ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Scott Morrison
ADVERTISEMENT
ಭಾರತದ ಉತ್ಪನ್ನಗಳಿಗೆ ತೆರಿಗೆಮುಕ್ತ ಮಾರುಕಟ್ಟೆ: ಭಾರತ – ಆಸ್ಟ್ರೇಲಿಯಾ ಒಪ್ಪಂದ
ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ಶನಿವಾರ ಸಹಿ ಹಾಕಿವೆ. ಇದರಿಂದಾಗಿ ಜವಳಿ, ಚರ್ಮ, ಆಭರಣ ಹಾಗೂ ಕ್ರೀಡೆಗೆ ಸಂಬಂಧಿಸಿದ ಪರಿಕರಗಳು ಸೇರಿದಂತೆ ಭಾರತದ ಶೇ 95ರಷ್ಟು ವಸ್ತುಗಳಿಗೆ ಆ ದೇಶದಲ್ಲಿ ತೆರಿಗೆ ಮುಕ್ತ ಮಾರುಕಟ್ಟೆ ದೊರೆಯಲಿದೆ.
Last Updated 2 ಏಪ್ರಿಲ್ 2022, 6:36 IST
ಮಾ.21ರಂದು ಆಸ್ಟ್ರೇಲಿಯಾದ ಪ್ರಧಾನಿ ಮಾರಿಸನ್ ಜತೆಗೆ ಮೋದಿ ವರ್ಚುಯಲ್ ಸಭೆ
ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರೊಂದಿಗೆ ಇದೇ ಮಾ. 21ರಂದು ಆನ್‌ಲೈನ್ ಶೃಂಗಸಭೆ ನಡೆಸಲಿದ್ದಾರೆ.
Last Updated 17 ಮಾರ್ಚ್ 2022, 12:53 IST
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್‌ಗೆ ಕೋವಿಡ್ ದೃಢ
ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಪ್ರತ್ಯೇಕವಾಗಿದ್ದುಕೊಂಡೇ ತನ್ನ ಕಚೇರಿಯ ಕೆಲಸಗಳನ್ನು ನಿರ್ವಹಿಸುವುದಾಗಿ ಮಂಗಳವಾರ ತಿಳಿಸಿದ್ದಾರೆ.
Last Updated 1 ಮಾರ್ಚ್ 2022, 16:13 IST
ವಿಕ್ಟೋರಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಆಸೀಸ್ ಪ್ರಧಾನಿ ಖಂಡನೆ
ಆಸ್ಟ್ರೇಲಿಯಾಕ್ಕೆ ಭಾರತ ಸರ್ಕಾರವು ಉಡುಗೊರೆಯಾಗಿ ನೀಡಿದ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂಬುದು ವರದಿಯಾಗಿದೆ.
Last Updated 15 ನವೆಂಬರ್ 2021, 11:30 IST
ವಾಯುಮಾಲಿನ್ಯ ತಂತ್ರಜ್ಞಾನ ಸಹಭಾಗಿತ್ವಕ್ಕೆ ಭಾರತ-ಆಸ್ಟ್ರೇಲಿಯಾ ಒಪ್ಪಿಗೆ: ಮಾರಿಸನ್
‘ಭಾರತ ಮತ್ತು ಆಸ್ಟ್ರೇಲಿಯಾವು ಕಡಿಮೆ ವಾಯುಮಾಲಿನ್ಯ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಹಭಾಗಿತ್ವಕ್ಕೆ ಒಪ್ಪಿಕೊಂಡಿವೆ’ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಹೇಳಿದ್ದಾರೆ.
Last Updated 24 ಸೆಪ್ಟೆಂಬರ್ 2021, 18:11 IST
ಹಿಂದೆಂದಿಗಿಂತಲೂ ನಿಕಟವಾಗಿ, ಜೊತೆಯಾಗಿ ಕಾರ್ಯಾಚರಿಸೋಣ: ಕ್ವಾಡ್ ಸಭೆಯಲ್ಲಿ ಮೋದಿ
ಕೋವಿಡ್-19ರ ಕಾರಣದಿಂದ ಕ್ವಾಡ್ ದೇಶಗಳ ಮುಖ್ಯಸ್ಥರ ಸಭೆಯನ್ನು ವರ್ಚ್ಯುವಲ್ ರೂಪದಲ್ಲಿ ನಡೆಸಲಾಗುತ್ತಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್, ಜಪಾನ್ ಪ್ರಧಾನಿ ಯೊಶೀಹಿಡೆ ಸೂಗಾ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಸಭೆಯಲ್ಲಿ ಭಾಗವಹಿಸಿದ್ದಾರೆ.
