ಮಂಗಳವಾರ, 12 ನವೆಂಬರ್ 2024
×
ADVERTISEMENT
ಈ ಕ್ಷಣ :

Sanjay Bangar

ADVERTISEMENT

2024ರ ಟಿ20 ವಿಶ್ವಕಪ್‌ನಲ್ಲಿ ಆಡುವರೇ ಕೊಹ್ಲಿ?: ಸಂಜಯ್ ಬಂಗಾರ್ ಹೇಳಿದ್ದೇನು?

ವೆಸ್ಟ್‌ ಇಂಡೀಸ್‌ ಹಾಗೂ ಯುಎಸ್‌ ಆತಿಥ್ಯದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಆಡುತ್ತಾರೆಯೇ ಎಂಬ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ಬ್ಯಾಟಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ಮಾತನಾಡಿದ್ದಾರೆ.
Last Updated 16 ಆಗಸ್ಟ್ 2023, 12:34 IST
2024ರ ಟಿ20 ವಿಶ್ವಕಪ್‌ನಲ್ಲಿ ಆಡುವರೇ ಕೊಹ್ಲಿ?: ಸಂಜಯ್ ಬಂಗಾರ್ ಹೇಳಿದ್ದೇನು?

ತಮ್ಮ ನಿಯಂತ್ರಣದಲ್ಲಿರುವ ಎಲ್ಲವನ್ನೂ ಕೊಹ್ಲಿ ಮಾಡುತ್ತಿದ್ದಾರೆ: ಆರ್‌ಸಿಬಿ ಕೋಚ್

ತಮ್ಮ ನಿಯಂತ್ರಣದಲ್ಲಿರುವ ಎಲ್ಲವನ್ನೂ ವಿರಾಟ್ ಕೊಹ್ಲಿ ಮಾಡುತ್ತಿದ್ದಾರೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ತರಬೇತುದಾರ ಸಂಜಯ್ ಬಂಗಾರ್ ಹೇಳಿದ್ದಾರೆ.
Last Updated 24 ಏಪ್ರಿಲ್ 2022, 11:07 IST
ತಮ್ಮ ನಿಯಂತ್ರಣದಲ್ಲಿರುವ ಎಲ್ಲವನ್ನೂ ಕೊಹ್ಲಿ ಮಾಡುತ್ತಿದ್ದಾರೆ: ಆರ್‌ಸಿಬಿ ಕೋಚ್

RCB-Sanjay Bangar | ಆರ್‌ಸಿಬಿಗೆ ಸಂಜಯ್‌ ಬಂಗಾರ್‌ ಮುಖ್ಯ ಕೋಚ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.
Last Updated 9 ನವೆಂಬರ್ 2021, 6:30 IST
RCB-Sanjay Bangar | ಆರ್‌ಸಿಬಿಗೆ ಸಂಜಯ್‌ ಬಂಗಾರ್‌ ಮುಖ್ಯ ಕೋಚ್‌

IPL 2021: ಆರ್‌ಸಿಬಿ ಬ್ಯಾಟಿಂಗ್ ಸಲಹೆಗಾರನಾಗಿ ಸಂಜಯ್ ಬಂಗಾರ್ ನೇಮಕ

ಮುಂಬರುವ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಕಿರೀಟ ಎದುರು ನೋಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು, ಟೀಮ್ ಇಂಡಿಯಾದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರನ್ನು ಬ್ಯಾಟಿಂಗ್ ಸಲಹೆಗಾರನಾಗಿ ನೇಮಕಗೊಳಿಸಿದೆ.
Last Updated 10 ಫೆಬ್ರುವರಿ 2021, 8:55 IST
IPL 2021: ಆರ್‌ಸಿಬಿ ಬ್ಯಾಟಿಂಗ್ ಸಲಹೆಗಾರನಾಗಿ ಸಂಜಯ್ ಬಂಗಾರ್ ನೇಮಕ

ಧೋನಿ ಸ್ಥಾನಕ್ಕೆ ಪಂತ್ ಸೂಕ್ತ: ಆಶಿಶ್ ನೆಹ್ರಾ–ಸಂಜಯ್ ಬಂಗಾರ್ ಅಭಿಪ್ರಾಯ

ಮಹೇಂದ್ರ ಸಿಂಗ್‌ ಧೋನಿ ಅವರ ವಿದಾಯದಿಂದಾಗಿ ಟೀಂ ಇಂಡಿಯಾದಲ್ಲಿ ತೆರವಾಗಿರುವ ವಿಕೆಟ್‌ಕೀಪರ್ ಸ್ಥಾನವನ್ನು ತುಂಬಲು ಯುವ ಆಟಗಾರ ರಿಷಭ್‌ ಪಂತ್‌ ಸೂಕ್ತ ಎಂದು ಮಾಜಿ ಕ್ರಿಕೆಟಿಗರಾದ ಆಶಿಶ್‌ ನೆಹ್ರಾ ಮತ್ತು ಸಂಜಯ್‌ ಬಂಗಾರ್‌ ಅಭಿಪ್ರಾಯಪಟ್ಟಿದ್ದಾರೆ.
Last Updated 6 ಅಕ್ಟೋಬರ್ 2020, 10:38 IST
ಧೋನಿ ಸ್ಥಾನಕ್ಕೆ ಪಂತ್ ಸೂಕ್ತ: ಆಶಿಶ್ ನೆಹ್ರಾ–ಸಂಜಯ್ ಬಂಗಾರ್ ಅಭಿಪ್ರಾಯ

ಸಂಜಯ್‌ ಬಂಗಾರ್‌ ವಿಚಾರಣೆ ಸಾಧ್ಯತೆ

ಭಾರತ ಕ್ರಿಕೆಟ್‌ ತಂಡದ ಬ್ಯಾಟಿಂಗ್‌ ಕೋಚ್‌ ಸ್ಥಾನದಿಂದ ವಜಾಗೊಂಡಿರುವ ಸಂಜಯ್‌ ಬಂಗಾರ್‌ ಬಿಸಿಸಿಐನಿಂದ ವಿಚಾರಣೆಗೆ ಒಳಗಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಕ್ರಿಕೆಟ್‌ ತಂಡದ ಆಯ್ಕೆ ಸಮಿತಿ ಸದಸ್ಯ ದೇವಾಂಗ್‌ ಗಾಂಧಿ ಜೊತೆ ಅವರು ವಾಗ್ವಾದ ನಡೆಸಿದ ವರದಿಯಾಗಿತ್ತು.
Last Updated 5 ಸೆಪ್ಟೆಂಬರ್ 2019, 12:23 IST
fallback
ADVERTISEMENT
ADVERTISEMENT
ADVERTISEMENT
ADVERTISEMENT