ಮಹಾರಾಷ್ಟ್ರ: ಮರಾಠ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿ
ಸುಮಾರು ಮೂರು ದಶಕಗಳ ಹೋರಾಟದ ಬಳಿಕ ಮಹಾರಾಷ್ಟ್ರದ ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ದೊರೆತಿದೆ. ಈ ಸಮುದಾಯಕ್ಕೆ ಶೇ 16ರಷ್ಟು ಮೀಸಲು ನೀಡುವ ಮಸೂದೆಗೆ ಮಹಾರಾಷ್ಟ್ರದ ಎರಡೂ ಸದನಗಳು ಯಾವುದೇ ಚರ್ಚೆ ಇಲ್ಲದೆ ಸರ್ವಾನುಮತದ ಅಂಗೀಕಾರ ನೀಡಿವೆ.Last Updated 17 ಅಕ್ಟೋಬರ್ 2019, 10:03 IST