ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

Sanjiv Bhatt

ADVERTISEMENT

ಮಾದಕ ವಸ್ತು ಪ್ರಕರಣದಲ್ಲಿ ಸಂಜೀವ್ ಭಟ್ ಅಪರಾಧಿ

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರು 1996ರಲ್ಲಿ ಬನಾಸಕಾಂಠಾ ಜಿಲ್ಲೆಯ ಎಸ್‌ಪಿ ಆಗಿದ್ದಾಗ ಮಾದಕವಸ್ತುಗಳ ಪ್ರಕರಣವೊಂದರಲ್ಲಿ ವಕೀಲರೊಬ್ಬರನ್ನು ಸಿಲುಕಿಸುವ ಕೃತ್ಯ ಎಸಗಿರುವುದು ಸಾಬೀತಾಗಿದೆ ಎಂದು ಪಾಲನಪುರದ ವಿಶೇಷ ನ್ಯಾಯಾಲಯ ಬುಧವಾರ ಹೇಳಿದೆ.
Last Updated 27 ಮಾರ್ಚ್ 2024, 15:33 IST
ಮಾದಕ ವಸ್ತು ಪ್ರಕರಣದಲ್ಲಿ ಸಂಜೀವ್ ಭಟ್ ಅಪರಾಧಿ

ಸಂಜೀವ್ ಭಟ್‌ ಅರ್ಜಿ ವಜಾ: ₹3 ಲಕ್ಷ ದಂಡ

ವಜಾಗೊಂಡಿರುವ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Last Updated 3 ಅಕ್ಟೋಬರ್ 2023, 14:41 IST
ಸಂಜೀವ್ ಭಟ್‌ ಅರ್ಜಿ ವಜಾ: ₹3 ಲಕ್ಷ ದಂಡ

ಜೀವಾವಧಿ ಶಿಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂ‍‍ಪಡೆದ ಸಂಜೀವ್‌ ಭಟ್‌ 

ಪ್ರಕರಣವೊಂದರಲ್ಲಿ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಬುಧವಾರ ಅದನ್ನು ಹಿಂಪಡೆದಿದ್ದಾರೆ.
Last Updated 3 ಆಗಸ್ಟ್ 2022, 13:27 IST
ಜೀವಾವಧಿ ಶಿಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂ‍‍ಪಡೆದ ಸಂಜೀವ್‌ ಭಟ್‌ 

'ಮುಗ್ಧ'ರನ್ನು ಸಿಲುಕಿಸುವ ಯತ್ನ: ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಬಂಧನ

2002ರ ಗೋಧ್ರೋತ್ತರ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 'ಮುಗ್ಧ' ಜನರನ್ನು ಸಿಲುಕಿಸಲು ಯತ್ನಿಸಿದ ಆರೋಪ ಹೊತ್ತಿರುವ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ.
Last Updated 13 ಜುಲೈ 2022, 5:31 IST
'ಮುಗ್ಧ'ರನ್ನು ಸಿಲುಕಿಸುವ ಯತ್ನ: ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಬಂಧನ

ಸಂಜೀವ್‌ ಭಟ್‌ ಭೇಟಿಗೆ ತೆರಳುತ್ತಿದ್ದ ಹಾರ್ದಿಕ್‌ ಬಂಧನ

ವಜಾಗೊಂಡ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರನ್ನು ಭೇಟಿಯಾಗಲು ಜೈಲಿಗೆ ತೆರಳುತ್ತಿದ್ದ ವೇಳೆ ಕಾಂಗ್ರೆಸ್‌ ಮುಖಂಡ ಹಾರ್ದಿಕ್‌ ಪಟೇಲ್‌ ಮತ್ತು ಇಬ್ಬರು ಶಾಸಕರನ್ನು ಬುಧವಾರ ವಶಕ್ಕೆ ಪಡೆಯಲಾಗಿದೆ.
Last Updated 14 ಆಗಸ್ಟ್ 2019, 20:30 IST
ಸಂಜೀವ್‌ ಭಟ್‌ ಭೇಟಿಗೆ ತೆರಳುತ್ತಿದ್ದ ಹಾರ್ದಿಕ್‌ ಬಂಧನ

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಸಂಜೀವ್ ಭಟ್‌ಗೆ ಜೀವಾವಧಿ ಶಿಕ್ಷೆ

ಪ್ರಕರಣಕ್ಕೆ ಸಂಬಂಧಿಸಿದಂತೆ 11 ಹೆಚ್ಚುವರಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಭಟ್ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.ಕಳೆದ ವಾರವಷ್ಟೇ ಸುಪ್ರೀಂಕೋರ್ಟ್‌ ಈ ಮನವಿಯನ್ನು ತಿರಸ್ಕರಿಸಿತ್ತು.
Last Updated 20 ಜೂನ್ 2019, 8:37 IST
ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಸಂಜೀವ್ ಭಟ್‌ಗೆ ಜೀವಾವಧಿ ಶಿಕ್ಷೆ

ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಬಂಧನ

ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರನ್ನು ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
Last Updated 5 ಸೆಪ್ಟೆಂಬರ್ 2018, 7:10 IST
ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಬಂಧನ
ADVERTISEMENT
ADVERTISEMENT
ADVERTISEMENT
ADVERTISEMENT