‘ಓಂಕಾರ ಶೇರಿಕರ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡಿ’
ಗೊಂಡ ಪರಿಶಿಷ್ಟ ಜಾತಿಯ ಸಿಂಧುತ್ವ ಪ್ರಮಾಣಪತ್ರ ಸಿಗದೇ ಇರುವುದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆ ಹುಮನಾಬಾದ್ನ ಚಾಲಕ ಕಂ ನಿರ್ವಾಹಕ ಓಂಕಾರ ಶೇರಿಕರ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡಬೇಕು ಎಂದು ಜಿಲ್ಲಾ ಗೊಂಡ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಕೌಲಗಿ ಒತ್ತಾಯಿಸಿದರು.Last Updated 16 ಮಾರ್ಚ್ 2022, 12:19 IST