ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

SBI

ADVERTISEMENT

500 ಹೊಸ ಎಸ್‌ಬಿಐ ಶಾಖೆಗಳ ‍ಪ್ರಾರಂಭ : ಸಚಿವೆ ನಿರ್ಮಲಾ ಸೀತಾರಾಮನ್‌

2024–25ರ ಹಣಕಾಸು ವರ್ಷದ ಅಂತ್ಯದ ವೇಳೆಗೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಹೊಸದಾಗಿ 500 ಶಾಖೆಗಳನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.
Last Updated 18 ನವೆಂಬರ್ 2024, 15:56 IST
500 ಹೊಸ ಎಸ್‌ಬಿಐ ಶಾಖೆಗಳ ‍ಪ್ರಾರಂಭ : ಸಚಿವೆ ನಿರ್ಮಲಾ ಸೀತಾರಾಮನ್‌

ಬಡ್ಡಿದರ ಹೆಚ್ಚಿಸಿದ ಎಸ್‌ಬಿಐ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಮಾರ್ಜಿನಲ್‌ ಕಾಸ್ಟ್‌ ಆಫ್‌ ಫಂಡ್ಸ್‌ ಆಧಾರಿತ ಸಾಲದ (ಎಂಸಿಎಲ್‌ಆರ್‌) ಮೇಲಿನ ಬಡ್ಡಿದರವನ್ನು ಶೇ 0.05ರಷ್ಟು ಹೆಚ್ಚಿಸಿದೆ.
Last Updated 14 ನವೆಂಬರ್ 2024, 14:13 IST
ಬಡ್ಡಿದರ ಹೆಚ್ಚಿಸಿದ ಎಸ್‌ಬಿಐ

ಕೆನಡಾದಲ್ಲಿ ಎಸ್‌ಬಿಐ ವ್ಯವಹಾರ ಸುಸೂತ್ರ: ಸಿ.ಎಸ್‌. ಸೆಟ್ಟಿ

‘ಪ್ರಸ್ತುತ ಭಾರತ ಮತ್ತು ಕೆನಡಾ ನಡುವೆ ತಲೆದೋರಿರುವ ಬಿಕ್ಕಟ್ಟು ಕೆನಡಾದಲ್ಲಿರುವ ಬ್ಯಾಂಕ್‌ನ ಶಾಖೆಗಳ ಕಾರ್ಯಾಚರಣೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ’ ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಅಧ್ಯಕ್ಷ ಸಿ.ಎಸ್‌. ಸೆಟ್ಟಿ ತಿಳಿಸಿದ್ದಾರೆ.
Last Updated 10 ನವೆಂಬರ್ 2024, 14:06 IST
ಕೆನಡಾದಲ್ಲಿ ಎಸ್‌ಬಿಐ ವ್ಯವಹಾರ ಸುಸೂತ್ರ: ಸಿ.ಎಸ್‌. ಸೆಟ್ಟಿ

ಸೆಪ‍್ಟೆಂಬರ್‌ ತ್ರೈಮಾಸಿಕದಲ್ಲಿ ಎಸ್‌ಬಿಐಗೆ ₹19,782 ಕೋಟಿ ಲಾಭ

2024–25ನೇ ಆರ್ಥಿಕ ವರ್ಷದ ಸೆಪ‍್ಟೆಂಬರ್‌ ತ್ರೈಮಾಸಿಕದಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ₹19,782 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 8 ನವೆಂಬರ್ 2024, 13:48 IST
ಸೆಪ‍್ಟೆಂಬರ್‌ ತ್ರೈಮಾಸಿಕದಲ್ಲಿ ಎಸ್‌ಬಿಐಗೆ ₹19,782 ಕೋಟಿ ಲಾಭ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಶುಲ್ಕ ಪರಿಷ್ಕರಣೆ

ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು (ಎಸ್‌ಬಿಐ) ತನ್ನ ಕ್ರೆಡಿಟ್‌ ಕಾರ್ಡ್‌ ಶುಲ್ಕವನ್ನು ಪರಿಷ್ಕರಿಸಿದ್ದು, ಶುಕ್ರವಾರದಿಂದ ಈ ಹೊಸ ಶುಲ್ಕವು ಜಾರಿಗೆ ಬರಲಿದೆ.
Last Updated 31 ಅಕ್ಟೋಬರ್ 2024, 16:24 IST
ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಶುಲ್ಕ ಪರಿಷ್ಕರಣೆ

