ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Sanatana Dharma

ADVERTISEMENT

ಬಲಪಂಥೀಯರ ಕೊಳಕು ಮಿದುಳುಗಳನ್ನು ತೊಳೆಯಲಾಗದು; ಪಾದವಾದರೂ ಶುಚಿಯಾಗಲಿ: ಉದಯನಿಧಿ

‘ನನ್ನನ್ನು ಅವಮಾನಿಸುವ ನೆಪದಲ್ಲಿ ತಾವೇ ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುತ್ತಿರುವುದಕ್ಕೆ ಬಲಪಂಥೀಯ ಸಂಘಟನೆಯವರ ಕುರಿತು ನನಗೆ ಅನುಕಂಪ ಮೂಡತ್ತಿದೆ’ ಎಂದು ತಮಿಳುನಾಡಿನ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಹೇಳಿದ್ದಾರೆ.
Last Updated 9 ಅಕ್ಟೋಬರ್ 2024, 16:04 IST
ಬಲಪಂಥೀಯರ ಕೊಳಕು ಮಿದುಳುಗಳನ್ನು ತೊಳೆಯಲಾಗದು; ಪಾದವಾದರೂ ಶುಚಿಯಾಗಲಿ: ಉದಯನಿಧಿ

ಸನಾತನ ಧರ್ಮ ಕುರಿತು ಪವನ್ ಕಲ್ಯಾಣ್ ಹೇಳಿಕೆ: ಕಾದು ನೋಡಿ ಎಂದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ಕುರಿತಂತೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಪ್ರತಿಕ್ರಿಯಿಸಿದ್ದಾರೆ.
Last Updated 4 ಅಕ್ಟೋಬರ್ 2024, 10:26 IST
ಸನಾತನ ಧರ್ಮ ಕುರಿತು ಪವನ್ ಕಲ್ಯಾಣ್ ಹೇಳಿಕೆ: ಕಾದು ನೋಡಿ ಎಂದ ಉದಯನಿಧಿ ಸ್ಟಾಲಿನ್

ಸಾಯಿಬಾಬಾ ಮೂರ್ತಿ ತೆರವು: ಸನಾತನ ರಕ್ಷಣಾ ದಳದ ಮುಖ್ಯಸ್ಥ ಪೊಲೀಸ್ ವಶಕ್ಕೆ

ದೇಗುಲಗಳಿಂದ ಸಾಯಿಬಾಬಾ ಮೂರ್ತಿ ತೆರವುಗೊಳಿಸುವ ಅಭಿಯಾನ ಆರಂಭಿಸಿರುವ ಸನಾತನ ರಕ್ಷಣಾ ದಳದ ಮುಖ್ಯಸ್ಥ ಅಜಯ್‌ ಶರ್ಮಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 3 ಅಕ್ಟೋಬರ್ 2024, 6:16 IST
ಸಾಯಿಬಾಬಾ ಮೂರ್ತಿ ತೆರವು: ಸನಾತನ ರಕ್ಷಣಾ ದಳದ ಮುಖ್ಯಸ್ಥ ಪೊಲೀಸ್ ವಶಕ್ಕೆ

ಸಾಯಿಬಾಬಾ ಆರಾಧನೆಗೆ ಹಿಂದೂ ಸಂಘಟನೆಗಳ ಆಕ್ಷೇಪ; ವಾರಾಣಸಿಯಲ್ಲಿ ಮೂರ್ತಿಗಳ ತೆರವು

ದೇವಾಲಯಗಳಲ್ಲಿ ಸಾಯಿಬಾಬಾ ಪೂಜೆಗೆ ಕೇಸರಿ ಪಡೆಯ ಕೆಲ ಮುಖಂಡರು ಹಾಗೂ ಹಿಂದೂ ಧಾರ್ಮಿಕ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ, ವಾರಾಣಸಿಯ ಕೆಲ ದೇಗುಲಗಳಿಂದ ಮೂರ್ತಿಗಳನ್ನು ತೆರವುಗೊಳಿಸಲಾಗಿದೆ.
Last Updated 1 ಅಕ್ಟೋಬರ್ 2024, 14:49 IST
ಸಾಯಿಬಾಬಾ ಆರಾಧನೆಗೆ ಹಿಂದೂ ಸಂಘಟನೆಗಳ ಆಕ್ಷೇಪ; ವಾರಾಣಸಿಯಲ್ಲಿ ಮೂರ್ತಿಗಳ ತೆರವು

