ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Science Day

ADVERTISEMENT

ರಾಷ್ಟ್ರೀಯ ವಿಜ್ಞಾನ ದಿನದಂದು ಶಾಲೆಗಳಲ್ಲಿ ಮಾನವೀಯ ಮೌಲ್ಯದ ಪ್ರತಿಜ್ಞಾ ವಿಧಿ

ರಾಷ್ಟ್ರೀಯ ವಿಜ್ಞಾನ ದಿನವಾದ ಫೆ.28ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
Last Updated 26 ಫೆಬ್ರುವರಿ 2024, 16:28 IST
ರಾಷ್ಟ್ರೀಯ ವಿಜ್ಞಾನ ದಿನದಂದು ಶಾಲೆಗಳಲ್ಲಿ ಮಾನವೀಯ ಮೌಲ್ಯದ ಪ್ರತಿಜ್ಞಾ ವಿಧಿ

ಉತ್ತಮ ವಿಜ್ಞಾನಿಯಾಗುವುದು ಹೇಗೆ?: ವಿಜ್ಞಾನಿಗಳ ಜತೆ ವಿದ್ಯಾರ್ಥಿಗಳ ಸಂವಾದ

ರಾಮನ್‌ ಸಂಶೋಧನಾ ಸಂಸ್ಥೆಯಲ್ಲಿ ವಿಜ್ಞಾನಿಗಳ ಜತೆ ವಿದ್ಯಾರ್ಥಿಗಳ ಸಂವಾದ
Last Updated 28 ಫೆಬ್ರುವರಿ 2022, 19:26 IST
ಉತ್ತಮ ವಿಜ್ಞಾನಿಯಾಗುವುದು ಹೇಗೆ?: ವಿಜ್ಞಾನಿಗಳ ಜತೆ ವಿದ್ಯಾರ್ಥಿಗಳ ಸಂವಾದ

ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪಿಇಎಸ್ ಕಾಲೇಜಿನ ವಿಜ್ಞಾನ ಮತ್ತು ಮಾನವಿಕ ವಿಭಾಗದಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು
Last Updated 28 ಫೆಬ್ರುವರಿ 2022, 18:17 IST
fallback

ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ತೆರೆದಿಟ್ಟ ಬೆಳಕಿನ ಚದುರುವಿಕೆಯ ಪರಿಣಾಮ

ವಿಜ್ಞಾನಿ ಸರ್ ಸಿ.ವಿ.ರಾಮನ್ (ಚಂದ್ರಶೇಖರ ವೆಂಟಕ ರಾಮನ್‌) ಅವರು ಬೆಳಕಿನ ಚದುರುವಿಕೆಯ ಪರಿಣಾಮಗಳನ್ನು ಪ್ರಕಟಿಸಿದ್ದು 1928ರಲ್ಲಿ. ಅದಕ್ಕಾಗಿ ಪ್ರತಿವರ್ಷ ಫೆಬ್ರುವರಿ 28ರಂದು ದೇಶದಾದ್ಯಂತ 'ರಾಷ್ಟ್ರೀಯ ವಿಜ್ಞಾನ ದಿನ' ಆಚರಿಸಲಾಗುತ್ತಿದೆ. ದೇಶದ ಉನ್ನತಿಗಾಗಿ ವಿಜ್ಞಾನಿಗಳು ನೀಡಿರುವ ಕೊಡುಗೆಗಳನ್ನು ಗುರುತಿಸುವ ಮತ್ತು ಸ್ಮರಿಸುವ ಪ್ರಯತ್ನ ನಡೆಸಲಾಗುತ್ತಿದೆ. ತಮ್ಮ ಶೋಧಕ್ಕೆ ರಾಮನ್ 1930ರಲ್ಲಿ ನೊಬೆಲ್ ಪ್ರಶಸ್ತಿ ಪಡೆದರು.
Last Updated 28 ಫೆಬ್ರುವರಿ 2022, 6:58 IST
ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ತೆರೆದಿಟ್ಟ ಬೆಳಕಿನ ಚದುರುವಿಕೆಯ ಪರಿಣಾಮ

ಪುನೀತ್ ಹೆಸರಿನ 'ವಿದ್ಯಾರ್ಥಿ ಉಪಗ್ರಹ ಉಡಾವಣೆ' ಯೋಜನೆಗೆ ಅಶ್ವತ್ಥನಾರಾಯಣ ಚಾಲನೆ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ; ₹1.90 ಕೋಟಿ ವೆಚ್ಚದ ಯೋಜನೆ
Last Updated 28 ಫೆಬ್ರುವರಿ 2022, 6:49 IST
ಪುನೀತ್ ಹೆಸರಿನ 'ವಿದ್ಯಾರ್ಥಿ ಉಪಗ್ರಹ ಉಡಾವಣೆ' ಯೋಜನೆಗೆ ಅಶ್ವತ್ಥನಾರಾಯಣ ಚಾಲನೆ

