ವಿಜ್ಞಾನ ರಸಪ್ರಶ್ನೆ: ರಾಜ್ಯಕ್ಕೆ ಪ್ರಥಮ
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನಡೆಸಿದ ರಾಜ್ಯಮಟ್ಟದ ಸರ್ ಸಿ.ವಿ.ರಾಮನ್ ಆನ್‌ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಸ್ಕಿಯ ನರಸನಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ವಂಶಿಕೃಷ್ಣ ಬಿದರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.Last Updated 28 ಫೆಬ್ರುವರಿ 2021, 6:10 IST