ಸನಾತನ ಧರ್ಮದ ಕುರಿತು ಟೀಕೆ: ಪವನ್‌ ಕಲ್ಯಾಣ್‌ ಎಚ್ಚರಿಕೆ

ತಿರುಪತಿಯ ಲಾಡುಗಳನ್ನು ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು ಎಂಬ ಚರ್ಚೆ ಇದೀಗ ಸನಾತನ ಧರ್ಮದ ವಿಚಾರದೆಡೆಗೆ ವಾಲಿದೆ.
Last Updated 24 ಸೆಪ್ಟೆಂಬರ್ 2024, 16:24 IST
ಸನಾತನ ಧರ್ಮದ ಕುರಿತು ಟೀಕೆ: ಪವನ್‌ ಕಲ್ಯಾಣ್‌ ಎಚ್ಚರಿಕೆ

ಸನಾತನ ಧರ್ಮ ಹೇಳಿಕೆ: ಸಚಿವ ಉದಯನಿಧಿ ಸ್ಟಾಲಿನ್‌ಗೆ ಜಾಮೀನು

ತಮಿಳುನಾಡಿನ ಸಚಿವ‌ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ‌.
Last Updated 25 ಜೂನ್ 2024, 6:48 IST
ಸನಾತನ ಧರ್ಮ ಹೇಳಿಕೆ: ಸಚಿವ ಉದಯನಿಧಿ ಸ್ಟಾಲಿನ್‌ಗೆ ಜಾಮೀನು

ಸನಾತನ ಯಕ್ಷಾಲಯದ ವಾರ್ಷಿಕೋತ್ಸವ 16ಕ್ಕೆ

ಮಂಗಳೂರು: ಸನಾತನ ಯಕ್ಷಾಲಯದ 15ನೇ ವಾರ್ಷಿಕೋತ್ಸವದ ಅಂಗವಾಗಿ ಜೂ.16ರಂದು ನಗರದ ಪುರಭವನದಲ್ಲಿ ‘ದೇವಿ ಮಹಾತ್ಮೆ’ ಜೋಡಾಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸದಸ್ಯ ಸುನಿಲ್ ಮುಂಡ್ಕೂರು ಹೇಳಿದರು.
Last Updated 13 ಜೂನ್ 2024, 14:32 IST
fallback
ADVERTISEMENT

ಸುರಪುರ: ಸನಾತನ ಧರ್ಮ ಪುನರುಜ್ಜೀವನಗೊಳಿಸಿದ ಕೇಂದ್ರ

ಸುರಪುರವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು 222 ವರ್ಷಗಳ ಕಾಲ ರಾಜ್ಯಭಾರ ಮಾಡಿದ ಇಲ್ಲಿನ ಗೋಸಲ ಅರಸರು ಪರಧರ್ಮ ಸಹಿಷ್ಣುತೆಯ ಜೊತೆಗೆ ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡಿದ್ದರು.
Last Updated 19 ಮೇ 2024, 8:06 IST
ಸುರಪುರ: ಸನಾತನ ಧರ್ಮ ಪುನರುಜ್ಜೀವನಗೊಳಿಸಿದ ಕೇಂದ್ರ

ಸನಾತನ ಧರ್ಮ ವಿವಾದ: ಉದಯನಿಧಿ ವಿರುದ್ಧದ ಅರ್ಜಿ ವಿಲೇವಾರಿ ಮಾಡಿದ ಹೈಕೋರ್ಟ್

ಸನಾತನ ಧರ್ಮ ಕುರಿತು ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ತಮಿಳುನಾಡು ಸಚಿವರಾದ ಉದಯನಿಧಿ ಸ್ಟಾಲಿನ್ ಮತ್ತು ಪಿ.ಕೆ. ಶೇಖರ್ ಬಾಬು ಹಾಗೂ ಡಿಎಂಕೆ ಸಂಸದ ಎ. ರಾಜಾ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ವಿಲೇವಾರಿ ಮಾಡಿದೆ.
Last Updated 6 ಮಾರ್ಚ್ 2024, 10:19 IST
ಸನಾತನ ಧರ್ಮ ವಿವಾದ: ಉದಯನಿಧಿ ವಿರುದ್ಧದ ಅರ್ಜಿ ವಿಲೇವಾರಿ ಮಾಡಿದ ಹೈಕೋರ್ಟ್

ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪ: ಉದಯನಿಧಿ ಸ್ಟಾಲಿನ್‌ಗೆ ಸಮನ್ಸ್‌

ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸಮನ್ಸ್‌ ಜಾರಿ ಮಾಡಿ ಸೋಮವಾರ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ.
Last Updated 4 ಮಾರ್ಚ್ 2024, 16:11 IST
ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪ: ಉದಯನಿಧಿ ಸ್ಟಾಲಿನ್‌ಗೆ ಸಮನ್ಸ್‌
ADVERTISEMENT
ADVERTISEMENT
ADVERTISEMENT