತೋರಿಸಿ ವಂಚನೆ!

ತೆರಿಗೆ ವಂಚಿಸಲು ಹಲವು ಕಳ್ಳದಾರಿಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳೇ ವಾಹನ ಮಾಲೀಕರಿಗೆ ಹುಡುಕಿಕೊಟ್ಟಿರುವುದು ವಿಚಾರಣೆಯಿಂದ ಪತ್ತೆಯಾಗಿದೆ. ವಾಹನಗಳ ತಳ ಅಳತೆಯನ್ನು ಕಡಿಮೆ ನಮೂದಿಸಿ ಸರ್ಕಾರಕ್ಕೆ ವಂಚಿಸಿರುವ ಹಲವು ಪ್ರಕರಣಗಳು ದೃಢ‍‍ಪಟ್ಟಿವೆ.
Last Updated 11 ಆಗಸ್ಟ್ 2022, 6:09 IST
ಸಾರಿಗೆ ಇಲಾಖೆಯಲ್ಲಿ ತೆರಿಗೆ ಗೋಲ್‌ಮಾಲ್: ಅಳತೆ ಕಡಿಮೆ ತೋರಿಸಿ ವಂಚನೆ!

ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ

ಗ್ರಾಹಕರು ನೀಡಿದ ದೂರು ಆಧರಿಸಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಸೋಮವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
Last Updated 15 ಫೆಬ್ರುವರಿ 2021, 14:45 IST
ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ

113 ಸರಕು ಸಾಗಣೆ ವಾಹನಗಳ ನೋಂದಣಿ ಪತ್ರ ರದ್ದು

ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಜನರನ್ನು ಕೊಂಡೊಯ್ಯುತ್ತಿದ್ದ 113 ಸರಕು ಸಾಗಣೆ ವಾಹನಗಳ ನೋಂದಣಿ ಪ್ರಮಾಣ ಪತ್ರವನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ರದ್ದುಪಡಿಸಿದ್ದಾರೆ.
Last Updated 4 ಜುಲೈ 2019, 20:37 IST
fallback
ADVERTISEMENT
ADVERTISEMENT
ADVERTISEMENT
ADVERTISEMENT