ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Sambit Patra
ADVERTISEMENT
ಮೋದಿ ಲೆಕ್ಕವಿಲ್ಲದೇ ಏನನ್ನೂ ಹೇಳುವುದಿಲ್ಲ; NDAಗೆ 400 ಸೀಟು ಬರುತ್ತೆ: ಸಂಬಿತ್
ಪ್ರಧಾನಿ ನರೇಂದ್ರ ಮೋದಿ ಅವರು ಲೆಕ್ಕವಿಲ್ಲದೇ ಏನನ್ನೂ ಹೇಳುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 400 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ, ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ ಹೇಳಿದ್ದಾರೆ.
Last Updated 25 ಮೇ 2024, 3:09 IST
ದಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್: ಮೋದಿ ಪ್ರವಾಸ ಕುರಿತ ಸಂಬಿತ್ ಪಾತ್ರಾ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿ ಕುರಿತಂತೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹಂಚಿಕೊಂಡಿರುವ ಅಧಿಕೃತ ಮಾಹಿತಿಯಲ್ಲಿ ‘ಪ್ರೈಮ್ ಮಿನಿಸ್ಟರ್ ಆಫ್ ಭಾರತ್’ ಎಂದು ಉಲ್ರೇಖಿಸಿರುವುದು ಕಂಡುಬಂದಿದೆ.
Last Updated 5 ಸೆಪ್ಟೆಂಬರ್ 2023, 17:03 IST
ಗಲಭೆ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ ಬೇಜವಾಬ್ದಾರಿ ವರ್ತನೆ: ಬಿಜೆಪಿ ಕಿಡಿ
ಬುಡಕಟ್ಟು ಜನರ ನಡುವಿನ ಘರ್ಷಣೆಯಿಂದ ನಲುಗಿರುವ ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿರುವುದು ಅವರ ಬೇಜವಾಬ್ದಾರಿ ವರ್ತನೆಯನ್ನು ತೋರಿಸುತ್ತದೆ ಎಂದು ಬಿಜೆಪಿ ಗುರುವಾರ ಕಿಡಿಕಾರಿದೆ.
Last Updated 30 ಜೂನ್ 2023, 2:49 IST
ರಾಹುಲ್‌ಗೆ ಬೆಳಗ್ಗೆ ಆಶೀರ್ವಾದ ಮಾಡಿ, ಸಂಜೆ ಟೀಕಿಸುವ ಮಮತಾ: ಬಿಜೆಪಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವಂದ್ವ ನಿಲುವು ಹೊಂದಿದ್ದಾರೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಟೀಕಿಸಿದ್ದಾರೆ.
Last Updated 3 ಏಪ್ರಿಲ್ 2023, 13:04 IST
ತಾವು, ತಮ್ಮ ಕುಟುಂಬ ಕಾನೂನಿಗಿಂತ ಮೇಲೆ ಎಂದು ರಾಹುಲ್ ವರ್ತಿಸುತ್ತಾರೆ: ಪಾತ್ರ
‘ಭಾರತ ಎಂದರೆ ರಾಹುಲ್ ಅಲ್ಲ, ರಾಹುಲ್ ಎಂದರೆ ಭಾರತವಲ್ಲ‘ ಎನ್ನುವುದನ್ನು ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು ಎಂದರು.
Last Updated 3 ಏಪ್ರಿಲ್ 2023, 9:06 IST
ರಾಹುಲ್ ಇಂದಿನ ಮೀರ್ ಜಾಫರ್: ಬಿಜೆಪಿ ಟೀಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ‘ಇಂದಿನ ಭಾರತದ ರಾಜಕೀಯದ ಮೀರ್ ಜಾಫರ್’ ಎಂದಿರುವ ಬಿಜೆಪಿ, ‘ದೇಶದ ನವಾಬ್ ಆಗಲು ಅವರು ವಿದೇಶಕ್ಕೆ ತೆರಳಿ, ಅಲ್ಲಿನ ಪಡೆಗಳ ಸಹಾಯ ಯಾಚಿಸಿದ್ದಾರೆ’ ಎಂದು ಮಂಗಳವಾರ ಆರೋಪಿಸಿದೆ.