ದಾವಣಗೆರೆ: ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ದಾವಣಗೆರೆ ಮುಖ್ಯ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯ ಕಿಟಕಿ ಮುರಿದು ಒಳನುಗ್ಗಿದ ದುಷ್ಕರ್ಮಿಗಳು, ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
Last Updated 28 ಅಕ್ಟೋಬರ್ 2024, 5:05 IST
ದಾವಣಗೆರೆ: ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ಎಸ್‌ಬಿಐಗೆ ಭಾರತದ ಅತ್ಯುತ್ತಮ ಬ್ಯಾಂಕ್‌ ಪ್ರಶಸ್ತಿ

ಅಮೆರಿಕದ ಗ್ಲೋಬಲ್‌ ಫೈನಾನ್ಸ್‌ ನಿಯತಕಾಲಿಕ ನೀಡುವ 2024ನೇ ಸಾಲಿನ ‘ಭಾರತದ ಅತ್ಯುತ್ತಮ ಬ್ಯಾಂಕ್’ ಪ್ರಶ್ತಸಿಗೆ, ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಭಾಜನವಾಗಿದೆ.
Last Updated 27 ಅಕ್ಟೋಬರ್ 2024, 14:22 IST
ಎಸ್‌ಬಿಐಗೆ ಭಾರತದ ಅತ್ಯುತ್ತಮ ಬ್ಯಾಂಕ್‌ ಪ್ರಶಸ್ತಿ
ADVERTISEMENT

ಬ್ಯಾಂಕ್‌ಗಳ ಸಾಲ ನೀಡಿಕೆ ಇಳಿಕೆಯಾಗಿದೆ ಎಂದ ಐಸಿಆರ್‌ಎ ವರದಿ

2024–25ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳ ಸಾಲ ನೀಡಿಕೆ ಪ್ರಮಾಣವು ಇಳಿಕೆಯಾಗಲಿದೆ ಎಂದು ಕ್ರೆಡಿಟ್‌ ರೇಟಿಂಗ್ಸ್‌ ಏಜೆನ್ಸಿ ಐಸಿಆರ್‌ಎ ತಿಳಿಸಿದೆ.
Last Updated 25 ಅಕ್ಟೋಬರ್ 2024, 12:45 IST
ಬ್ಯಾಂಕ್‌ಗಳ ಸಾಲ ನೀಡಿಕೆ ಇಳಿಕೆಯಾಗಿದೆ ಎಂದ ಐಸಿಆರ್‌ಎ ವರದಿ

10 ಸಾವಿರ ಉದ್ಯೋಗಿಗಳ ನೇಮಕಕ್ಕೆ ಎಸ್‌ಬಿಐ ಸಜ್ಜು

ಪ್ರಸಕ್ತ ಆರ್ಥಿಕ ವರ್ಷದಲ್ಲಿ 10 ಸಾವಿರ ಉದ್ಯೋಗಿಗಳ ನೇಮಕಕ್ಕೆ ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ನಿರ್ಧರಿಸಿದೆ. ತನ್ನ ಬ್ಯಾಂಕಿಂಗ್‌ ಮತ್ತು ತಂತ್ರಜ್ಞಾನ ಸೇವೆಯನ್ನು ಉತ್ತಮಪಡಿಸುವುದಕ್ಕಾಗಿ ಈ ನೇಮಕಾತಿಗೆ ಮುಂದಾಗಿದೆ.
Last Updated 6 ಅಕ್ಟೋಬರ್ 2024, 14:33 IST
10 ಸಾವಿರ ಉದ್ಯೋಗಿಗಳ ನೇಮಕಕ್ಕೆ ಎಸ್‌ಬಿಐ ಸಜ್ಜು

ಎಸ್‌ಬಿಐ: 600 ಹೊಸ ಶಾಖೆ ಸ್ಥಾಪನೆ

50 ಕೋಟಿಗೂ ಹೆಚ್ಚು ಗ್ರಾಹಕರಿಗೆ ಸೇವೆ: ಸಿ.ಎಸ್‌. ಸೆಟ್ಟಿ
Last Updated 2 ಅಕ್ಟೋಬರ್ 2024, 14:12 IST
ಎಸ್‌ಬಿಐ: 600 ಹೊಸ ಶಾಖೆ ಸ್ಥಾಪನೆ
ADVERTISEMENT
ADVERTISEMENT
ADVERTISEMENT