ಶುಕ್ರವಾರ, 8 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Saurabh Chaudhary
ADVERTISEMENT
Tokyo Olympics: ಪದಕದ ಸುತ್ತಿನಲ್ಲಿ ಮಂಕಾದ ಸೌರಭ್ ಚೌಧರಿ
ಶೂಟಿಂಗ್ ರೇಂಜ್‌ನಲ್ಲಿ ಮೊದಲ ದಿನ ಭಾರತಕ್ಕೆ ನಿರಾಸೆ ಕಾಡಿತು. ಭರವಸೆಯ ಸ್ಪರ್ಧಿ ಸೌರಭ್ ಚೌಧರಿ ಪದಕದ ಸುತ್ತಿನಲ್ಲಿ ಮಂಕಾದರು.
Last Updated 24 ಜುಲೈ 2021, 14:00 IST
Tokyo Olympics | ಪದಕ ಸುತ್ತಿನಲ್ಲಿ ಗುರಿ ತಪ್ಪಿದ ಸೌರಭ್‌ಗೆ 7ನೇ ಸ್ಥಾನ
ಅರ್ಹತಾ ಸುತ್ತಿನಲ್ಲಿ ನಿಖರ ಪ್ರದರ್ಶನ ನೀಡುವ ಮೂಲಕ ಭಾರತದ ನಿರೀಕ್ಷೆಯಾಗಿದ್ದ ಶೂಟರ್ ಸೌರಭ್ ಚೌಧರಿ, ಪದಕ ಸುತ್ತಿನಲ್ಲಿ ಗುರಿ ತಪ್ಪುವ ಮೂಲಕ ಏಳನೇ ಸ್ಥಾನಕ್ಕೆ ತೃಪ್ತಪಟ್ಟುಕೊಂಡಿದ್ದಾರೆ.
Last Updated 24 ಜುಲೈ 2021, 8:31 IST
Tokyo Olympics | ಪದಕದ ಸುತ್ತಿಗೆ ಲಗ್ಗೆಯಿಟ್ಟ ಶೂಟರ್ ಸೌರಭ್ ಚೌಧರಿ
ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿರುವ ಭಾರತದ ಸೌರಭ್ ಚೌಧರಿ ಪದಕದ ನಿರೀಕ್ಷೆ ಮೂಡಿಸಿದ್ದಾರೆ.
Last Updated 24 ಜುಲೈ 2021, 5:51 IST
ಟೋಕಿಯೊ ಒಲಿಂಪಿಕ್ಸ್ 2020: ಪದಕಗಳತ್ತ ಯುವ ಶೂಟರ್‌ಗಳ ‘ಗುರಿ’
ಭಾರತದ ಕನಸಿನ ಪಯಣ
Last Updated 10 ಜುಲೈ 2021, 19:30 IST
ಐಎಸ್‌ಎಸ್‌ಎಫ್ ವಿಶ್ವಕಪ್: ಚಿನ್ನದ ಪದಕಕ್ಕೆ ಗುರಿಯಿಟ್ಟ ಭಾರತದ ಶೂಟರ್‌ಗಳು
10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಪಾರಮ್ಯ
Last Updated 21 ಮಾರ್ಚ್ 2021, 10:56 IST
PV Web Exclusive: ಶೂಟಿಂಗ್ ರೇಂಜ್‌ನಲ್ಲಿ ದಾಖಲೆಗಳ ‘ಸೌರಭ’
ಯುವ ಶೂಟರ್ ಸೌರಭ್ ಚೌಧರಿಗೆ ದಾಖಲೆಗಳು ಹೊಸದೇನೂ ಅಲ್ಲ. ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಅತಿ ಕಿರಿಯ ಶೂಟರ್ ಎಂಬ ಹೆಗ್ಗಳಿಕೆ 2018ರಲ್ಲೇ ಅವರದಾಗಿತ್ತು. ಅದಕ್ಕೂ ಮೊದಲು, ಜೂನಿಯರ್ ವಿಭಾಗದಲ್ಲಿ ವಿಶ್ವದಾಖಲೆ ಬರೆದಿದ್ದರು. ಈಗ, ರಾಷ್ಟ್ರೀಯ ಶೂಟಿಂಗ್ ಟ್ರಯಲ್ಸ್‌ನ ಫೈನಲ್‌ನಲ್ಲಿ 246.9 ಸ್ಕೋರ್ ಗಳಿಸಿ ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ; ಭಾರತದ ಶೂಟಿಂಗ್ ಕ್ರೀಡೆಯಲ್ಲಿ ಸೌರಭ ಚೆಲ್ಲಿದ್ದಾರೆ.
