ಸ್ಯಾಮ್‌ಸಂಗ್ ಪ್ರಿಯರಿಗೆ ಇನ್ನೊಂದು ಫೋನ್
ರಚನೆ ಮತ್ತು ವಿನ್ಯಾಸ ಚೆನ್ನಾಗಿದೆ. ಮೂರು ಬಣ್ಣಗಳಲ್ಲಿ ಲಭ್ಯವಿದೆ. ಹಿಂಭಾಗದ ಕವಚ ತೆಗೆಯಲು ಬರುವುದಿಲ್ಲ. ಈ ಕವಚ ನಯವಾಗಿದೆ. ಆದುದರಿಂದಾಗಿ ಅದು ಕೈಯಿಂದ ಜಾರಿ ಬೀಳುವ ಭಯವಿದೆ. ಬಲಭಾಗದಲ್ಲಿ ಆನ್/ಆಫ್ ಸ್ವಿಚ್, ಎಡಭಾಗದಲ್ಲಿ ವಾಲ್ಯೂಮ್ ಬಟನ್‌ಗಳಿವೆ.Last Updated 17 ಅಕ್ಟೋಬರ್ 2018, 20:00 IST