Last Updated 12 ಮಾರ್ಚ್ 2021, 15:27 IST
ಫೇಸ್‌ಬುಕ್ ನಿರ್ಬಂಧ: ಆಸ್ಟ್ರೇಲಿಯಾ ಪ್ರಧಾನಿ ಬೇಸರ, ನಿರ್ಬಂಧ ತೆರವಿಗೆ ಒತ್ತಾಯ
ಪ್ರಧಾನಿ ಮೋದಿ ಜತೆಯೂ ಮಾತುಕತೆ ನಡೆಸಿದ ಮಾರಿಸನ್
Last Updated 19 ಫೆಬ್ರುವರಿ 2021, 6:58 IST
ADVERTISEMENT
ಆಸ್ಟ್ರೇಲಿಯಾ ಲಿಬರಲ್ ಪಾರ್ಟಿ ರಾಜ್ಯ ಕಮಿಟಿಗೆ ಶಿಲ್ಪಾ ಹೆಗ್ಡೆ ಆಯ್ಕೆ
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ನೇತೃತ್ವದ ಲಿಬರಲ್ ಪಾರ್ಟಿಯಿಂದ ವಿಕ್ಟೋರಿಯ ರಾಜ್ಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕನ್ನಡತಿ ಉಡುಪಿಯ ಪೆರ್ಡೂರಿನ ಶಿಲ್ಪಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವ ರಾಜ್ಯ ಕಮಿಟಿ ಇದಾಗಿದೆ.
Last Updated 17 ಫೆಬ್ರುವರಿ 2021, 21:55 IST
ಅತ್ಯಾಚಾರಕ್ಕೊಳಗಾಗಿದ್ದೆ ಎಂದಿದ್ದ ಮಹಿಳೆಯ ಕ್ಷಮೆ ಕೋರಿದ ಆಸ್ಟ್ರೇಲಿಯಾ ಪ್ರಧಾನಿ
ಹೆಸರೇಳಲಾಗದ ಸಹೋದ್ಯೋಗಿಯೊಬ್ಬರಿಂದ ದೇಶದ ಸಂಸತ್ತಿನಲ್ಲಿಯೇ ಅತ್ಯಾಚಾರಕ್ಕೊಳಗಾಗಿರುವುದಾಗಿ ಆರೋಪಿಸಿರುವ ಮಹಿಳೆಯೊಬ್ಬರಿಗೆ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮಂಗಳವಾರ ಕ್ಷಮೆಯಾಚಿಸಿದ್ದು, ಸರ್ಕಾರದ ಕೆಲಸದ ಸ್ಥಳ ಸಂಸ್ಕೃತಿಯ ಬಗ್ಗೆ ಸಮಗ್ರ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.
Last Updated 16 ಫೆಬ್ರುವರಿ 2021, 8:17 IST
ಸೇನಾ ನೆಲೆ ಬಳಕೆ ಒಪ್ಪಂದಕ್ಕೆ ಭಾರತ–ಆಸ್ಟ್ರೇಲಿಯಾ ಸಹಿ
ಭದ್ರತಾ ಪಡೆಗಳಿಗೆ ಶಸ್ತ್ರಾಸ್ತ್ರ, ಯುದ್ಧಸಾಮಗ್ರಿಗಳ ಸಾಗಣೆ, ಸೇನಾ ನೆಲೆಗಳ ಬಳಕೆ ಸೇರಿದಂತೆ ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಸಾಧಿಸುವ ಮಹತ್ವದ ಒಪ್ಪಂದಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ಗುರುವಾರ ಸಹಿ ಹಾಕಿದವು.
Last Updated 4 ಜೂನ್ 2020, 19:45 IST
ADVERTISEMENT
<
1
2
>
ADVERTISEMENT
ADVERTISEMENT