ಶನಿವಾರ, 9 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Sadashiva Commission
ADVERTISEMENT
ಜಗಳೂರು: ಸದಾಶಿವ ಆಯೋಗದ ಶಿಫಾರಸು ಹಿಂಪಡೆಯಲಿ
ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಒತ್ತಾಯ
Last Updated 11 ಫೆಬ್ರುವರಿ 2024, 7:30 IST
ಸದಾಶಿವ ಆಯೋಗದ ಜಾರಿ ಮಾಡಿದರೆ ಕಾಂಗ್ರೆಸ್ ತಕ್ಕ ಪಾಠ: ಬಾಬುರಾವ ಚವ್ಹಾಣ
‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ತರುತ್ತೇವೆ ಎನ್ನುವುದು ಕಾಂಗ್ರೆಸ್ ಸರ್ಕಾರದ ನೀತಿ ಸರಿಯಲ್ಲ. ಒಂದು ವೇಳೆ ಸದಾಶಿವ ಆಯೋಗ ಜಾರಿಗೊಳಿಸಿದರೆ ಬಂಜಾರ್ ಸಮಾಜ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತದೆ’ ಎಂದು ಮಾಜಿ ಸಚಿವ ಬಾಬುರಾವ ಚವ್ಹಾಣ ಹೇಳಿದರು.
Last Updated 31 ಡಿಸೆಂಬರ್ 2023, 14:32 IST
ಸದಾಶಿವ ಆಯೋಗದ ವರದಿ ಜಾರಿಗೆ ಮೀಸಲಾತಿ ಹೋರಾಟ ಜನಜಾಗೃತಿ ಸಮಿತಿ ಆಗ್ರಹ
ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ದಂಡೋರ ಮಾದಿಗ ಮೀಸಲಾತಿ ಹೋರಾಟ ಜನಜಾಗೃತಿ ಸಮಿತಿ ಆಗ್ರಹಿಸಿದೆ.
Last Updated 22 ಡಿಸೆಂಬರ್ 2023, 16:29 IST
ಸದಾಶಿವ ಆಯೋಗದ ವರದಿ ಅಪ್ರಸ್ತುತ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ವರದಿಯು ಈಗ ಅಪ್ರಸ್ತುತವಾಗಿದ್ದು, ಅದಕ್ಕೆ ಮರುಜೀವ ನೀಡಬಾರದು’
Last Updated 9 ಡಿಸೆಂಬರ್ 2023, 15:32 IST
ಸದಾಶಿವ ಆಯೋಗದ ವರದಿ ಅವೈಜ್ಞಾನಿಕ: ಅರವಿಂದ ಲಿಂಬಾವಳಿ
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು, ಇದನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಇದರ ಬಗ್ಗೆ ಭೋವಿ,ವಡ್ಡರ, ಕೊರಚ, ಕೊರಮ, ಭಜಂತ್ರಿ ಲಂಬಾಣಿಯವರು 2012 ರಿಂದ ಹೋರಾಟ ನಡೆಸಿದ್ದಾರೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.
Last Updated 27 ನವೆಂಬರ್ 2023, 15:52 IST
ಬೆಂಗಳೂರು | ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಶಿಫಾರಸುಗಳ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 31 ಅಕ್ಟೋಬರ್ 2023, 14:04 IST
ಸದಾಶಿವ ಆಯೋಗದ ವರದಿ ಶೀಘ್ರ ಜಾರಿ: ಸಚಿವ ಕೆ.ಎಚ್.ಮುನಿಯಪ್ಪ
ಒಳಮೀಸಲಾತಿಯ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ವರದಿಯು ಶೀಘ್ರವೇ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
Last Updated 10 ಸೆಪ್ಟೆಂಬರ್ 2023, 23:30 IST
ADVERTISEMENT
ಸದಾಶಿವ ಆಯೋಗದ ವರದಿಯ ಪ್ರಸ್ತಾವ ಹಿಂದಕ್ಕೆ ಪಡೆಯಲು ಒತ್ತಾಯ
ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಕಳುಹಿಸಿರುವ ಪ್ರಸ್ತಾವವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು’ ಎಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಕೆ.ಸಿದ್ದಪ್ಪ ಒತ್ತಾಯಿಸಿದ್ದಾರೆ.
Last Updated 24 ಮೇ 2023, 16:07 IST
ಸದಾಶಿವ ಆಯೋಗದ ವರದಿ ಜಾರಿ: ಪ್ರಲ್ಹಾದ ಜೋಷಿ
ಕರ್ನಾಟಕದ ಬಿಜೆಪಿ ಸರ್ಕಾರವು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳಮೀಸಲಾತಿ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಷಿ ತಿಳಿಸಿದರು.
Last Updated 29 ಮಾರ್ಚ್ 2023, 18:57 IST
ಶಿಕಾರಿಪುರದಲ್ಲಿ ಹಿಂಸಾಚಾರ: ಸರ್ಕಲ್ ಇನ್‌ಸ್ಪೆಕ್ಟರ್, ಮೂವರು ಪೊಲೀಸರಿಗೆ ಗಾಯ
ಕಲ್ಲು ತೂರಾಟ
Last Updated 27 ಮಾರ್ಚ್ 2023, 11:09 IST
ADVERTISEMENT
<
1
2
...
7
>
ADVERTISEMENT
ADVERTISEMENT