ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Sahitya Akademi

ADVERTISEMENT

ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ: ಸರ್ಕಾರ ಆದೇಶ

ರಾಜ್ಯದ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
Last Updated 16 ಮಾರ್ಚ್ 2024, 13:14 IST
ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ: ಸರ್ಕಾರ ಆದೇಶ

ಪ್ರಶಸ್ತಿಯ ನಿರೀಕ್ಷೆ ಇರಲಿಲ್ಲ: ಸಾಹಿತಿ ಲಕ್ಷ್ಮೀಶ ತೋಳ್ಪಾಡಿ

‘ನನ್ನ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ‘ಪ್ರಜಾವಾಣಿ’ಯ ಸಾಹಿತ್ಯ ಪುರವಣಿ ಮುಕ್ತಛಂದದಲ್ಲಿ ಪ್ರಕಟವಾದ ‘ಮಹಾಭಾರತ ಅನುಸಂಧಾನ’ ಅಂಕಣ ಬರಹಗಳ ಸಂಗ್ರಹವೇ ‘ಭಾರತ ಯಾತ್ರೆ’ ಕೃತಿ’ ಎಂದು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.
Last Updated 20 ಡಿಸೆಂಬರ್ 2023, 23:30 IST
ಪ್ರಶಸ್ತಿಯ ನಿರೀಕ್ಷೆ ಇರಲಿಲ್ಲ: ಸಾಹಿತಿ ಲಕ್ಷ್ಮೀಶ ತೋಳ್ಪಾಡಿ

ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ.ಎಚ್. ಕೃಷ್ಣಯ್ಯ ನಿಧನ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ವಿಮರ್ಶಕ ಪ್ರೊ. ಎಂ.ಎಚ್. ಕೃಷ್ಣಯ್ಯ (85) ಅವರು ಶುಕ್ರವಾರ ಮಧ್ಯಾಹ್ನ ನಿಧನರಾದರು.
Last Updated 12 ಆಗಸ್ಟ್ 2022, 12:56 IST
ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ.ಎಚ್. ಕೃಷ್ಣಯ್ಯ ನಿಧನ

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

32 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೊಬ್ಬರ ಮೇಲೆ ದೆಹಲಿ ಪೊಲೀಸರು ಭಾನುವಾರ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
Last Updated 9 ಮೇ 2022, 1:54 IST
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕೇಂದ್ರ ಸಾಹಿತ್ಯ ಅಕಾಡೆಮಿಯು 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಶುಕ್ರವಾರ ಪ್ರಕಟಿಸಿದ್ದು, ಕನ್ನಡ ಭಾಷೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಲೇಖಕ ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಮಹಾಕಾವ್ಯ ಆಯ್ಕೆಯಾಗಿದೆ.
Last Updated 12 ಮಾರ್ಚ್ 2021, 13:30 IST
ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸಾಹಿತ್ಯ ಅಕಾಡೆಮಿಯಿಂದ ಪುರಸ್ಕಾರ: ಗ್ರಂಥಾಲಯದಿಂದ ತಿರಸ್ಕಾರ!

ಬಹುಮಾನಿತ ಕೃತಿ ಗ್ರಂಥಾಲಯಕ್ಕಿಲ್ಲ
Last Updated 21 ಜನವರಿ 2021, 15:00 IST
ಸಾಹಿತ್ಯ ಅಕಾಡೆಮಿಯಿಂದ ಪುರಸ್ಕಾರ: ಗ್ರಂಥಾಲಯದಿಂದ ತಿರಸ್ಕಾರ!

ಹಿಂದಿ ವಿಚಾರ: ‘ಸಭೆಯ ನಂತರ ನಿಲುವು ಪ್ರಕಟ’- ಚಂದ್ರಶೇಖರ ಕಂಬಾರ 

‘ಅಕಾಡೆಮಿಯ ಸಭೆ ಕರೆದು 22 ಭಾಷೆಗಳ ಸದಸ್ಯರ ಜೊತೆ ಚರ್ಚಿಸಿದ ನಂತರ ನಮ್ಮ ನಿಲುವು ತಿಳಿಸುತ್ತೇವೆ’ ಎಂದು ಕೇಂದ್ರ ಸಾಹಿತ್ಯಅಕಾಡೆಮಿಯ ಅಧ್ಯಕ್ಷ ಚಂದ್ರಶೇಖರ ಕಂಬಾರ ಹೇಳಿದರು.
Last Updated 15 ಸೆಪ್ಟೆಂಬರ್ 2019, 11:00 IST
ಹಿಂದಿ ವಿಚಾರ: ‘ಸಭೆಯ ನಂತರ ನಿಲುವು ಪ್ರಕಟ’- ಚಂದ್ರಶೇಖರ ಕಂಬಾರ 
ADVERTISEMENT
ADVERTISEMENT
ADVERTISEMENT
ADVERTISEMENT