ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

schools

ADVERTISEMENT

ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಗೆ ಚಾಲನೆ

ಮೊದಲ ಹಂತದಲ್ಲಿ 833 ಶಾಲೆಗಳಿಗೆ ಪೂರೈಕೆ: ಸಚಿವ ಬೋಸರಾಜು
Last Updated 12 ನವೆಂಬರ್ 2024, 15:34 IST
ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಗೆ ಚಾಲನೆ

ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳು, 30 ವಿಮಾನಗಳಿಗೆ ಬಾಂಬ್ ಬೆದರಿಕೆ

ರಾಷ್ಟ್ರ ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದ ಸಿಆರ್‌ಪಿಎಫ್ ಶಾಲೆ ಬಳಿಯ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಇಂದು (ಮಂಗಳವಾರ) ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.
Last Updated 22 ಅಕ್ಟೋಬರ್ 2024, 7:49 IST
ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳು, 30 ವಿಮಾನಗಳಿಗೆ ಬಾಂಬ್ ಬೆದರಿಕೆ

ಸಂಗತ: ಹಾಜರಾತಿಯ ಕೊರತೆ– ತರಗತಿಯ ಮಹತ್ವ ಮನಗಾಣಿಸಬೇಕಿದೆ

ವಿದ್ಯಾರ್ಥಿಗಳ ಹಾಜರಾತಿಯ ಕೊರತೆ ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ
Last Updated 6 ಸೆಪ್ಟೆಂಬರ್ 2024, 18:45 IST
ಸಂಗತ: ಹಾಜರಾತಿಯ ಕೊರತೆ– ತರಗತಿಯ ಮಹತ್ವ ಮನಗಾಣಿಸಬೇಕಿದೆ

ಬಂಗಾರಪ್ಪ ಓದಿದ ಶಾಲೆಗೆ ₹10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ; 'ನನ್ನ ಶಾಲೆ ನನ್ನ ಜವಾಬ್ದಾರಿ' ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ
Last Updated 16 ಆಗಸ್ಟ್ 2024, 7:15 IST
ಬಂಗಾರಪ್ಪ ಓದಿದ ಶಾಲೆಗೆ ₹10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಯಡ್ರಾಮಿ: ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆ, ಈಡೇರದ ಬೇಡಿಕೆ

ಜಿಲ್ಲಾಧಿಕಾರಿಗೆ ಮೂರು ಬಾರಿ ಮನವಿ ಸಲ್ಲಿಕೆ
Last Updated 16 ಆಗಸ್ಟ್ 2024, 4:51 IST
ಯಡ್ರಾಮಿ: ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆ, ಈಡೇರದ ಬೇಡಿಕೆ

ವಿದ್ಯಾರ್ಥಿಗಳ ಸಂಖ್ಯೆ ಕುಸಿತ: ಗಡಿ ಕನ್ನಡ ಶಾಲೆಗಳಿಗೆ ನೋಟಿಸ್

ಗೋವಾ ರಾಜ್ಯದ ಶಾಲೆಗೆ ವಿದ್ಯಾರ್ಥಿಗಳ ವಲಸೆ:ಅನುದಾನಿತ ಶಾಲೆಗಳಿಗೆ ಆತಂಕ
Last Updated 15 ಆಗಸ್ಟ್ 2024, 1:42 IST
ವಿದ್ಯಾರ್ಥಿಗಳ ಸಂಖ್ಯೆ ಕುಸಿತ: ಗಡಿ ಕನ್ನಡ ಶಾಲೆಗಳಿಗೆ ನೋಟಿಸ್

ಅಳವಂಡಿ: ಶೌಚಾಲಯ ಇಲ್ಲದೇ ವಿದ್ಯಾರ್ಥಿಗಳ ಪರದಾಟ

ಶೌಚಾಲಯಕ್ಕಾಗಿ ವಿದ್ಯಾರ್ಥಿಗಳ ಮನವಿ: ಗ್ರಾ.ಪಂ ಭರವಸೆ
Last Updated 14 ಆಗಸ್ಟ್ 2024, 6:06 IST
ಅಳವಂಡಿ: ಶೌಚಾಲಯ ಇಲ್ಲದೇ ವಿದ್ಯಾರ್ಥಿಗಳ ಪರದಾಟ
ADVERTISEMENT

ಶಾಲೆಗಳಲ್ಲಿ ‘ಶುಭೋದಯ’ ಬದಲು ‘ಜೈಹಿಂದ್‌’: ಹರಿಯಾಣ ಸರ್ಕಾರ ಸುತ್ತೋಲೆ

ಶಾಲೆಗಳಲ್ಲಿ ‘ಶುಭೋದಯ’ದ (Good morning) ಬದಲು ‘ಜೈ ಹಿಂದ್‌’ ಹೇಳಬೇಕು. ಈ ಮೂಲಕ ಮಕ್ಕಳಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರೀಯ ಹೆಮ್ಮೆ ಆಳವಾಗಿ ಬೇರೂರುವಂತೆ ಮಾಡಬೇಕು. ಹೀಗೆಂದು ಹರಿಯಾಣ ಸರ್ಕಾರ ಸುತ್ತೋಲೆ ಹೊರಡಿಸಿದೆ.
Last Updated 10 ಆಗಸ್ಟ್ 2024, 0:22 IST
ಶಾಲೆಗಳಲ್ಲಿ ‘ಶುಭೋದಯ’ ಬದಲು ‘ಜೈಹಿಂದ್‌’: ಹರಿಯಾಣ ಸರ್ಕಾರ ಸುತ್ತೋಲೆ

ಕೊಡಗು | ಭಾರಿ ಮಳೆ: ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಭಾರಿ ಪ್ರಮಾಣದ ಮಳೆ ಸುರಿಯುತ್ತಲೇ ಇದೆ. ಭಾಗಮಂಡಲ, ಸಂಪಾಜೆ, ಎಮ್ಮೆಮಾಡು, ಮಡಿಕೇರಿ ಭಾಗಗಳಲ್ಲಿ ಮಳೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರಿಂದ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Last Updated 30 ಜುಲೈ 2024, 2:17 IST
ಕೊಡಗು | ಭಾರಿ ಮಳೆ: ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ

46,829 ಶಾಲೆಗಳಿಗೆ ಉಚಿತ ವಿದ್ಯುತ್‌

ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ‘ಗೃಹ ಜ್ಯೋತಿ’ ಮಾದರಿಯಲ್ಲಿ ಉಚಿತವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.
Last Updated 24 ಜುಲೈ 2024, 15:15 IST
46,829 ಶಾಲೆಗಳಿಗೆ ಉಚಿತ ವಿದ್ಯುತ್‌
ADVERTISEMENT
ADVERTISEMENT
ADVERTISEMENT