ಸಂಗತ: ವಿಜ್ಞಾನ ಸಾಕ್ಷರತೆ: ಸರ್ವರ ಅಗತ್ಯ

ವೈಜ್ಞಾನಿಕ ಪ್ರಜ್ಞೆ ಮೂಡಿಸದ ಶಿಕ್ಷಣ ಅಪೂರ್ಣವೇ ಸರಿ
Last Updated 27 ಫೆಬ್ರುವರಿ 2022, 21:45 IST
ಸಂಗತ: ವಿಜ್ಞಾನ ಸಾಕ್ಷರತೆ: ಸರ್ವರ ಅಗತ್ಯ

ಸರ್ಕಾರದಿಂದ ‘ರಾಷ್ಟ್ರೀಯ ವಿಜ್ಞಾನ ದಿನ’ ಆಚರಣೆ

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಸಿ.ಎನ್.ಅಶ್ವತ್ಥನಾರಾಯಣ
Last Updated 25 ಫೆಬ್ರುವರಿ 2022, 16:35 IST
ಸರ್ಕಾರದಿಂದ ‘ರಾಷ್ಟ್ರೀಯ ವಿಜ್ಞಾನ ದಿನ’ ಆಚರಣೆ
ADVERTISEMENT

‘ಧರ್ಮವಿಲ್ಲದ ವಿಜ್ಞಾನ ಕುರುಡು’–ಪ್ರೊ.ಕೆ.ಎಸ್‌.ರಂಗಪ್ಪ

ಬೆಂಗಳೂರು: ‘ಧರ್ಮವಿಲ್ಲದ ವಿಜ್ಞಾನ ಕುರುಡು. ವಿಜ್ಞಾನವಿಲ್ಲದ ಧರ್ಮ ಕುಂಟು’ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಹೇಳಿದರು. ಆಕ್ಸ್‌ಫರ್ಡ್‌ ವಿಜ್ಞಾನ ಕಾಲೇಜು, ಐಎಸ್‌ಸಿಎ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಭವಿಷ್ಯದ ವಿಜ್ಞಾನ ತಂತ್ರಜ್ಞಾನ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Last Updated 14 ಮಾರ್ಚ್ 2021, 22:55 IST
‘ಧರ್ಮವಿಲ್ಲದ ವಿಜ್ಞಾನ ಕುರುಡು’–ಪ್ರೊ.ಕೆ.ಎಸ್‌.ರಂಗಪ್ಪ

ಮಡಿಕೇರಿ: ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

ಮಡಿಕೇರಿ: ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ
Last Updated 5 ಮಾರ್ಚ್ 2021, 15:52 IST
ಮಡಿಕೇರಿ: ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

ವೈಜ್ಞಾನಿಕ ಬೆಳವಣಿಗೆಯಿಂದ ದೇಶದ ಪ್ರಗತಿ: ಡಾ.ಬಿ.ಆರ್.ಗುರುಪ್ರಸಾದ್

’ವೈಜ್ಞಾನಿಕ ಬೆಳವಣಿಗೆಯಿಂದ ದೇಶ ಪ್ರಗತಿಯತ್ತ ಸಾಗುತ್ತದೆ. ವೈಜ್ಞಾನಿಕ ವಿಚಾರಗಳಲ್ಲಿ ಯಾವುದೇ ಒಂದು ದೇಶ ಮುನ್ನಡೆ ಸಾಧಿಸಿದರೆ ಅದು ಅಭಿವೃದ್ಧಿಯ ಕಡೆಗೆ ಸಾಗುತ್ತಿದೆ ಎನ್ನುವುದರ ಪ್ರತೀಕ‘ ಎಂದು ಇಸ್ರೊ ವಿಜ್ಞಾನಿ ಡಾ.ಬಿ.ಆರ್.ಗುರುಪ್ರಸಾದ್ ತಿಳಿಸಿದರು.
Last Updated 5 ಮಾರ್ಚ್ 2021, 15:13 IST
ವೈಜ್ಞಾನಿಕ ಬೆಳವಣಿಗೆಯಿಂದ ದೇಶದ ಪ್ರಗತಿ: ಡಾ.ಬಿ.ಆರ್.ಗುರುಪ್ರಸಾದ್
ADVERTISEMENT
ADVERTISEMENT
ADVERTISEMENT