Last Updated 21 ಮಾರ್ಚ್ 2023, 13:08 IST
ದೆಹಲಿ ಪಾಲಿಕೆ ಚುನಾವಣೆ: ಎಎಪಿ ಭರವಸೆ ವಿರುದ್ಧ ಬಿಜೆಪಿ ವಾಗ್ದಾಳಿ
ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ 10 ಭರವಸೆಗಳನ್ನು ಈಡೇರಿಸುವುದಾಗಿ ಘೋಷಿಸಿದ ಎಎಪಿ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿರುವ ಬಿಜೆಪಿ, ತಮ್ಮ ಹೆಸರಿನಲ್ಲಿ ವಾರಂಟ್ ಪಡೆದಿರುವವರು ಈ ಬಗ್ಗೆ ಖಾತರಿ ನೀಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದೆ.
Last Updated 11 ನವೆಂಬರ್ 2022, 15:22 IST
ADVERTISEMENT
ರಹಸ್ಯ ಕಾರ್ಯಾಚರಣೆಯ ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ
ದೆಹಲಿ ಅಬಕಾರಿ ಹಗರಣ: ಬಿಜೆಪಿ–ಎಎಪಿ ತಿಕ್ಕಾಟ ಮುಂದುವರಿಕೆ
Last Updated 5 ಸೆಪ್ಟೆಂಬರ್ 2022, 16:09 IST
'ಅಸಂಸದೀಯ ಪದ'ಗಳಿಗೆ ಆಕ್ರೋಶ: ಇಲ್ಲದ ವಿವಾದ ಸೃಷ್ಟಿಗೆ ಪ್ರತಿಪಕ್ಷ ಯತ್ನ- ಬಿಜೆಪಿ
ಜುಮ್ಲಾ ಜೀವಿ, ಭ್ರಷ್ಟ, ಅದಕ್ಷ ಎಂಬಿತ್ಯಾದಿ ಪದಗಳನ್ನು 'ಅಸಂಸದೀಯ ಅಭಿವ್ಯಕ್ತಿಗಳು' ಎಂಬ ಕಿರುಹೊತ್ತಿಗೆಯಲ್ಲಿ ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ತೀವ್ರ ಟೀಕೆಗಳು ವ್ಯಕ್ತಗೊಂಡ ಬೆನ್ನಲ್ಲೇ, ಅಸ್ತಿತ್ವದಲ್ಲೇ ಇಲ್ಲದ ವಿವಾದಗಳನ್ನು ಸೃಷ್ಟಿಸಲು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.
Last Updated 15 ಜುಲೈ 2022, 1:32 IST
ಅಧಿಕಾರಕ್ಕಾಗಿ ಕಾಂಗ್ರೆಸ್ ಉಗ್ರರ ಜೊತೆಗೂ ಕೈಜೋಡಿಸಲಿದೆ- ಬಿಜೆಪಿ ಟೀಕೆ
‘ಅಧಿಕಾರದ ಗದ್ದುಗೆ ಏರುವುದಕ್ಕಾಗಿ ಕಾಂಗ್ರೆಸ್ ಪಕ್ಷವು ಭಯೋತ್ಪಾದಕರ ಜೊತೆ ಕೈಜೋಡಿಸುವುದಕ್ಕೂ ಹಿಂಜರಿಯುವುದಿಲ್ಲ’ ಎಂದು ಬಿಜೆಪಿ ಟೀಕಿಸಿದೆ.
Last Updated 9 ಜುಲೈ 2022, 15:08 IST
ADVERTISEMENT
<
1
2
3
>
ADVERTISEMENT
ADVERTISEMENT