Last Updated 17 ಜನವರಿ 2021, 5:50 IST
ಸಿಂಧುಗೆ ಮತ್ತೆ ‘ವರ್ಷದ ಮಹಿಳಾ ಕ್ರೀಡಾಪಟು’ ಗೌರವ
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ.ಸಿಂಧು, ಇಎಸ್‌ಪಿಎನ್‌ನ ‘ವರ್ಷದ ಮಹಿಳಾ ಕ್ರೀಡಾಪಟು’ ಗೌರವವನ್ನು ಸತತ ಮೂರನೇ ವರ್ಷ ಗೆದ್ದುಕೊಂಡಿದ್ದಾರೆ. ಪುರುಷರ ವಿಭಾಗದಲ್ಲಿ ಈ ಗೌರವ ಪ್ರತಿಭಾನ್ವಿತ ಶೂಟರ್ ಸೌರಭ್ ಚೌಧರಿ ಪಾಲಾಗಿದೆ.
Last Updated 20 ಫೆಬ್ರುವರಿ 2020, 23:19 IST
ADVERTISEMENT
ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಷಿಪ್: ಚಿನ್ನ ಗೆದ್ದ ಸೌರಭ್ ಚೌಧರಿ
ಯುವ ಶೂಟರ್ ಸೌರಭ್ ಚೌಧರಿ, ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಶನಿವಾರ ಚಿನ್ನದ ಪದಕ ಮುಡಿಗೇರಿಸಿಕೊಂಡರು.
Last Updated 4 ಜನವರಿ 2020, 14:45 IST
ಏಷ್ಯನ್ ಶೂಟಿಂಗ್ ಚಾಂಪಿಯನ್‌ಷಿಪ್: ಬೆಳ್ಳಿ ಗೆದ್ದ ಸೌರಭ್
ಭಾರತದ ಯುವ ಶೂಟರ್ ಸೌರಭ್ ಚೌಧರಿ ಏಷ್ಯನ್ ಶೂಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕಕ್ಕೆ ಗುರಿಯಿಟ್ಟಿದ್ದಾರೆ. ಸೋಮವಾರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅವರು ಎರಡನೇ ಸ್ಥಾನ ಗಳಿಸಿದರು.
Last Updated 11 ನವೆಂಬರ್ 2019, 19:30 IST
ಶೂಟಿಂಗ್: ಮನು–ಸೌರಭ್‌ಗೆ ಚಿನ್ನ
ಭಾರತದ ಶೂಟರ್‌ಗಳಾದ ಮನು ಭಾಕರ್ ಮತ್ತು ಸೌರಭ್ ಚೌಧರಿ ಅವರು ಇಲ್ಲಿ ನಡೆಯುತ್ತಿರುವ 11ನೇ ಏಷ್ಯನ್ ಏರ್‌ಗನ್ ಚಾಂಪಿಯನ್‌ಷಿಪ್‌ನ ಮಿಶ್ರ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಸ್ಪರ್ಧೆಯ ಕೊನೆಯ ದಿನವಾದ ಶುಕ್ರವಾರ ನಡೆದ ಫೈನಲ್‌ನಲ್ಲಿ ಮನು ಮತ್ತು ಸೌರಭ್ ಜೋಡಿಯು ಚೀನಾದ ವಾಂಗ್ ಕ್ಸಿಯಾಯು ಮತ್ತು ಹಾಂಗ್ ಶಾಕಿ ಅವರಿಂದ ತೀವ್ರ ಸ್ಪರ್ಧೆ ಎದುರಿಸಿದರು. ಮನು ಮತ್ತು ಸೌರಭ್ ಅವರು 485.4 ಪಾಯಿಂಟ್ಸ್ ಗಳಿಸಿದರು. ಚೀನಾದ ಜೋಡಿಯು 477.9 ಪಾಯಿಂಟ್ಸ್ ಗಳಿಸಿದರು . ಮೂರನೇ ಸ್ಥಾನವನ್ನೂ ಚೀನಾದ ಜೋಡಿಯು ಗೆದ್ದಿತು. ಭಾರತದ ಜೋಡಿ ಅಭಿದ್ನಾ ಪಾಟೀಲ್ ಮತ್ತು ಅನ್ಮೋಲ್ ಜೈನ್ ಅವರು ನಾಲ್ಕನೇ ಸ್ಥಾನ ಪಡೆದರು.
Last Updated 9 ನವೆಂಬರ್ 2018, 20:15 IST
ADVERTISEMENT
<
1
2
>
ADVERTISEMENT
ADVERTISEMENT