ಮಧ್ಯ ವಯಸ್ಸಿನವರಿಗೂ ವೃದ್ಧಾಪ್ಯ ವೇತನ: ವರ್ಷಕ್ಕೆ ₹2.16 ಕೋಟಿ ನಷ್ಟ
ಮಧ್ಯ ವಯಸ್ಸಿನವರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಒಂದೂವರೆ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಡೂರು ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದ್ದು, 1504 ಪ್ರಕರಣ ಅನಧಿಕೃತ ಎಂಬುದು ಪತ್ತೆಯಾಗಿದೆ. ವಿಶೇಷ ಎಂದರೆ 1,156 ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳೇ ನಾಪತ್ತೆಯಾಗಿವೆ.Last Updated 19 ಸೆಪ್ಟೆಂಬರ್ 2024, 0:09 IST