ಮುಟ್ಟಿನ ಸಮಯದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಹೇಗೆ?: ಇಲ್ಲಿವೆ ಸಲಹೆಗಳು
ಹೊಸದಾಗಿ ಋತುಮತಿಯಾಗುವ ಹೆಣ್ಣು ಮಕ್ಕಳಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಅಷ್ಟಾಗಿ ಅರಿವು ಇರುವುದಿಲ್ಲ. ಮುಟ್ಟಾದ ಸಂದರ್ಭದಲ್ಲಿ ಪ್ರತಿಯೊಂದು ಹೆಣ್ಣು ಯಾವ ರೀತಿಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು, ಇದರಿಂದಾಗುವ ಆರೋಗ್ಯದ ಪ್ರಯೋಜನಗಳ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.Last Updated 12 ಜೂನ್ 2024, 7:07 IST