ಸುರಕ್ಷತಾ ಮಾನದಂಡ ಉಲ್ಲಂಘನೆ: ಏರ್ ಇಂಡಿಯಾಗೆ ₹1 ಕೋಟಿ ದಂಡ ವಿಧಿಸಿದ DGCA
ಗುತ್ತಿಗೆ ಪಡೆದ ಬೋಯಿಂಗ್ 777 ವಿಮಾನಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಏರ್ ಇಂಡಿಯಾಕ್ಕೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ₹ 1.10 ಕೋಟಿ ದಂಡ ವಿಧಿಸಿದೆ.Last Updated 24 ಜನವರಿ 2024, 9:34 IST