ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಸುವಂತೆ ದಲಿತ ಸಂಘಟನೆಗಳ ಮನವಿ
2019-20ನೇ ಸಾಲಿನ ಎಸ್.ಸಿ.ಪಿ./ಟಿ.ಎಸ್.ಪಿ. ಉಪ ಯೋಜನೆ ಅಡಿ ಬಳಕೆಯಾಗದೆ ಉಳಿದ ₹ 19 ಸಾವಿರ ಕೋಟಿ ಅನುದಾನವನ್ನು ಎಸ್.ಸಿ., ಎಸ್.ಟಿ. ಅಭಿವೃದ್ಧಿ ನಿಗಮಗಳಿಗೆ ವರ್ಗಾಯಿಸಿ ನಿರುದ್ಯೋಗಿ ಯುವ ಸಮುದಾಯಕ್ಕೆ ನೇರ ಸಾಲ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲೆಯ ವಿವಿಧ ದಲಿತ ಸಂಘಟನೆಗಳು ಆಗ್ರಹಿಸಿವೆ.Last Updated 11 ಅಕ್ಟೋಬರ್ 2020, 16:28 IST